Mysore
28
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು ಮಂಜು ಕೋಟೆ ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ …

ಸ್ಟಾರ್ ಸುವರ್ಣದಲ್ಲಿ ನವೆಂಬರ್ ೨೮ರಂದು (ಇಂದಿನಿಂದ) ಸೋಮವಾರದಿಂದ ಸಂಜೆ ೭ ಗಂಟೆಗೆ ಪ್ರಾರಂಭ ಮೈಸೂರು: ಕನ್ನಡ ಕಿರುತೆರೆಯಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈಗಾಗಲೇ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ, ಮುದ್ದು ಮಣಿಗಳು, ಮನಸೆಲ್ಲಾ ನೀನೇ, ಮರಳಿ ಮನಸಾಗಿದೆ, ಬೆಟ್ಟದ ಹೂ, …

‘ಆಂದೋಲನ’ ಸಂದರ್ಶನದಲ್ಲಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ಬಿ.ಎನ್.ಧನಂಜಯಗೌಡ ಮೈಸೂರು: ನಿವೃತ್ತರ ಸ್ವರ್ಗ ಎಂದೇ ಖ್ಯಾತಿವೆತ್ತ, ಶಾಂತಿ ಪ್ರಿಯ, ಕಲೆ ಮತ್ತು ಸಂಸ್ಕೃತಿ ಪ್ರಿಯ ನಗರದಲ್ಲಿ ಆಗಾಗ ಬೆಚ್ಚಿ ಬೀಳಿಸುವಂತಹ ಅಪರಾಧ ಪ್ರಕರಣಗಳು ನಡೆಯುತ್ತಿರುತ್ತವೆ. ಇಂತಹ ಅಪರಾಧ ಕೃತ್ಯಗಳನ್ನು …

ಮೈಸೂರು: ಮೈಸೂರಿನ ಭವ್ಯ ಪರಂಪರೆಯ ಮಹತ್ವ ಅರಿಯದ ಬಿಜೆಪಿಯ ಸಂಸದ ಮತ್ತು ಶಾಸಕರು, ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ಒಡೆದು ಹಾಕುವ ಹುಚ್ಚಾಟ ಪ್ರದರ್ಶಿಸುತ್ತಿದ್ದು, ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿರುವುದು ಬೇಜವಾಬ್ದಾರಿ ನಡವಳಿಕೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇಡೀ …

ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಸಾಮ್ರಾಜ್ಯಗಳನ್ನು  ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು. -ಡಾ.ಬಂಜಗೆರೆ ಜಯಪ್ರಕಾಶ್ ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ …

ರಾಜ್ಯದ  ೧೦ಕ್ಕೂ ಹೆಚ್ಚು ಶಿಬಿರ, ಮೃಗಾಲಯದಲ್ಲಿ ಕರಿಪಡೆಯ ಕಷ್ಟಕರ ಬದುಕು ಮುಖ್ಯಾಂಶಗಳು -ಸಾಕಾನೆ ಶಿಬಿರಗಳ ಮೇಲೆ ವಿಶೇಷ ಗಮನ ಬೇಕು -ಮಾವುತ, ಕವಾಡಿಗಳಿಗೆ ತರಬೇತಿ ಕೊಡಬೇಕು -ಆರೋಗ್ಯ ತಪಾಸಣೆ, ಆಹಾರದ ಕಡೆ ನಿಗಾ ಇಡಬೇಕು -ಹೊಸ ಶಿಬಿರಗಳ ರಚನೆಗಿಂತ ರಚನಾತ್ಮಾಕ ಯೋಜನೆ …

ನಾಡಿನತ್ತ ಮುಖ ಮಾಡುತ್ತಿರುವ ಗಜಪಡೆ ತಡೆಗೆ ಅರಣ್ಯ ಇಲಾಖೆ ಏನು ಮಾಡಬೇಕು? - ಪ್ರಶಾಂತ್ ಎಸ್ ಮೈಸೂರು ಮೈಸೂರು: ಆಹಾರ ಅರಸಿ ನಾಡಿಗೆ ಬಂದು ಜನರ ಜೀವ ತೆಗೆದ ಆರೋಪದ ಜತೆಗೆ ತಮ್ಮ ಜೀವವನ್ನೂ ಕಳೆದುಕೊಳ್ಳುತ್ತಿರುವ ಕಾಡಾನೆಗಳ ನಿಯಂತ್ರಣಕ್ಕೆ ಸರ್ಕಾರ ಹಾಗೂ …

ಆರ್‌ .ಟಿ.ವಿಠ್ಠಲಮೂರ್ತಿ ರಾಜಕೀಯ ಪಕ್ಷಗಳು ಭಾವನಾತ್ಮಕ ವಿಷಯಗಳನ್ನು ಬಿಟ್ಟು ಆತಂಕದ ಕೂಪಕ್ಕೆ ಬೀಳುತ್ತಿರುವ ಆರ್ಥಿಕತೆ ಬಗ್ಗೆ ಮಾತನಾಡುವ ನೈತಿಕತೆ ಮೆರೆಯಬೇಕು!  ಕರ್ನಾಟಕದಲ್ಲಿ ಗಣಿ ಉದ್ಯಮ ದೊಡ್ಡ ಮಟ್ಟದಲ್ಲಿ ಬೆಳೆದು ನಿತಂ ಸಂದರ್ಭದಲ್ಲಿ ಇಬ್ಬರು ಗಣಿ ಉದ್ಯಮಿಗಳ ವೈಯಕ್ತಿಕ ಆಸ್ತಿಯ ಪ್ರಮಾಣ ಲಕ್ಷ …

- ಡಿವಿರಾಜಶೇಖರ ತೈವಾನ್ ತಮ್ಮ ದೇಶದ ವ್ಯಾಪ್ತಿಯ ದ್ವೀಪ. ತಾಯಿನಾಡಿನೊಂದಿಗೆ ತೈವಾನ್ ವಿಲೀನವಾಗುವುದು ಅನಿವಾರ್ಯ.ನ  ಶಾಂತಿಯ ಮಾರ್ಗದಿಂದ ಅದನ್ನು ಸಾಧಿಸಲು ಸಾಧ್ಯವಾಗದಿದ್ದರೆ ಬಲಪ್ರಯೋಗದಿಂದ ಅದನ್ನು ಸಾಧಿಸಲಾಗುವುದು ಎಂದು ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ತಮ್ಮ ನಿಲುವನ್ನು ಇತ್ತೀಚೆಗೆ ಕಮ್ಯೂನಿಸ್ಟ್ ಪಕ್ಷದ …

 ನವದೆಹಲಿ: ಭಾರತೀಯ ಒಲಂಪಿಕ್​ ಸಂಸ್ಥೆಯ ಅಧ್ಯಕ್ಷರಾಗಿ ಮಾಜಿ ಓಟಗಾರ್ತಿ, ಏಷ್ಯನ್​ ಗೇಮ್ಸ್​ ಚಿನ್ನದ ಪದಕ ವಿಜೇತೆ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಉಷಾ ಅವರನ್ನು ಹೊರತುಪಡಿಸಿ ಯಾರೊಬ್ಬರೂ ಉಮೇದುವಾರಿಕೆ ಸಲ್ಲಿಸದ ಕಾರಣ ವಿರೋಧ …

error: Content is protected !!