ಹೊಂಬಾಳೆ ಫಿಲ್ಮ್ಸ್‌ನ ಸೂಪರ್‌ಹಿಟ್ ಚಿತ್ರ ‘ಕಾಂತಾರ’ ಒಟಿಟಿಯಲ್ಲಿ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ಇದೀಗ ನ. 24ರಂದು ಅಮೆಜಾನ್ ಪ್ರೈಂ ಒಟಿಟಿ ವೇದಿಕೆಯಲ್ಲಿ ವಿಶೇಷ ಪ್ರೀಮಿಯರ್ ಸ್ಟ್ರೀಮಿಂಗ್ ನಡೆಯಲಿದೆ. ರಿಷಬ್ ಶೆಟ್ಟಿ ರಚನೆ, ನಟನೆ ಮತ್ತು ನಿರ್ದೇಶನ ಮಾಡಿರುವ ಈ ಚಿತ್ರ …
ಹೊಂಬಾಳೆ ಫಿಲ್ಮ್ಸ್‌ನ ಸೂಪರ್‌ಹಿಟ್ ಚಿತ್ರ ‘ಕಾಂತಾರ’ ಒಟಿಟಿಯಲ್ಲಿ ಯಾವಾಗ ಬರುತ್ತದೆ ಎಂದು ಕಾಯುತ್ತಿದ್ದವರಿಗೆ ಇದೀಗ ನ. 24ರಂದು ಅಮೆಜಾನ್ ಪ್ರೈಂ ಒಟಿಟಿ ವೇದಿಕೆಯಲ್ಲಿ ವಿಶೇಷ ಪ್ರೀಮಿಯರ್ ಸ್ಟ್ರೀಮಿಂಗ್ ನಡೆಯಲಿದೆ. ರಿಷಬ್ ಶೆಟ್ಟಿ ರಚನೆ, ನಟನೆ ಮತ್ತು ನಿರ್ದೇಶನ ಮಾಡಿರುವ ಈ ಚಿತ್ರ …
ಕಾಡಾನೆ ಜತೆಗಿನ ಕಾದಾಟದಲ್ಲಿ ದಾರುಣ ಸಾವು ಕಂಡ ಸಾಕಾನೆ ಮೈಸೂರು: ಎರಡು ತಿಂಗಳ ಹಿಂದಷ್ಟೇ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ದಸರಾ ಆನೆ ಗೋಪಾಲಸ್ವಾಮಿ ಕಾಡಾನೆಯೊಂದಿಗೆ ಕಾದಾಟಕ್ಕಿಳಿದು ದಾರುಣ ಮೃತ್ಯು ಕಂಡಿದೆ. ಹುಣಸೂರು ತಾಲ್ಲೂಕಿನ ಮತ್ತಿಗೋಡು ಆನೆ ಶಿಬಿರದಲ್ಲಿದ್ದ ಗೋಪಾಲ ಸ್ವಾಮಿಯನ್ನು ಕಾಡಿಗೆ …
ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು. ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು …
ದುಬೈ: ಅದ್ಬುತ ಫಾರ್ಮ್‌ನಲ್ಲಿರುವ ಭಾರತ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ಐ ಸೂರ್ಯಕುಮಾರ್ ಯಾದವ್ ಐಸಿಸಿ ಟಿ-೨೦ ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ೨ನೇ ಟಿ-೨೦ ಪಂದ್ಯದಲ್ಲಿ ೫೧ ಎಸೆತಗಳಲ್ಲಿ ೧೧೧ ರನ್ ಗಳಿಸಿ ಅಜೇಯರಾಗಿ ಉಳಿದಿದ್ದ ಅವರು ಪ್ರಥಮ ಸ್ಥಾನ …
ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಡಿ. ೭ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳನ್ನು ಮಾತ್ರ ರಾಜ್ಯ ಮಟ್ಟದ …
ಗುಂಡ್ಲುಪೇಟೆ: ತಾಲ್ಲೂಕಿನ ಕೆಲವು ಗ್ರಾ.ಪಂ. ಗಳಲ್ಲಿ ಬೆಳಿಗ್ಗೆ ೧೧ ಗಂಟೆ ಆದರೂ ಪಿಡಿಒಗಳು, ಕೆಲವು ಸಿಬ್ಬಂದಿ ಬರುವುದೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಗ್ರಾ.ಪಂ. ಗಳಲ್ಲಿ ಸರಿಯಾದ ಸಮಯಕ್ಕೆ ಪಿಡಿಒಗಳು ಬರುತ್ತಿಲ್ಲ. ಇದರಿಂದ ಕೆಲಸ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಸಾರ್ವಜನಿಕರು ಹೇಳಿದ ಕೆಲಸ …
ಹನೂರು : ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ನಮ್ಮ ಜಿಲ್ಲೆಯಲ್ಲಿದ್ದು ಪ್ರತಿ ವರ್ಷ ಆನೆಗಳಿಂದ ಸಾವು, ನೋವು ಹಾಗೂ ಬೆಳೆ ನಾಶ ವಾಗುತ್ತಿರುವ ಹಿನ್ನೆಲೆ ನಮ್ಮ ಜಿಲ್ಲೆಗೂ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಶಾಸಕ ಆರ್ ನರೇಂದ್ರ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರುಪಟ್ಟಣದ ಕಾಂಗ್ರೆಸ್ …
ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯನ್ನು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಗೈರಾಗುತ್ತಿದ್ದಾರೆ, ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ಹಾಕಬೇಕು ಎಂದು ಎಸ್ಸಿ ಎಸ್ಟಿ ಮುಖಂಡರು ಸಭೆಯಲ್ಲಿ …
ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೨೦೧೪-೧೫ರಲ್ಲಿ ಯುಜಿ ಕೋರ್ಸುಗಳಿಗೆ ಹಾಗೂ ೨೦೧೮-೧೯ರ ಜುಲೈ, ೨೦೧೯-೨೦ ಮತ್ತು ೨೦೨೦-೨೧ ಜುಲೈ ಆವೃತ್ತಿಗಳಲ್ಲಿ ಪ್ರವೇಶ ಪಡೆದಿದ್ದ ಬಿ.ಎ, ಬಿಕಾಂ, ಬಿಎಸ್ಸಿ (ಜನರಲ್, ಹೋಮ್ ಸೈನ್ಸ್, ಐಟಿ), ಬಿಸಿಎ, ಬಿಬಿಎ ಹಾಗೂ ಎಂ.ಎ, ಎಂಕಾಂ, …
ಚಾಮರಾಜನಗರ : ತಾಲ್ಲೂಕಿನ ನಲ್ಲೂರು ಮೋಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಜಾಗೃತಿಯ ಜಾಥಾ ನಡೆಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಘೋಷಣೆ ಕೂಗುತ್ತಾ ಜಾಥಾ ನಡೆಸಿದರು. ರಾಮಮಂದಿರ ಹತ್ತಿರ ಸೇರಿ …