ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ …
ಟೀಸರ್, ಹಾಡುಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಭರವಸೆಯ ಮುದ್ರೆ ಒತ್ತಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್ ರನ್ನು ಡಿಜಿಟಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ವೇದಿಕೆಯಲ್ಲಿ ನಾಯಕ ನಟ ವಸಿಷ್ಠ ಸಿಂಹ ಬಿಡುಗಡೆ ಮಾಡುವ ಮೂಲಕ …
‘ಒಡನಾಡಿ’ ಪರಶುರಾಂ ಆರೋಪ ಮೈಸೂರು: ‘ಬಾಲಕಿಯರ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಲ್ಲಿ ಹಿಂದೆ ಸರಿಯುವಂತೆ ಹೇಳಿ ನಮಗೆ ₹ 3 ಕೋಟಿ ಆಮಿಷ ಒಡ್ಡಲಾಗಿತ್ತು. ಸ್ವಾಮೀಜಿ ಅವರನ್ನು ಬಿಟ್ಟು ಬಿಡಿ ಎಂದು ಮಂತ್ರಿ ಮಹೋದಯರೊಬ್ಬರು …
ಓದುಗರ ಪತ್ರ ಕಲ್ಲುಬೆಂಚುಗಳನ್ನು ಹಾಕಿಸಿ ಮೈಸೂರಿನ ಕುವೆಂಪು ನಗರದ ಎನ್-ಬ್ಲಾಕ್, ಮುಖ್ಯ ರಸ್ತೆಯಲ್ಲಿರುವ ದಿ: ಹೋರಿ ಸುಬ್ಬೇಗೌಡ ಸ್ಮಾರಕ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯ ಒತ್ತಡದಿಂದ, ಪ್ರಯಾಣಿಕರು ‘ನಿಂತು ಕೊಂಡೇ’ ಬಸ್ ಕಾಯಾಬೇಕಾಗಿದೆ, ಕಾರಣ ಈ ಬಸ್ಸು ನಿಲ್ದಾಣದ ಪಕ್ಕದಲ್ಲೇ ಸುಮಾರು …
ಮೃತಪಟ್ಟ ಮೆಚ್ಚಿನ ಆನೆಯ ನೆನೆದು ಕಣ್ಣೀರಾದ ಕಾವಾಡಿ ಮಂಜು ದಾ.ರಾ.ಮಹೇಶ್ ವೀರನಹೊಸಹಳ್ಳಿ: ‘ಗೋಪಾಲಸ್ವಾಮಿ ಒಂದು ಆನೆ ಮಾತ್ರವಲ್ಲ, ಆಟದ ಸಂಗಾತಿ, ನಮ್ಮ ಮನೆಯ ಸದಸ್ಯನಂತೆ ಕೂಡ ಇತ್ತು. ಅದನ್ನು ಕಳೆದುಕೊಂಡಿರುವುದರಿಂದ ನಮ್ಮ ಕುಟುಂಬ ಸದಸ್ಯರೊಬ್ಬರನ್ನೇ ಕಳೆದುಕೊಂಡಂತಹ ನೋವು ಉಂಟಾಗಿದೆ’. ಈಚೆಗೆ …
ಒಂದು ಬೆಳೆ-ಒಂದು ಉತ್ಪನ್ನದಡಿ ಅರಿಶಿನ ಬೆಳೆ ಆಯ್ಕೆ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಒಂದು ಜಿಲ್ಲೆ-ಒಂದು ಉತ್ಪನ್ನದಡಿ(ಒಡಿಒಪಿ) ಜಿಲ್ಲೆಯಲ್ಲಿ ಅರಿಶಿನ ಬೆಳೆ ಆಯ್ಕೆಯಾಗಿದ್ದು ಇದರ ಸಂಸ್ಕರಣಾ ಘಟಕ ನಗರ ಹೊರವಲುಂದ ಕೆವಿಕೆಯಲ್ಲಿ ಮುಂದಿನ ತಿಂಗಳು ಆರಂಭ ಆಗಲಿದೆ. ಅರಿಶಿನ ಕೊಯ್ಲು ಮಾಡಿ ಈ …
ಜಿಲ್ಲೆಯ ೧ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ; ಸಾಲ ಮಾಡಿ ಭತ್ತ ಬೆಳೆದಿರುವ ರೈತರಲ್ಲಿ ಕಳವಳ ಗಿರೀಶ್ ಹುಣಸೂರು/ ಆನಂದ್ ಹೊಸೂರು ಮೈಸೂರು/ ಹೊಸೂರು: ಮುಂಗಾರು ಹಂಗಾಮಿನ ಭತ್ತ ಕೊಯ್ಲು ಆರಂಭವಾಗಿದ್ದರೂ ಸರ್ಕಾರ ಈವರೆಗೆ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ …
ಹೈದ್ರಾಬಾದ್‌ನಿಂದ ಪೊಲೀಸ್ ಭದ್ರತೆಯಲ್ಲಿ ಸರಬರಾಜು; ನೂತನ ಜಿಲ್ಲಾಧಿಕಾರಿ ಕಚೇರಿ ಸಮೀಪದ ವೇರ್‌ಹೌಸ್‌ನಲ್ಲಿ ಸಂಗ್ರಹ ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆ, ಮತ್ತೊಂದೆಡೆ ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸುವ ಮುನ್ನವೇ ಮೈಸೂರಿಗೆ ಹೊಸ ಎಂ ೩ ಮಾದರಿಯ …
ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಸದಸ್ಯರ ಪ್ರತಿಭಟನೆ ಮೈಸೂರು: ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ(ಎಐಎಂಎಸ್‌ಎಸ್) ಮೈಸೂರಿನ ಚಿಕ್ಕಗಡಿಯಾರ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಚಿಕ್ಕಗಡಿಯಾರ ಎದುರು ಜಮಾಯಿಸಿದ ಪ್ರತಿಭಟನಾಕಾರರು …
ಮೈಸೂರು ನಗರಪಾಲಿಕೆ ಆರಂಭಿಸಿದ್ದ ಪ್ಲಾಸ್ಟಿಕ್ ನಿಯಂತ್ರಣದ ಭಯ ಈಗ ಮಾಯ, ಮತ್ತೆ ಎಗ್ಗಿಲ್ಲದೇ ನಡೆದಿದೆ ವಹಿವಾಟು ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರಿನಲ್ಲಿ ಮಿತಿ ಮೀರಿರುವ ಪ್ಲಾಸ್ಟಿಕ್ ಹಾವಳಿ ನಿಯಂತ್ರಿಸಿ ಲಕ್ಷಾಂತರ ದಂಡ ವಸೂಲಿ ಮಾಡಿದ್ದ ಹಿರಿಯ ಕೆಎಎಸ್ ಅಧಿಕಾರಿಯನ್ನು ವಾರದ ಹಿಂದೆ ವರ್ಗಗೊಳಿಸಲಾಗಿದ್ದು, …
ಹನೂರು: ಶೈಕ್ಷಣಿಕ ವಲಯದ ರಾಮಾಪುರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿಜಯ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶೈಕ್ಷಣಿಕ ವಲಯಕ್ಕೆ ಕೀರ್ತಿ ತಂದಿದ್ದಾರೆ. …