Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಚಾಮರಾಜನಗರ: ಬಿಜೆಪಿ ವತಿಯಿಂದ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶವು ನ.೨೦ ರಂದು ಬಳ್ಳಾರಿಯಲ್ಲಿ ನಡೆಯಲಿದ್ದು, ಜಿಲ್ಲೆಯ ೬ ರಿಂದ ೭ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು. ಬಜೆಪಿಯ ರಾಷ್ಟ್ರೀಯ ಅಧ್ಯಕ್ಷ   .ಪಿ.ನಡ್ಡಾ ಅವರು …

ಅರಣ್ಯ ಇಲಾಖೆಯ ಜೆಸಿಬಿ ಕಾರ್ಯಾಚರಣೆಯಲ್ಲಿ ಕೊನೆಗೂ ಬಲೆಗೆ ಬಿದ್ದ ಮೊಸಳೆ ಮೈಸೂರು: ನಗರದ ಜೆಎಸ್ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಮೊಸಳೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಗುರುವಾರ ಬೆಳಗ್ಗೆ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ಸಂಜೆ …

ನಿಮ್ಮಲ್ಲಿ ಕೈಮುಗಿಯುವೆ,ನನ್ನನ್ನು ಬಿಟ್ಟು ಬಿಡಿ: ಎಸ್.ಎ.ರಾಮದಾಸ್ ಮೈಸೂರು: ನಿಮ್ಮಲ್ಲಿ ಕೈ ಮುಗಿಯುವೆ. ದಯಮಾಡಿ ನನ್ನನ್ನು ಬಿಟ್ಟು ಬಿಡಿ ಎನ್ನುತ್ತಲೇ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಅರೆಕ್ಷಣ ಗದ್ಗದಿತರಾದರು. ನಗರದ ಎಲೆತೋಟದ ಬಳಿ ನಿರ್ಮಿಸುತ್ತಿರುವ ಬಸ್ ನಿಲ್ದಾಣದ ವಿವಾದಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ …

ಮೈಸೂರು: ನಾನು ರಂಗಾಯಣದ ನಿರ್ದೇಶಕನಾಗಿದ್ದ ಸಂದರ್ಭದಲ್ಲಿ ಗಿರೀಶ್ ಕಾರ್ನಾಡ್ ಅವರ ಟಿಪ್ಪು ಕಂಡ ಕನಸುಗಳು ನಾಟಕ ಪ್ರದರ್ಶನಕ್ಕೆ ಆರು ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಆದರೆ, ಈಗೀನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ೧೫ ಲಕ್ಷ ರೂ.ಅನುದಾನ ಬಿಡುಗಡೆಯಾಗಿತ್ತು ಎಂದು ಸುಳ್ಳು ಹೇಳಿಕೆ …

ಮೈಸೂರಿನ ಕರು ಭಕ್ಷಕ ಮೊಸಳೆಯ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಮೈಸೂರು: ನಗರದ ಜೆಎಸ್‌ಎಸ್‌ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿರುವ ಮೊಸಳೆಯನ್ನು ಹಿಡಿಯಲು ಅರಣ್ಯ ಇಲಾಖೆ ಗುರುವಾರ ಜೆಸಿಬಿ ಬಳಸಿ ಕಾರ್ಯಾಚರಣೆ ಆರಂಭಿಸಿದೆ. ನಗರದ …

ಬಳಕೆದಾರರ ಮನಗೆದ್ದ ಕಮ್ಯೂನಿಟಿ ಫೀಚರ್ಸ್‌, ಒಂದೇ ಕ್ಲಿಕ್‌ ನಲ್ಲಿ ಸಾವಿರಾರು ಜನರಿಗೆ ಸಂದೇಶ ಆಂದೋಲನ ಡಿಜಿಟಲ್‌ ವಿಶೇಷ ವರದಿ   ಮೆಟಾ (Meta) ಕಂಪನಿ ಒಡೆತನದ ಪ್ರಸಿದ್ಧ ಸಂದೇಶ ವಾಹಕ ಸಂಸ್ಥೆ (ಮೆಸೇಜಿಂಗ್ ಅಪ್ಲಿಕೇಶನ್) ವಾಟ್ಸ್​ಆ್ಯಪ್ (WhatsApp) ಹೊಸ ಹೊಸ ಅಪ್ಡೇಟ್‌ …

ಹೊಸದಿಲ್ಲಿ: ಜಾಹೀರಾತು, ಮಾರ್ಕೆಟಿಂಗ್ ಸೇರಿದಂತೆ ಅನಪೇಕ್ಷಿತ ಕರೆಗಳನ್ನು ನಿವಾರಿಸಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ. ಸದ್ಯ ಕರೆಗಳು ಬಂದಾಗ ಅವು ಯಾರದ್ದು ಎಂದು ತಿಳಿಯುವುದು ಕಷ್ಟ . ಈ ಸಮಸ್ಯೆ ಗೆ ಶೀಘ್ರ ಪರಿಹಾರ ಸಿಗಲಿದೆ. …

ಬೆಂಗಳೂರು/ಮುಂಬೈ: ಭಾರತ ಬ್ಯಾಸ್ಕೆಟ್‌ಬಾಲ್ ತಂಡದ ಮಾಜಿ ನಾಯಕ ಗುಲಾಮ್ ಅಬ್ಬಾಸ್ ಮುಂತಾಸಿರ್ (80) ದೀರ್ಘ ಕಾಲದ ಅನಾರೋಗ್ಯದಿಂದಾಗಿ ಮಂಗಳವಾರ ರಾತ್ರಿ ಮುಂಬೈನಲ್ಲಿ ನಿಧನರಾದರು. ಅವರಿಗೆ ಪತ್ನಿ, ಮಗಳು ಹಾಗೂ ಅಣ್ಣ ಇದ್ದಾರೆ. 1969 ಹಾಗೂ 1975ರಲ್ಲಿ ಏಷ್ಯನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಅಬ್ಬಾಸ್ …

ಓದುಗರಪತ್ರ ಸಂಸದ- ಶಾಸಕರ ಶೀತಲ ಸಮರ ಕೆಲ ದಿನಗಳಿಂದ ಮೈಸೂರಿನಲ್ಲಿ ಗುಂಬಜ್ ರೀತಿಯಲ್ಲಿ ಬಸ್ ನಿಲ್ದಾಣದ ನಿರ್ಮಾಣ ಮಾಡಿದ ವಿಚಾರದಲ್ಲಿ ಶಾಸಕ ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಇಬ್ಬರ ನಡುವೆ ಶೀತಲ ಸಮರ ತಾರಕಕ್ಕೇರಿದೆ. ಈ ರೀತಿಯ ಶೀತಲ ಸಮರ …

ವಿವಿಧ ಕ್ಷೇತ್ರಗಳ ಪ್ರಮುಖರು, ಸಂಘಟನೆಗಳ ಮುಖ್ಯಸ್ಥರ ಉಪಸ್ಥಿತಿ ನಂಜನಗೂಡು: ನಗರದಲ್ಲಿ ಬುಧವಾರ ನಡೆದ ‘ಆಂದೋಲನ ೫೦ ಸಾರ್ಥಕ ಪುಂಣ’ ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು, ಜನಪ್ರತಿನಿಧಿಗಳು, ಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಿಗಳು, ಓದುಗರು ಮುಂತಾದವರು ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಎಂ.ರಾಮು, …

error: Content is protected !!