Mysore
24
overcast clouds

Social Media

ಗುರುವಾರ, 02 ಜುಲೈ 2026
Light
Dark

Author: andolanait

Home/andolanait
andolanait

andolanait

ಹೈದರಾಬಾದ್‌: ಇಲ್ಲಿನ ರಾಜೀವ್‌ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಉತ್ತಮಪ್ರದರ್ಶನ ತೋರಿರುವ ಟೀಂ ಇಂಡಿಯಾ, ಎರಡನೇ ದಿನಕ್ಕೆ ತನ್ನ ಆಟ ಕಾಯ್ದಿರಿಸಿಕೊಂಡಿದೆ. ಟಾಸ್‌ಗೆದ್ದು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ …

ಕಲಬುರಗಿ: ಅಯೋಧ್ಯೆಯಲ್ಲಿ ಕರ್ನಾಟಕ ಭವನ ಕಟ್ಟಲು ನಾಲ್ಕು ಎಕರೆ ಭೂಮಿ ಕೊಡುವಂತೆ ಯುಪಿ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಅಂತ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ರಾಮಲಿಂಗಾರೆಡ್ಡಿ ಈ ಹಿಂದೆ ಬೊಮ್ಮಾಯಿ ಸಹ ಪತ್ರ ಬರೆದಿದ್ದರು. ನಾನೂ ಸಹ ಪತ್ರ …

ಶೃಂಗೇರಿ: ಶೃಂಗೇರಿ ಶ್ರೀ ಶಾರದ ಪೀಠದ ನೂತನ ಸಿಇಒ ಆಗಿ ಪಿ.ಎ. ಮುರಳಿ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಡಾ. ವಿ. ಆರ್. ಗೌರಿಶಂಕರ್ ಅವರನ್ನು ಶೃಂಗೇರಿ ಮಠದ ಆಡಳಿತಾಧಿಕಾರಿ ಮತ್ತು ಸಿಇಒ ಆಗಿ ನೇಮಕ ಮಾಡಲಾಗಿತ್ತು. ಅವರನ್ನು ಜಗದ್ಗುರು ಶಂಕರಾಚಾರ್ಯ …

ಹೈದರಾಬಾದ್: ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 246ರನ್ ಗೆ ಆಲೌಟ್ ಆಗಿದೆ. ಭಾರತೀಯ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ 246ರನ್ ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್ …

ಮೈಸೂರು : ಸಾಂಸ್ಕೃತಿಕ ಸೊಬಗು, ಪರಂಪರೆ, ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಹಾಗೂ ಮೈಸೂರಿನ ಹಿರಿಮೆಯನ್ನು ಇನ್ನಷ್ಟು ಮುಮ್ಮಡಿಗೊಳಿಸುವ ಸಂಗೀತ, ಹಾಸ್ಯ, ನೃತ್ಯ ಮತ್ತಷ್ಟು ಮನರಂಜನೆ ನೀಡುವ ಮೈಸೂರು ಫೆಸ್ಟ್ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಾನಸ ಗಂಗೋತ್ರಿಯ ಆವರಣದಲ್ಲಿ ಭರಪೂರ ಸಿದ್ಧತೆಗಳು ಈಗಾಗಲೇ ನಡೆದಿದೆ. …

ಮಡಿಕೇರಿ : ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 …

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ …

ಹೈದರಾಬಾದ್‌: ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೊಲದ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಪಿನ್‌ ಜೋಡಿಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್‌ ಅಶ್ವಿನ್‌ ಅವರು ಟೀಂ ಇಂಡಿಯಾ ಪರವಾಗಿ ನೂತನ ದಾಖಲೆ ನಿರ್ಮಿಸಿದ್ದಾರೆ. ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ …

ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಗೃಹ ಕಛೇರಿಯಲ್ಲಿಂದು ನಡೆದ ಸಂವಿಧಾನ ಜಾಗೃತಿ ಜಾಥಾ ಹಿನ್ನಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನ ವನ್ನು …

ಮಡಿಕೇರಿ: ಕಾಗ್ರೆಸ್‌ ಪಕ್ಷದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಕೂಡಾ ಆಗಿಲ್ಲ. ಅವರನ್ನು ನಾವು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂ ಎಂದು ನಾವು ಅವರಿಗೆ ಟಿಕೆಟ್‌ ನೀಡಿದೆವು. ವಿಧಾನ …

error: Content is protected !!