Mysore
22
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮಿಣ್ಯಂನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹನೂರು: ಭೂ ಮಾಪನ, ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಗಳ ಅಧಿಕಾರಿಗಳ ನಿರ್ಲಕ್ಷ್ಯ ಕಾರ್ಯವೈಖರಿಯ ಬಗ್ಗೆ ಶಾಸಕ ಆರ್.ನರೇಂದ್ರ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೇ ಮಿಣ್ಯಂ ಭಾಗಕ್ಕೆ ಸಮರ್ಪಕ ಬಸ್ ಕಲ್ಪಿಸದಿರುವುದು ಹಾಗೂ ಆಂಬುಲೆನ್ಸ್ …

 ಕ್ವಾರಿ ಮಾಲೀಕ ಕಮಲೇಶ್ ಕುಮಾರ್ ಆರೋಪ ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ನನಗೆ ಸೇರಿದ ಕಪ್ಪುಕಲ್ಲು ಕ್ವಾರಿ ಖರೀದಿಸಿ ಬಾಕಿ ಹಣ ೯ ಕೋಟಿ ರೂ.ನೀಡದೆ ವಂಚಿಸಲು ಮುಂದಾಗಿದ್ದಾರೆ ಎಂದು ಗುಜರಾತ್ ಮೂಲದ ಡಾ.ಕಮಲೇಶ್‌ಕುಮಾರ್ ಆರೋಪಿಸಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದ …

ಗುಂಡ್ಲುಪೇಟೆ: ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆʼ ಕಾರ್ಯಕ್ರಮವನ್ನು  ತಹಸಿಲ್ದಾರ್ ರವಿಶಂಕರ್ ನೇತೃತ್ವದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಲಜೀವನ್ ಯೋಜನೆ ಕಾಮಗಾರಿ ಸರಿಯಾಗಿ ಮಾಡಿಲ್ಲ ಹಾಗೂ ಡೀಪ್ ಮಾಡದೆ ಮೇಲೆ ಪೈಪ್ ಲೈನ್ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತು. ಪಿಡಿಒ …

ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ …

ಜಾತ್ರೆ ಸಮೀಪಿಸುತ್ತಿದೆ ಈ ಬಣಗಳ ಜಗಕ್ಕೆ ನಾಂದಿಹಾಡುವಂತೆ ಗ್ರಾಮಸ್ಥರ ಒತ್ತಾಯ ಕೊಳ್ಳೇಗಾಲ: ಪ್ರಸಿದ್ಧ ಸಿದ್ದಪ್ಪಾಜಿ ದೇವಾಲಯ ಇರುವ ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಸ್ತಿ ಹಾಗೂ ಆಡಳಿತ ಸಂಬಂಧ ಎರಡು ಬಣಗಳು ಹುಟ್ಟಿಕೊಂಡಿದ್ದು ಈ ಸಂಬಂಧ ಎರಡು ಪ್ರತ್ಯೇಕ ದೂರುಗಳು ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ …

ಕೊಳ್ಳೇಗಾಲ: ಪಟ್ಟಣದ ಲಿಂಗಣಾಪುರ ಬಡಾವಣೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೫೧ ಅರ್ಜಿಗಳನ್ನು ಸ್ವೀಕರಿಸಲಾಯಿತು. ಈ ೫೧ ಅರ್ಜಿಗಳ ಪೈಕಿ ಹೆಚ್ಚು ಖಾತೆ ಬದಲಾವಣೆಗೆ ಸಂಬಂಧಿಸಿದ್ದವುಗಳಾಗಿದ್ದವು. ಕೆಲವರು ೫ ವರ್ಷಗಳ ಕಾಲಕ್ಕೂ ಹೆಚ್ಚು ಸಮಯವಾದರೂ ನಮಗೆ ಖಾತೆ …

ಮೈಸೂರು : ವಾರ್ಡ್ ನಂಬರ್ 49ರ ಲಕ್ಷ್ಮಿಪುರಂ ಭಾಗದ ಜಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಭಾಭವನದ ಪಕ್ಕದ ಲಕ್ಷ್ಮಿಪುರಂ 2ನೇ ಕ್ರಾಸ್ ನಲ್ಲಿ ಸತತವಾಗಿ ಸಾರ್ವಜನಿಕರು ಕಸವನ್ನು ಬಿಸಾಡುತ್ತಿದ್ದುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದ ಕಾರಣ ಇಂದು ಶಾಸಕರಾದ ಎಸ್ಎ …

ನಂಜನಗೂಡು : ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲೆಂದೇ ಸರ್ಕಾರ 108 ಅಂಬ್ಯುಲೆನ್ಸ್ ಸೇವೆಯನ್ನು ಒದಗಿಸಿದೆ ಆದರೆ  ತಾಲ್ಲೂಕಿನ ಹಿಮ್ಮಾವು ಬಳಿ ಕಳೆದ ನಾಲ್ಕು ದಿನಗಳಿಂದ ರಸ್ತೆ ಮಧ್ಯೆ  ನಿಂತಲ್ಲೇ ನಿಂತಿದೆ ಇಲ್ಲೊಂದು ಸರ್ಕಾರಿ 108 ಆಂಬ್ಯುಲೆನ್ಸ್. ಹೌದು, ಈ …

ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ನಾಟಕ ಪ್ರದರ್ಶನವನ್ನೂ ತಡೆಹಿಡಿಯಬೇಕು ಎಂದು ಎಸ್‌ಡಿಪಿಐ ರಾಜ್ಯ …

ಅಮಾವಾಸ್ಯೆ ಬಾಳಲ್ಲಿ ಮೂಡಿದ ಬೆಳದಿಂಗಳು  ಮೈಸೂರು :  ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ತಾಲೂಕು ಆಡಳಿತ ಹೆಚ್. ಡಿ.ಕೋಟೆ ಇವರ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಕೃತಕ ಕಾಲು ಜೋಡಣೆಯನ್ನು ಸ್ವತಃ ಸಚಿವರೇ ಶಾಸಕ ಅನಿಲ್ ಚಿಕ್ಕಮಾದು …

error: Content is protected !!