ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು. ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ …
ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು. ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ …
ಮೈಸೂರು: ವಿಶ್ವೇಶ್ವರಯ್ಯ ನಗರದ ಕೈಗಾರಿಕಾ ಬಡಾವಣೆಯ ವಿನಾಯಕ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಡಿತರದ ಮೂಲಕ ವಿತರಿಸುವ 150 ಕ್ವಿಂಟಲ್ ರಾಗಿ ಪತ್ತೆಯಾಗಿದೆ. ಈ ಸಂಬಂಧ ಆಹಾರ ಇಲಾಖೆಯ ಸಹಾಯಕ ನಿರ್ದೇಶಕ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದಾರೆ. ಗೋದಾಮಿಗೆ ದಾಳಿ ಮಾಡಿದ ವೇಳೆ ಯಾವುದೇ …
ಮಂಡ್ಯ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿಯಲ್ಲಿ ನಡೆಸಿದ ರಾಜ್ಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಮಂಡ್ಯದ ಕುವರಿ ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಬೆಳಗಾವಿಯಲ್ಲಿ ನ.೨೩ರಂದು ನಡೆದ ೨೦೨೨-೨೩ನೇ ಸಾಲಿನ ರಾಜ್ಯಮಟ್ಟದ ಸ್ಪೀಡ್ ಸ್ಕೇಟಿಂಗ್‌ನ …
ಜಿ.ಬಿ.ಸರಗೂರು: ಇಲ್ಲಿನ ಜೈ ಭುವನೇಶ್ವರಿ ಯುವಕರ ಸಂಘದ ವತಿಯಿಂದ ನ.೨೭ರ ಭಾನುವಾರದಂದು ೬೭ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಮಾಜಿ ಶಾಸಕರಾದ ಬೀಚನಹಳ್ಳಿ …
ಬೀಜಿಂಗ್: ವಾಯುವ್ಯ ಚೀನಾದ ಷಿನ್ ಜಿಯಾಂಗ್ ಪ್ರದೇಶದ ವಸತಿ ಸಮುಚ್ಚಯದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ೧೦ ಮಂದಿ ಮೃತಪಟ್ಟು, ೯ ಮಂದಿ ಗಾಯಗೊಂಡಿದ್ದಾರೆ. ಉರುಮ್‌ಕಿ ವಲಯದ ಟಿಯಾಂಶನ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ …
ಹನೂರು: ಸುಮಾರು 30 ವರ್ಷಗಳಿಂದ ಕೆರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅಂಗಡಿ ಮಳಿಗೆ ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದ ಮಳಿಗೆಗಳನ್ನು ತಾಲೂಕು ಆಡಳಿತ ಸಮ್ಮುಖದಲ್ಲಿ ಇಂದು ತೆರವುಗೊಳಿಸಲಾಯಿತು. ಕೆರೆ ಒತ್ತುವರಿಯಾಗಿರುವ ಬಗ್ಗೆ ಮುದ್ರಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಹಲವಾರು ಬಾರಿ ವರದಿಯಾಗಿತ್ತು. …
ಸುದ್ದಿಗೋಷ್ಠಿಯಲ್ಲಿ ಟಿ.ಎಸ್.ಲೋಕೇಶ್ ವಿವರಣೆ ಚಾಮರಾಜನಗರ: ಅಂತರಾಷ್ಟ್ರೀಯ ಲಿಂಗಾಯತ ಯೂತ್ ವೇದಿಕೆಯಿಂದ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನವನ್ನು ಜನವರಿ ೨೦ ರಿಂದ ೨೩ ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಮೈಸೂರು-ಚಾ.ನಗರ ಜಿಲ್ಲಾ ಅಧ್ಯಕ್ಷ ಟಿ.ಎಸ್.ಲೋಕೇಶ್ ತಿಳಿಸಿದರು. ವೀರಶೈವ …
ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಹೇಳಿಕೆಗೆ ಖಂಡನೆ ಚಾಮರಾಜನಗರ: ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ ಕರ್ನಾಟಕದ ಕೆಲವು ಪ್ರದೇಶಗಳು ಮಹಾರಾಷ್ಟçಕ್ಕೆ ಸೇರಬೇಕು ಎಂದು ಹೇಳಿಕೆ ನೀಡಿರುವ ಮಹಾರಾಷ್ಟçದ ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರ ಹೇಳಿಕೆ ಖಂಡಿಸಿ ಕರ್ನಾಟಕ ಸೇನಾಪಡೆ …
ಮೈಸೂರು: ಮೈಸೂರು ನಗರದ ಹೊರವಲಯದಲ್ಲಿರುವ ಸಿದ್ಧಲಿಂಗಪುರ ಗ್ರಾಮದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಈ ವರ್ಷ ಷಷ್ಠಿ ಮಹೋತ್ಸವ ಆಚರಣೆಯನ್ನು ರದ್ದು ಮಾಡಲಾಗಿದೆ. ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಪ್ರತಿವರ್ಷ ವಿಜೃಂಭಣೆಯಿಂದ ಈ ಇತಿಹಾಸ ಪ್ರಸಿದ್ಧ ಷಷ್ಠಿ ಮಹೋತ್ಸವ ಜಾತ್ರೆ ನಡೆಯುತ್ತಿತ್ತು. ಆದರೆ …
ಮನೆ, ರೂಮ್ ಬಾಡಿಗೆ ಪಡೆಯುವವರ ಪೂರ್ವಾಪರ ದಾಖಲಾತಿಗಳ ಪರಿಶೀಲನೆ ಅಗತ್ಯ ಬಿ.ಎನ್.ಧನಂಜಯಗೌಡ ಮೈಸೂರು: ಅನ್ಯ ಸ್ಥಳಗಳಿಂದ ನಗರಕ್ಕೆ ಆಗಮಿಸುವವರಿಗೆ ಮನೆ, ರೂಮ್‌ಗಳನ್ನು ಬಾಡಿಗೆ ನೀಡುವ ಮುನ್ನ ಮಾಲೀಕರು ಎಚ್ಚರವಹಿಸಬೇಕಿರುವುದು ಅಗತ್ಯ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಖ್ ಮೈಸೂರಿನ ಲೋಕನಾಯಕನಗರದಲ್ಲಿ …