Mysore
20
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ಹನುಮ ಜಯಂತಿ ಆಚರಣೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಹುಣಸೂರು ತಾಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಲಾಗಿದೆ. ಜತೆಗೆ ಒಂದು ದಿನ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹನುಮ ಜಯಂತಿ ಶೋಭಾಯಾತ್ರೆಯ ಸಾಗುವ ಮಾರ್ಗಗಳನ್ನು ಎಸ್​ಪಿ ಆರ್‌. ಚೇತನ್‌ …

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಬಂದಂತಹ ಸಂದರ್ಭದಲ್ಲಿ ಮೊದಲು ರೈತರ ಸಮಸ್ಯೆಗಳನ್ನು ಆಲಿಸಿ, ನಂತರ ಪ್ರಾಧಿಕಾರದ ಸಭೆ ನಡೆಸಿ ನಮ್ಮ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಮುಂದಾಗುವ ಅನಾಹುತ ಗಳಿಗೆ ಮುಖ್ಯಮಂತ್ರಿಯವರೇ ಹೊಣೆಗಾರರಾಗಿರುತ್ತಾರೆ ಎಂದು …

ಹನೂರು : ನಾವು ಚುನಾವಣೆಯಲ್ಲಿ ಮೂರು ಬಾರಿ ಸೋತರು ಸಹ ನಾಗಪ್ಪ ಅಭಿಮಾನಿಗಳು ನಮ್ಮ ಮೇಲಿಟ್ಟಿರುವ ವಿಶ್ವಾಸ ಇಂದಿಗೂ ಕಡಿಮೆಯಾಗಿಲ್ಲ ಎಂದು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ಕಾಮಗೆರೆಯ ಗ್ರಾಮದಲ್ಲಿ ಮಾಜಿ ಸಚಿವ ದಿ ಎಚ್ ನಾಗಪ್ಪ …

ಚಾಮರಾಜನಗರ: ಗ್ರಾಮ ಪಂಚಾಯತಿ ಸದಸ್ಯನೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ  ಘಟನೆ ಕೊಳ್ಳೇಗಾಲದಲ್ಲಿರುವ ಲಾಡ್ಜ್ ನಲ್ಲಿ ನಡೆದಿದೆ. ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮಣಿಕಂಠನಾಯಕ(34) ಆತ್ಮಹತ್ಯೆ ಮಾಡಿಕೊಂಡಿರುವ ಗ್ರಾಪಂ ಸದಸ್ಯ. ಡಿಸೆಂಬರ್​ 3ರಂದು ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ವಾಸ್ತವ್ಯ …

ಮೈಸೂರು: ನಗರದ ಆಡಳಿತ ತರಬೇತಿ ಸಂಸ್ಥೆಯ (ಎಐಟಿ) ಅತಿಥಿ ಗೃಹದಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋಗಿದ್ದು, ಅವುಗಳನ್ನು ವಾಪಸ್ಸು ನೀಡುವಂತೆ ಸಂಸ್ಥೆಯು ಜಿಲ್ಲಾಧಿಕಾರಿ ಕಚೇರಿಗೆ ಪತ್ರ ಬರೆದಿದೆ. ಆಡಳಿತ ತರಬೇತಿ ಸಂಸ್ಥೆ ಅತಿಥಿ ಗೃಹದಲ್ಲಿ 2020ರಲ್ಲಿ ವಾಸ್ತವ್ಯ ಹೂಡಿದ್ದ …

ಧರಣಿ ಮುಂದುವರಿಸಲು ನಿರ್ಧಾರ ಬೆಂಗಳೂರು: ಕಬ್ಬು ಉಪ ಉತ್ಪನ್ನಗಳಿಂದ ಟನ್ ಗೆ 126 ರೂ. ಲಾಭ ಬರುತ್ತಿದ್ದು, ಅದರಲ್ಲಿ ಮೊದಲನೇ ಕಂತಾಗಿ ರೈತರಿಗೆ ಸೂಕ್ತ ಹಾಗೂ ಲಾಭದಾಯಕ ಬೆಲೆ (ಎಫ್ ಆರ್ ಪಿ) ಗೆ ಹೆಚ್ಚುವರಿಯಾಗಿ 50 ರೂ ನೀಡುವಂತೆ ಕಾರ್ಖಾನೆಗಳಿಗೆ …

ಸುಮಾರು 500 ಕೋಟಿ ರೂ. ಹೂಡಿಕೆಗೆ ಮುಂದಾದ ಕಂಪೆನಿ ಬೆಂಗಳೂರು :ಬಿಯರ್ ಮತ್ತು ಇತರ ಪಾನೀಯ ತಯಾರಿಕಾ ಕಂಪೆನಿ ಎಬಿ-ಇನ್ಬೆವ್ ನ ಅಧ್ಯಕ್ಷ ಹಾಗೂ ಸಿಇಓ (ಎಪಿಎಸಿ) ಜಾನ್ ಕ್ರಾಪ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ …

ಹುಣಸೂರು: ಕೃಷಿ ಕಾರ್ಯದಲ್ಲಿ ತೊಡಗಿದ್ದ ರೈತರೊಬ್ಬರು ಹಾವು ಕಚ್ಚಿದ ಪರಿಣಾಮ ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ನಾಗನಹಳ್ಳಿಯ ರೈತ ಚೆಲುವಯ್ಯ (೪೮) ಮೃತಪಟ್ಟವರು. ಇವರಿಗೆ ಪತ್ನಿ, ಇಬ್ಬರು …

ಹುಣಸೂರು: ವಿದ್ಯುತ್ ಸ್ಪರ್ಶದಿಂದ ಜಾನುವಾರು ಮೃತಪಟ್ಟಿರುವ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರವಿ ಎಂಬವರಿಗೆ ಸೇರಿದ ಸುಮಾರು ೮೦ ಸಾವಿರ ರೂ. ಬೆಲೆ ಬಾಳುವ ಎಚ್.ಎಫ್.ತಳಿಯ ಇಲಾತಿ ಹಸು ಅಸುನೀಗಿದೆ. ರೈತ ತಮ್ಮ ಮನೆಯ ಹಿಂಭಾಗ ಪಾಳು …

ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು. ನಂತರ ಕಳೆದ …

error: Content is protected !!