Mysore
23
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಹನೂರು : ರಾಜ್ಯಾದ್ಯಂತ ಕಾಂಗ್ರೆಸ್ ಟಿಕೆಟ್ ಗೆ ಬಾರಿ ಪೈಪೋಟಿ ನಡೆಯುತ್ತಿದೆ ಆದರೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ನರೇಂದ್ರ ಅವರನ್ನು ಹೊರತುಪಡಿಸಿ ಇನ್ಯಾರು ಅರ್ಜಿ ಸಲ್ಲಿಸಿಲ್ಲ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಹಾಲಿ …

ಹನೂರು :ಮಲೆ ಮಾದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಯಾವುದೇ ಕಾರಣಕ್ಕೂ ಘೋಷಣೆ ಮಾಡಬಾರದೆಂದು ತಾಲೂಕು ರೈತ ಸಂಘದ ಅಧ್ಯಕ್ಷ ಗೌಡೇಗೌಡ ಒತ್ತಾಯಿಸಿದರು. ಪಟ್ಟಣದ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಲೆ ಮಹದೇಶ್ವರ …

ಮೈಸೂರು: ಕೋಮು ಸೌಹಾರ್ದತೆ ಕೆಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಸಮಾಜದಲ್ಲಿ ಸೌಹಾರ್ದತೆ ಕಾಪಾಡಬೇಕು ಎಂದು ಕರ್ನಾಟಕ ನ್ಯಾಯಪರ ವೇದಿಕೆ ಆಗ್ರಹಿಸಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗಿರೀಶ್ ಶಿವಾರ್ಚಕ, ಕೆ.ಆರ್.ಕ್ಷೇತ್ರದಲ್ಲಿ ನಿರ್ಮಿಸಿರುವ ಬಸ್ …

ಕೆ.ಆರ್.ವೃತ್ತದಿಂದ ಮಹಾರಾಣಿ ಕಾಲೇಜುವರೆಗೆ ಮೆರವಣಿಗೆ; ಡೊಳ್ಳು, ತಮಟೆ ಸದ್ದಿಗೆ ಕುಣಿದು ಸಂಭ್ರಮಿಸಿದ ವಿದ್ಯಾರ್ಥಿನಿಯರು ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಪರ ಉತ್ಸವ ಕಾಲೇಜಿನ ಆವರಣದಲ್ಲಿ ಹಬ್ಬದ ಸಂಭ್ರಮವನ್ನು ಉಂಟುಮಾಡಿತ್ತು. ಮೆರವಣಿಗೆಯಲ್ಲಿ …

ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವವಿದೆ ಮೈಸೂರು: ಬ್ರಾಹ್ಮಣ ಸಮುದಾಯದ ಬಗ್ಗೆ ನನಗೆ ಗೌರವ ಇದೆ, ವಿವಾದವನ್ನು ಮುಂದುವರಿಸಿಕೊಂಡು ಹೋಗುವುದು ಬೇಡ. ಹಾಗಾಗಿ ಪ.ಮಲ್ಲೇಶ್ ಅವರು ಬ್ರಾಹ್ಮಣರ ಕುರಿತು ನೀಡಿರುವ ಹೇಳಿಕೆಯ ಬಗ್ಗೆ ವಿಷಾದ ವ್ಯಕ್ತಪಡಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ …

ಅಂತಿಮ  ಹಂತದಲ್ಲಿ ತಾಂತ್ರಿಕ ಬಿಡ್‌ ಗೆ ಅನುಮೋದನೆ ; ಮೂವರ ತಂಡದಿಂದ ಸರ್ವೇ  - ದೇವನೂರು ಕೆರೆ ಅಭಿವೃದ್ಧಿ ಕುರಿತಂತೆ ಆಂದೋಲನ ದಿನಪತ್ರಿಕೆ ಮಾ.೨೨ರಿಂದ ೧೦ ದಿನಗಳ ಕಾಲ ಅಭಿಯಾನ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು ಮೈಸೂರು: ಅವಸಾನದ ಅಂಚಿಗೆ ತಲುಪಿರುವ ದೇವನೂರು …

ಅವಿನಾಶ್ ಟಿ ಜಿ ಎಸ್ ಕರ್ನಾಟಕದಲ್ಲಿ ಕೇವಲ ೫ ವರ್ಷಗಳ ಅವಧಿಯಲ್ಲಿ ಅತಿವೃಷ್ಟಿಯಿಂದ ೫೪.೩೨ ಲಕ್ಷ ಹೆಕ್ಟೇರ್ ಬೆಳೆ ಹಾನಿ, ೨.೬೨ ಲಕ್ಷ ಮನೆಗಳು ಹಾನಿ, ೧.೫ ಲಕ್ಷ ಕಿ,ಮೀ. ರಸ್ತೆಗಳು ಹಾನಿ, ೩೦ ಸಾವಿರ ಸೇತುವೆಗಳು ಹಾನಿ, ೪೯ ಸಾವಿರ …

- ರಹಮತ್ ತರೀಕೆರೆ ನಾನು ಮೈಸೂರಿಗೆ ಎಂಎ ಓದಲು ಹೋದಾಗ, ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಹಾಮಾ ನಾಯಕ, ಶಂಕರ ಮೊಕಾಶಿ ಪುಣೇಕರ, ಪ್ರಭುಶಂಕರ, ವೆಂಕಟಾಚಲ ಶಾಸ್ತ್ರಿ, ಜಿ. ಎಚ್.ನಾಯಕ, ಸಿಪಿಕೆ, ಎಚ್.ಎಂ. ಚನ್ನಯ್ಯ, ರಾಗೌ, ಸುಧಾಕರ ಮೊದಲಾದವರೆಲ್ಲ ವಿರಾಜಮಾನರಾಗಿದ್ದರು. ಇವರಿಗೆ ಹೋಲಿಸಿದರೆ …

ರಾಜಧಾನಿ ಬೆಂಗಳೂರಿನ ನಂತರ ನಾಗಾಲೋಟದಿಂದ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರು ಉಗ್ರರ ಅಡಗುತಾಣವಾಗುತ್ತಿದೆಯೇ? ನಿವೃತ್ತರ ಸ್ವರ್ಗ ಎಂದು ಕರೆಸಿಕೊಳ್ಳುವ ಅರಮನೆ ನಗರಿಯಲ್ಲಿ ಸದ್ದಿಲ್ಲದೇ ಉಗ್ರರ ಚಟುವಟಿಕೆ ನಡೆಯುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ದಶಕಗಳ ಹಿಂದಿನಿಂದಲೂ ದೇಶದ ಬೇರೆ ಬೇರೆ ಕಡೆಗಳಲ್ಲಿ ಭಯೋತ್ಪಾದನಾ …

ಮೈಸೂರು: ಮೈಸೂರು ರಂಗಾಯಣವು ಸಿದ್ಧಪಡಿಸಿ ಪ್ರಸ್ತುತಪಡಿಸುತ್ತಿರುವ ‘ಟಿಪ್ಪು ನಿಜಕನಸುಗಳು’ ನಾಟಕ ನ.೨೦ರಂದು ಸಂಜೆ ೬ ಗಂಟೆಗೆ ಪ್ರದರ್ಶನಗೊಳ್ಳಲಿದೆ. ನಾಟಕ ವೀಕ್ಷಣೆಗೆ ಟಿಕೆಟ್ ಪಡೆದು ಬರುವುದರಿಂದ ಯಾವುದೇ ಫೋಟೊ ಮತ್ತು ವೀಡಿಯೋ ಚಿತ್ರೀಕರಿಸುವುದನ್ನು ನಿಷೇಧಿಸಲಾಗಿದೆ. ನಾಟಕಕ್ಕೂ ಮುನ್ನ ಯಾವುದೇ ಸಭೆ ಸಮಾರಂಭ ಇರುವುದಿಲ್ಲ. …

error: Content is protected !!