Mysore
27
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ನ್ಯಾಯಾಂಗಕ್ಕೆ ಸಂಬಂದಿಸಿದ ಹಲವಾರು ಕ್ಲಿಷ್ಟಕರ ಪ್ರಕರಣಗಳಲ್ಲಿ ವೈದ್ಯಕೀಯ ಕ್ಷೇತ್ರ ನಿರ್ಣಾಯಕ ಪಾತ್ರ ವಹಿಸುತ್ತದೆ. ವೈದ್ಯರ ನೆರವಿಲ್ಲದೆ ಕೆಲ ಪ್ರಕರಣಗಳು ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಉಪ ಲೋಕಾಯುಕ್ತ ಹಾಗೂ ನ್ಯಾಯಾಧೀಶರಾದ ಕೆ.ಎನ್. ಫಣೀಂದ್ರ  ಅಭಿಪ್ರಾಯಪಟ್ಟರು. ಫಣೀಂದ್ರ ಶುಕ್ರವಾರ ನಗರದ ಬನ್ನಿಮಂಟಪದ …

ದೋಹಾ: ಫಿಫಾ ವಿಶ್ವ ಕಪ್ ಪಂದ್ಯಾವಳಿಯಲ್ಲಿ ಎಫ್ ಬಣದ ಬೆಲ್ಜಿಯಂ ತಂಡವು ಮಿಚಿ ಬಥ್‌ಶುವಾಯಿ ಅವರ ಗೋಲು ಮತ್ತು ಥಿಬಾಟ್‌ ಕೋರ್ಟೊಯಿಸ್‌ ಅವರ ಅದ್ಭುತ ನಿರ್ವಹಣೆಯಿಂದ ಬಲಿಷ್ಟ ಕೆನಡಾ ತಂಡವನ್ನು 1-0 ಗೋಲುಗಳಿಂದ ಸೋಲಿಸಿ ಶುಭಾರಂಭ ಮಾಡಿತು. ಈ ಗೆಲುವಿನಿಂದ ಬೆಲ್ಜಿಯಂ …

ನವದೆಹಲಿ: ಸುಪ್ರಿಂ ಕೋರ್ಟ್‌ ಗುರುವಾರದಿಂದ ತನ್ನ ಆನ್‌ಲೈನ್‌ ಮಾಹಿತಿ ಹಕ್ಕು ಪೋರ್ಟಲ್‌ ಆರಂಭಿಸಿದ್ದು ಅದನ್ನು ಬಳಸಿ ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ. ಬೆಳಗ್ಗೆ 10:30 ಕ್ಕೆ ವಿಚಾರಣೆ ಪ್ರಾರಂಭಿಸುವ ಮೊದಲು, ಸುಪ್ರೀಂ ಕೋರ್ಟ್‌ ಮುಖ್ಯ …

ಮಡಿಕೇರಿ: ಮನೆಯ ಶೀಟ್ ಕೆಳಭಾಗದಲ್ಲಿ ಸೇರಿದ್ದ ನಾಗರಹಾವನ್ನು ಸೆರೆ ಹಿಡಿಯುವಲ್ಲಿ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ. ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಒಳಗಿದ್ದ ಹಾವನ್ನು ರಕ್ಷಿಸಲಾಗಿದೆ. ಮನೆಯಲ್ಲಿ ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ …

ಮೈಸೂರು: ನಗರದ ವಿವಿಧ ಸಂಘಟನೆಗಳ ಒಕ್ಕೂಟದ ವತಿಯಿಂದ ನ.೨೬ರಂದು ಸಂವಿಧಾನ: ಬಹುತ್ವ ಸಂಸ್ಕೃತಿಯ ತ್ತ ಸಾಗೋಣ ಬನ್ನಿ ಶೀರ್ಷಿಕೆಯಡಿ ‘ಭಾರತದ ಪ್ರಜೆಗಳ ಹೊಣೆ: ಸಂವಿಧಾನ ರಕ್ಷ ಣೆ’ ವಿಷಯ ಕುರಿತ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ಮಾಜಿ ನಿರ್ದೇಶಕರೂ ಆದ …

ಮೈಸೂರು: ಮೈಸೂರಿನ ಮೃಗಾಲಯದಲ್ಲಿ ಗೊರಿಲ್ಲಾದ ಹುಟ್ಟು ಹಬ್ಬದ ಸಂಭ್ರಮ ಮನೆ ಮಾಡಿತ್ತು. ೧೫ನೇ ವಸಂತಕ್ಕೆ ಕಾಲಿರಿಸಿದ್ದ ‘ತಬೋ’ ಹೆಸರಿನ ಗೊರಿಲ್ಲಾಗೆ ಇಷ್ಟದ ಹಣ್ಣು-ತರಕಾರಿ ನೀಡಿ ಜನ್ಮ ದಿನ ಆಚರಿಸಲಾಯಿತು. ಕೊರೊನಾದ ಬಳಿಕ ಕಳೆದ ವರ್ಷ ಜರ್ಮನಿಯಿಂದ ಮೈಸೂರು ಮೃಗಾಲಯಕ್ಕೆ ಪ್ರಾಣಿ ವಿನಿಮಯ …

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ನಾಗಮಲೆ ಶ್ರೀಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹ …

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ. ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ …

ʼವರಾಹರೂಪಂʼ ವಿವಾದ: ಕಾಂತಾರ ಚಿತ್ರ ನಿರ್ಮಾಪಕರ ಮನವಿ ವಜಾಗೊಳಿಸಿದ ಕೇರಳ ಹೈಕೋರ್ಟ್ ತಿರುವನಂತಪುರ: ಹಕ್ಕು ಸ್ವಾಮ್ಯ ಉಲ್ಲಂಘನೆಗೆ ಸಂಬಂಧಿಸಿದಂತೆ ʼಕಾಂತಾರʼ ಚಿತ್ರದ ವರಾಹ ರೂಪಂ ಹಾಡು ಬಳಕೆ ವಿರುದ್ಧ ಕೇರಳದ ಎರಡು ಜಿಲ್ಲಾ ನ್ಯಾಯಾಲಯಗಳು ನೀಡಿದ್ದ ಮಧ್ಯಂತರ ಪ್ರತಿಬಂಧಕಾಜ್ಞೆ ಪ್ರಶ್ನಿಸಿ ಚಿತ್ರ …

ಮೈಸೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಅಂಗವಾಗಿ ವಿದ್ಯಾರ್ಥಿಗಳು ರಕ್ತದಾನ ಮಾಡಿ ಅರ್ಥ ಪೂರ್ಣವಾಗಿ ಆಚರಿಸಿದರು. ನಗರದ ಮಾನಂದವಾಡಿ ರಸ್ತೆಯಲ್ಲಿರುವ ಎನ್‌ಐಇ ಕಾಲೇಜಿನ ಆವರಣದಲ್ಲಿ ಕಾಲೇಜಿನ ಐಇಇಇ ಹಾಗೂ ಡಬ್ಲ್ಯೂಐಇ ವಿದ್ಯಾರ್ಥಿಗಳು ಮತ್ತು ಜೀವದಾರ ರಕ್ತ ನಿಧಿ ಕೇಂದ್ರದ …

error: Content is protected !!