Mysore
28
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಶ್ರೀಹರಿಕೋಟ: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಪಿಎಸ್‌ಎಲ್‌ವಿ-ಸಿ ೫೪ ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಓಷನ್‌ಸ್ಯಾಟ್-೩ ಎಂದೂ ಕರೆಯಲ್ಪಡುವ ಇಒಎಸ್-೦೬ ಮತ್ತು ೮ ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ …

ನವದೆಹಲಿ : ಮುಂದಿನ ತಿಂಗಳು ನಡೆಯುವ ಭಾರತೀಯ ಒಲಂಪಿಕ್​ ಅಸೋಸಿಯೇಷನ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಓಟಗಾರ್ತಿ ಪಿಟಿ ಉಷಾ ಅವರು ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. https://twitter.com/PTUshaOfficial/status/1596481819817676803?t=jbD5WSeSi6oj6vPGNEdCmA&s=08 ಈ ಬಗ್ಗೆ ಟ್ವೀಟ್​​ ಮಾಡಿರುವ ಅವರು, ನನ್ನ ಸಹ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯ ಒಕ್ಕೂಟಗಳ …

ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ. ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿರುವ ಚಿರತೆಗಳು ‌ಸುಮಾರು ಒಂದು ವರ್ಷ …

ಮೈಸೂರು: ನಗರದ ಮೆಟ್ರೊಪೋಲ್ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯ ಮುಂಭಾಗ ಇಂದು ಸಂಜೆ 26/11 ವಾಣಿಜ್ಯ ಮಹಾನಗರಿ ಮುಂಬಯಿ ದಾಳಿಗೆ 14 ವರ್ಷದ ಪ್ರಯುಕ್ತ  ಯುವ ಭಾರತ್ ಸಂಘಟನೆ ಹಾಗೂ ಟೀo ಮೈಸೂರು ಮತ್ತು ವೀರ ಸಾವರ್ಕರ್ ಯುವ ಬಳಗ …

ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ …

ಬೀಜಿಂಗ್: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಏರುತ್ತಿದ್ದಂತೆೆಯೇ, ಲಾಕ್‌ಡೌನ್ ಕ್ರಮ ವಿರುದ್ಧ ಜನರ ಪ್ರತಿಭಟನೆಯೂ ತೀವ್ರಗೊಂಡಿದೆ. ಚೀನಾದ ಷಿನ್ಸಿಯಾಂಗ್‌ ವಲಯದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ನಾಗರಿಕರು ‘ಲಾಕ್‌ಡೌನ್ ಅಂತ್ಯಗೊಳಿಸಿ’ ಎಂಬ ಘೋಷಣೆ ಕೂಗುತ್ತಾ ಪ್ರತಿಭಟಿಸಿದರು. ಗಾಳಿಯಲ್ಲಿ ಮುಷ್ಟಿ ಬೀಸುತ್ತಾ, ರಾಷ್ಟ್ರಗೀತೆುಂನ್ನು ಹಾಡುತ್ತಾ ಜನರು …

ಹೊಸೂರು : ಸಾಲಿಗ್ರಾಮ ತಾಲ್ಲೂಕಿನ ಮಾಯಿಗೌಡನಹಳ್ಳಿ ಗ್ರಾಮಪಂಚಾಯಿತಿಗೆ ಸೇರಿದ ವಡ್ಡರಕೊಪ್ಪಲು ಗ್ರಾಮದ ಬಸವ ಮೃತಪಟ್ಟಿತು. ಗ್ರಾಮದಿಂದ ಗುಡುನಹಳ್ಳಿ ಸಮೀಪದ ಬಸವೇಶ್ವರ ದೇವಾಲಯಕ್ಕೆ ಬಿಡಲಾಗಿದ್ದ ಬಸವ ಗ್ರಾಮದ ಆನಂದ್ ಎಂಬವರ ಮನೆಯ ಸಮೀಪ ಅನಾರೋಗ್ಯದಿಂದ ಕೊನೆಯುಸಿರೆಳೆಯಿತು. ಗ್ರಾಮಸ್ಥರು ಬಸವನ ಅಂತಿಮ ದರ್ಶನ ಪಡೆದು …

 ಸುದ್ದಿಗೋಷ್ಠಿಯಲ್ಲಿ ಅರಕಲವಾಡಿ ಗುರುಸ್ವಾಮಿ ಸಲಹೆ ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ವಿರುದ್ದ ಕಾಡಾಧ್ಯಕ್ಷರಾದ ನಿಜಗುಣರಾಜು ಮೊದಲು ಇಡಿ ಮತ್ತು ಐಟಿಗೆ ದೂರು ನೀಡಲಿ. ಶಾಸಕರು ದಾಖಲೆಗಳನ್ನು ಒದಗಿಸಿ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರಕಲವಾಡಿ ಗುರುಸ್ವಾಮಿ …

ಸುದ್ದಿಗೋಷ್ಠಿಯಲ್ಲಿ ಎಚ್.ಎಂ.ರೇಣುಕಪ್ರಸನ್ನ ವಿವರಣೆ ಚಾಮರಾಜನಗರ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ೨೩ನೇ ಮಹಾ ಅಧಿವೇಶನವನ್ನು ಡಿ.೨೪ ರಿಂದ ೨೬ ರವರೆಗೆ ದಾವಣಗೆರೆಯ ಎಂ.ಬಿ.ವಿ. ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಪ್ರಸನ್ನ ತಿಳಿಸಿದರು. ಮಹಾಸಭಾದ ರಾಜ್ಯಾಧ್ಯಕ್ಷ ಶ್ಯಾಮನೂರು …

ಅಡ್ಡಂಡ ಕಾರ್ಯಪ್ಪಗೆ ತುರ್ತಾಗಿ ಎಂಎಲ್‌ಸಿ ಆಗಬೇಕಿದೆ: ಅಡಗೂರು ವ್ಯಂಗ್ಯ ಮೈಸೂರು: ರಂಗಾಯಣವನ್ನು ಒಂದು ಧರ್ಮದ ವಿರುದ್ಧ ಅಪಪ್ರಚಾರಕ್ಕೆ, ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಚಾರಗಳನ್ನು ಪ್ರಚಾರ ಮಾಡಲು ಬಳಸುತ್ತಿರುವ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರನ್ನು ಮೊದಲು ಕಿತ್ತೊಗೆಯಬೇಕು. ಎಂಎಲ್‌ಸಿ ಆಗುವ ಭರದಲ್ಲಿ ಅವರು …

error: Content is protected !!