Mysore
25
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಸ್ಯಾಂಡಲ್​​ವುಡ್ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸದ್ಯ ಐಸಿಯುವಿನಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್ ಹಾಗು ಕೆಜಿಎಫ್ 2 ಸಿನಿಮಾದಲ್ಲಿ …

ಚಾಮರಾಜನಗರ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೨ರಂದು ಚಾ.ನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂಅವರ ವಿಶೇಷ ಕರ್ತವ್ಯಾಧಿಕಾರಿಯಿಂದ  ಜಿಲ್ಲಾಧಿಕಾರಿಗೆ ಪತ್ರ ಬಂದಿದೆ. ಬೆಳಿಗ್ಗೆ ೧೦.೩೦ಕ್ಕೆ ಚಾಮರಾಜನಗರ ವಿಧಾನಸಭೆ ವ್ಯಾಪ್ತಿಯಲ್ಲಿ ಮತ್ತು ಮಧ್ಯಾಹ್ನ ೧ಘಂಟೆಗೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ …

ಓದುಗರ ಪತ್ರ ತೃತೀಯ ಲಿಂಗಿಗಳ ಸಾಧನೆ ಸರ್ವರಿಗೂ ಮಾದರಿ ಇತ್ತೀಚಿಗೆ ಪ್ರಕಟಗೊಂಡ ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ತೃತೀಯ ಲಿಂಗಿ ಕೋಟಾದಡಿಯಲ್ಲಿ ಮೂವರು ತೃತೀಯ ಲಿಂಗಿಗಳು ಸರ್ಕಾರಿ ಹುದ್ದೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಅವರು ಸಾಧನೆ ಹರ್ಷವೆನಿಸಿದೆ. ತಮ್ಮದಲ್ಲದೆ ತಪ್ಪಿಗೆ ಹೆತ್ತವರು, ಬಂಧು …

ಮಧುಮೇಹಿಗಳ ನಿತ್ಯದ ಚಟುವಟಕೆಗಳು ಎಂದಿನಂತೆ ಇರಲಿ; ವ್ಯಾಯಾಮ ತಪ್ಪದಿರಲಿ ಚಳಿಗಾಲ ಬಂತು. ಬೆಚ್ಚಗೆ ಮನೆಯಲ್ಲಿ ಇರುವುದಕ್ಕೆ ಎಲ್ಲರ ಮನಸ್ಸು ಹಾತೊರೆಯುತ್ತದೆ. ಸುರಿಯುತ್ತಿರುವ ಇಬ್ಬನಿ, ಹೊದ್ದುಕೊಂಡ ಹೊದಿಕೆ ನಿತ್ಯದ ಚಟುವಟಿಕೆಗಳಿಗೆ ಅಡೆತಡೆ ತರುವುದು ಸಹಜ. ಹಾಗೆಂದು ಮನಸ್ಸು ಹೇಳಿದಂತೆ ದೇಹವನ್ನು ದಂಡಿಸದೇ ಹೋದರೆ …

ಡಾ.ಬಿ.ಡಿ. ಸತ್ಯನಾರಾಯಣ, ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು ಮನುಷ್ಯ ತನಗೆ ಬರುವ ಯಾವುದೇ ರೀತಿಯ ಕಾಯಿಲೆಗಳನ್ನು ಹಲವಾರು ಸಂದರ್ಭಗಳಲ್ಲಿ ಮುಕ್ತವಾಗಿ ಹೇಳಿಕೊಳ್ಳುತ್ತಾನೆ. ಆದರೆ ಏಡ್ಸ್ ವಿಚಾರದಲ್ಲಿ ಇದು ನಡೆಯುವುದಿಲ್ಲ. ಲೈಂಗಿಕ ಸಮಸ್ಯೆಯಾದ ಇದು ವ್ಯಕ್ತಿಯ ದೇಹವನ್ನು ಕೊರೆಯುವುದಕ್ಕಿಂತ ಹೆಚ್ಚಾಗಿ …

ಯುವಜನರಿಗೆ ಎಚ್‌ಐವಿ ಬಗ್ಗೆ ಅರಿವು, ಸುರಕ್ಷಿತ ಲೈಂಗಿಕತೆ ಕುರಿತು ವಿಶೇಷ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿವೆ. ಎರಡು-ಮೂರು ವರ್ಷಗಳಲ್ಲಿ ಪ್ರಕರಣಗಳ ಸಂಖ್ಯೆ ಇನ್ನೂ ಕಡಿಮೆಯಾಗಲಿದೆ. ಹತ್ತು ವರ್ಷಗಳ ಸರಾಸರಿ ಪ್ರಮಾಣ ನೋಡಿದರೆ …

ಮುರುಘಾಶ್ರೀ ಪ್ರಕರಣ: ಪೊಲೀಸರ ಕ್ರಮಕ್ಕೆ ಆಕ್ಷೇಪ, ತನಿಖಾಧಿಕಾರಿಗಳಿಗೆ ದೂರು ಮೈಸೂರು: ನಗರದ ಹೂಟಗಳ್ಳಿಯಲ್ಲಿ ಇರುವ ಒಡನಾಡಿ ಸೇವಾ ಸಂಸ್ಥೆಗೆ ಬುಧವಾರ ಮಫ್ತಿಯಲ್ಲಿ ನುಗ್ಗಿರುವ ಚಿತ್ರದುರ್ಗದ ೧೦ ಮಂದಿ ಪೊಲೀಸರು ಸಂಸ್ಥೆಯೊಳಗೆ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ …

ಹನೂರು: ಚಿರತೆ ದಾಳಿಗೆ ಹಸು ಒಂದು ಬಲಿಯಾಗಿರುವ ಘಟನೆ ಕಾವೇರಿ ವನ್ಯಜೀವಿ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕಿಂದುವಾಡಿ ಗ್ರಾಮದ ಸಮೀಪ ಕಂಡು ಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ . ಚಿಕ್ಕಿಂದವಾಡಿ ಗ್ರಾಮದ ಕರಿಯನಪುರ ಗ್ರಾಮದ ರಾಚಯ್ಯ ಎಂಬ ವ್ಯಕ್ತಿ …

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಹಾಲು, ಬೆಣ್ಣೆ ಮಾತ್ರವಲ್ಲದೇ ಕೋಳಿ ರಕ್ತವನ್ನೂ ಹುತ್ತಕ್ಕೆ ಎರೆದು ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಮಂಗಳವಾರ ಆಚರಿಸಲಾಯಿತು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆಮಂದಿಯಲ್ಲಾ ಒಟ್ಟಾಗಿ ತೆರಳಿ ಹಾಲು, ಬೆಣ್ಣೆ ಮಿಶ್ರಿತ ಬಾಳೆಹಣ್ಣನ್ನು ಹುತ್ತದ ಕೋವಿಗೆ ಹಾಕಿ ಪೂಜೆ …

ಭಾರತೀನಗರ: ದೊಡ್ಡರಸಿನಕೆರೆಯಲ್ಲಿ ನಡೆದಿದ್ದ ರೌಡಿಶೀಟರ್ ಅರುಣಾ ಕೊಲೆ ಪ್ರಕರಣ ಮಾಹಿತಿ ಕಲೆಹಾಕದೆ ಕರ್ತವ್ಯಲೋಪವೆಸಗಿದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯ ಪೇದೆ ಎಲ್.ಆರ್.ಚೇತನ್‌ನನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ. ಮುಟ್ಟನಹಳ್ಳಿ, ದೊಡ್ಡರಸಿನಕೆರೆ, ಚಿಕ್ಕಮರೀಗೌಡನದೊಡ್ಡಿ ಅಸುಪಾಸಿನ ಗ್ರಾಮಗಳಲ್ಲಿ ಎನ್.ಆರ್.ಚೇತನ್ (ಪಿಸಿ ನಂಬರ್ …

error: Content is protected !!