Mysore
70
overcast clouds

Social Media

ಬುಧವಾರ, 26 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ಹಿರಿಯ ಚಿಂತಕ ಹಾಗೂ ಲೇಖಕರಾದ ಪ.ಮಲ್ಲೇಶ್‌ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ವಿಪ್ರ ಪ್ರೊಫೆಶನಲ್‌ ಫೋರಂ ತೀವ್ರವಾಗಿ ಖಂಡಿಸುತ್ತದೆ ಎಂದು ವಿಪ್ರ ಪ್ರೊಫೆಶನಲ್‌ ಫೋರಂನ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಪಿಎಫ್‌ನ …

ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು. ಈ ವೇಳೆ ಮಂಜುನಾಥ್ ಅವರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಸಾಲೂರು …

ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು. ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ …

ಚಾಮರಾಜನಗರ: ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರ್ತ್ಯೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನ.೨೦ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ …

ಚಾಮರಾಜನಗರ: ವಿಶ್ವ ವಿಶೇಷಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ …

ಕೊಳ್ಳೇಗಾಲ: ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 27 ಲೀಟರ್ ಮದ್ಯವನ್ನು ಅಬಕಾರಿ ಉಪಾಧೀಕ್ಷಕ ಎಂ.ಡಿ.ಮೋಹನ್ ಕುಮಾರ್‌ರವರ ಸಮ್ಮುಖದಲ್ಲಿ ಇಂದು ನಾಶ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕ ಸುನೀಲ್, ರಾಜಸ್ವ ನಿರೀಕ್ಷಕ ನಿರಂಜನ್, ಜಿಲ್ಲಾ ಕೆ.ಎಸ್.ಬಿ.ಸಿ.ಎಲ್. ಡಿಪೋ ವ್ಯವಸ್ಥಾಪಕ ಬಸವರಾಜು …

ನಂಜನಗೂಡು, ಚಾಮುಂಡಿ ಬೆಟ್ಟದಲ್ಲಿ ಎಚ್‌ ಡಿಕೆ ವಿಶೇಷ ಪೂಜೆ ಮೈಸೂರು: ಜೆಡಿಎಸ್‌ನ ಪಂಚರತ್ನ ಯಾತ್ರೆ ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದಿಂದ ಶುಕ್ರವಾರದಿಂದ ಮತ್ತೆ ಚಾಲನೆ ಪಡೆದಿದೆ. ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್‌. ಡಿ ಕುಮಾರಸ್ವಾಮಿ ಅವರು ನಂಜನಗೂಡಿನ ಶ್ರೀಕಂಠೇಶ್ವರ ಮತ್ತು …

ಮೈಸೂರು: ನನ್ನಿಂದ ರಿಯಲ್ ಎಸ್ಟೇಟ್ ಮಾಡುವವರಿಗೆ ಅನುಕೂಲವಾಗಿದೆ. ಆದರೆ, ನಾನು ರಿಯಲ್ ಎಸ್ಟೇಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಎಜುಕೇರ್ ಐಟಿಇಎಸ್, ವುಮೆನ್ ಕ್ಯಾನ್ ಫೌಂಡೇಶನ್ ಮತ್ತು ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಸಹಯೋಗದಲ್ಲಿ ಕಾಲೇಜಿನಲ್ಲಿ …

ಮೈಸೂರು: ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರ ಸ್ವಾಮೀಜಿಯ ಪರವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಪ್ರಗತಿಪರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಶುಕ್ರವಾರ ನಗರದ ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ಪ್ರಗತಿಪರರು, ರೈತರು ಹಾಗೂ ಕನ್ನಡಪರ ಹೋರಾಟಗಾರರು, ಸ್ವಾಮೀಜಿಯನ್ನು …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಜಾ.ದಳ ಪಕ್ಷದಿಂದ ಕಣಕ್ಕಿಳಿಯುವ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧವಾಗಿದ್ದು, ಆದಷ್ಟು ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪಂಚರತ್ನ ಕಾರ್ಯಕ್ರಮ ಆರಂಭಕ್ಕೂ ಮುನ್ನ ನಗರಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅವರು …

error: Content is protected !!