Mysore
27
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಜಿಲ್ಲಾ ಪಂಚಾಯಿತಿ  ಮುಂಭಾಗ ಕರ್ನಾಟಕ ವೀರ ಕೇಸರಿ ಪಡೆಯಿಂದ ಪ್ರತಿಭಟನೆ ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ತುಂಡು ಗುತ್ತಿಗೆ ಕಾಮಗಾರಿ ನೀಡುವಲ್ಲಿ ನಡೆದಿರುವ ಅಕ್ರಮದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ವೀರ ಕೇಸರಿ …

ನಂದಿನಿ ಹಾಲಿನ ದರ ಹೆಚ್ಚಳ: ಗ್ರಾಹಕನ ಜೇಬಿಗೆ ಹೊರೆ ಗಿರೀಶ್ ಹುಣಸೂರು ಮೈಸೂರು: ಅಗತ್ಯ ವಸ್ತುಗಳ ಬೆಲೆಯೇರಿಕೆ ನಡುವೆ ಸರ್ಕಾರ ನಂದಿನಿ ಹಾಲಿನ ದರ ಪರಿಷ್ಕರಣೆ ಮಾಡಿರುವುದು ಗ್ರಾಹಕನ ಜೇಬಿಗೆ ಇನ್ನಷ್ಟು ಹೊರೆಯಾಗಿ ಪರಿಣಮಿಸಲಿದ್ದು, ಹೋಟೆಲ್‌ಗಳಲ್ಲಿ ಕಾಫಿ-ಟೀ ಬೆಲೆ ಹೆಚ್ಚಳವಾಗಿ ಗ್ರಾಹಕನ …

ಹನೂರು : ಚಿಕ್ಕ ಮಾಲಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಲಾವತಿ ಮಾದೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ನಂಜುಂಡಸ್ವಾಮಿ ರವರು ರಾಜೀನಾಮೆ ನೀಡಿದ್ದ ಹಿನ್ನೆಲೆ ತೆರವಾದ ಸ್ಥಾನಕ್ಕೆ ಇಂದು ಅಧ್ಯಕ್ಷರ ಚುನಾವಣೆ ನಡೆಯಿತು. ಚಿಕ್ಕ ಮಾಲಾಪುರ ಗ್ರಾಮ …

ಕಾರ್ತಿಕ್ ಕೃಷ್ಣ ಬೇಂದ್ರೆಯವರ ‘ಗಂಗಾವತರಣ’ ಕವನದ ಸಾಲುಗಳು ನನ್ನನ್ನು ಆಗಾಗ ಕಾಡುತ್ತಿರುತ್ತವೆ. ‘ದಿಗ್ದಿಗಂತದಲಿ ಹಣಿಸಿ ಬಾ....ಚರಾಚರಗಳಿಗೆ ಉಣಿಸಿ ಬಾ...ಇಳಿದು ಬಾ ತಾಯಿ ಇಳಿದು ಬಾ..’ ಎಂದು ಅವರು ಗಂಗೆಯನ್ನು ಭುವಿಗೆ ಇಳಿಸುವ ಪರಿ ನಿಜಕ್ಕೂ ರೋಮಾಂಚನಕಾರಿ! ಹಾಗೆಯೇ ಭಗೀರಥ ಪ್ರಯತ್ನದಿಂದ, ಮೇಲಿನಿಂದ …

 ಬಾನಾ ಸುಬ್ರಮಣ್ಯ ಚಲನಚಿತ್ರ ಸಮಾಜಗಳ ಒಕ್ಕೂಟ ಚಿತ್ರೋತ್ಸವದಲ್ಲಿ ಮುಕ್ತ ವೇದಿಕೆಯ ಮೂಲಕ ಚಿತ್ರೋತ್ಸವಗಳಿಗೆ ಸಂಬಂಧಿಸಿದಂತೆ ಚರ್ಚಿಸುವುದು ವಾಡಿಕೆ. ಈ ಬಾರಿ ಅದಕ್ಕೆ ತಿಲಾಂಜಲಿ ಅರ್ಪಿಸಿದಂತಿದೆ! ಎಂದಿನಂತೆ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಮಲಯಾಳ ಚಿತ್ರರಂಗದ ಮಂದಿ. ಆರಂಭದ ವರ್ಷಗಳಲ್ಲಿ ಇದ್ದಂತೆ ಪ್ರತಿನಿಧಿಗಳು ಈಗ …

ನಾಗರಿಕತೆಯ ನೆರಳಲ್ಲಿದ್ದರೂ ಅರಣ್ಯ ವಾಸಿಗಳಾಗಿದ್ದ ಸೋಲಿಗರು ಅತ್ತ ವನವಾಸಿಗಳೂ ಅಲ್ಲದೆ ಇತ್ತ ಗ್ರಾಮವಾಸಿಗಳೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಪ್ರಗತಿಪರ ಸಮಾಜದ ರೀತಿ ನೀತಿಗಳಿಗೆ ಒಗ್ಗಿಕೊಂಡಂತಿದ್ದರೂ ಸೋಲಿಗರ ಮೂಲ ಸೊಗಡನ್ನು ಉಳಿಸಿಕೊಂಡಿರುವ ಹಲವು ಕುಟುಂಬಗಳು ಕನಿಷ್ಠ ಮೂಲ ಸೌಲಭ್ಯಗಳಿಲ್ಲದೇ ಸಂಕಷ್ಟ ಎದುರಿಸುತ್ತಿವೆ. ಮಳವಳ್ಳಿ …

ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ ಆಗಿತ್ತು: ಉಗ್ರ ಸಂಘಟನೆ ಮಂಗಳೂರು: ಮಂಗಳೂರಿನ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಛೋಟ ಪ್ರಕರಣದ ಹೊಣೆಯನ್ನು ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್’ (ಐಆರ್‌ಸಿ) ಎಂಬ ಉಗ್ರ ಸಂಘಟನೆ ಹೊತ್ತುಕೊಂಡಿದ್ದು, ಕದ್ರಿ ದೇವಸ್ಥಾನ ನಮ್ಮ ಗುರಿಯಾಗಿತ್ತು ಎಂದು ಹೇಳಿದೆ. ಶಾರಿಖ್ ಪಂಪ್‌ವೆಲ್ …

ಮೈಸೂರು: ಮಂಗಳೂರು ಕುಕ್ಕರ್ ಸೋಟದ ಪ್ರಮುಖ ಆರೋಪಿ ಶಾರಿಖ್ ಮೈಸೂರಿನಲ್ಲಿದ್ದಾಗ ರೂಪಿಸಿದ ಯೋಜನೆಗಳು, ಇಲ್ಲಿಂದ ಪ್ರಯಾಣ ಮಾಡಿದ ವಿವರಗಳನ್ನು ಕಲೆ ಹಾಕಲು ಪೊಲೀಸರು ಮುಂದಾಗಿದ್ದು, ಹಲವಾರು ಕುತೂಹಲಕಾರಿ ಅಂಶಗಳು ಬಯಲಾಗಿವೆ. ಶಾರಿಖ್ ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದ, ಯಾರ್ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬ ಬಗ್ಗೆ …

ಆಲಿಯಾ ಭಟ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಗಳ ಆಗಮನದ ಖುಷಿಯಲ್ಲಿದ್ದಾರೆ ಕಪೂರ್ ಕುಟುಂಬ. ಇದೀಗ ಮುದ್ದು ಮಗಳಿಗೆ ಚೆಂದದ ಹೆಸರನ್ನ ಇಟ್ಟಿದ್ದಾರೆ. ರಣ್‌ಬೀರ್  ಮತ್ತು ಆಲಿಯಾ ಮಗಳಿಗೆ ನಾಮಕರಣ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ನವೆಂಬರ್ 6 …

ಬೆಂಗಳೂರು: ತನ್ನ ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್​ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ. ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ವಿರಾಜ್​ ಸಿನಿಮಾದ ನಟ ವಿದ್ಯಾಭರಣ್​ ಸರಿಯಿಲ್ಲ ಎಂದು ಇಬ್ಬರು …

error: Content is protected !!