Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ರಸಘಳಿಗೆ ಆತ್ಮೀಯತೆಯಿಂದಲೇ ಕುಳಿತಿದ್ದ ಪ್ರಸಾದ್-ಎಚ್‌ಸಿಎಂ ರಾಜಕೀಯದ ನಡೆ ಬೇರೆಯಾದರೂ ಸೈದ್ಧಾಂತಿಕ ನಿಲುವಿನಲ್ಲಿ ಒಂದಾಗಿರುವ ದಲಿತ ನಾಯಕರಾದ ವಿ.ಶ್ರೀನಿವಾಸಪ್ರಸಾದ್ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಆತ್ಮೀಯತೆಯಿಂದಲೇ ಕುಳಿತು ಪರಸ್ಪರ ಚರ್ಚಿಸಿದರು. ನಂಜನಗೂಡು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿ.ಶ್ರೀನಿವಾಸಪ್ರಸಾದ್ ಭಾಷಣಮಾಡುತ್ತಿದ್ದಾಗ ಡಾ.ಎಚ್.ಸಿ.ಮಹದೇವಪ್ಪ ಅವರು ಆಗಮಿಸಿದರು. ಈ ವೇಳೆ …

ರಾಜಕೀಯ ನೇತಾರರ ಆತಂಕ: ಆಂದೋಲನ ಮಾದರಿಗೆ ಪ್ರಶಂಸೆ ನಂಜನಗೂಡು ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ನಂಜನಗೂಡು:‘ಪತ್ರಿಕೋದ್ಯಮದ ಸ್ವರೂಪವೇ ಬದಲಾಗಿ ಕಾರ್ಪೊರೇಟ್ ಸಂಸ್ಕೃತಿ ಮಾಧ್ಯಮ ವಲಯವನ್ನು ಪ್ರವೇಶಿಸಿದೆ. ಇದು ಒಂದು ಕಡೆ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿದ್ದರೆ, ಮತ್ತೊಂದು ಕಡೆ ದನಿಯಿಲ್ಲದವರ …

ಮೈಸೂರು: ಮೈಸೂರು-ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಪದವಿ ಕಾಲೇಜು ಬಳಿ ನಿರ್ಮಿಸಿರುವ ಬಸ್ ಪ್ರಯಾಣಿಕರ ತಂಗುದಾಣ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕಳೆದೆರಡು ದಿನಗಳ ಹಿಂದಷ್ಟೇ ಕಳಸ ನಿರ್ಮಾಣದ  ಬೆನ್ನಲ್ಲೇ, ಸುತ್ತೂರು ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿ, ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳು, …

‘ರಾಜಿಯಾಗದ ಕೋಟಿ; ನಂಜನಗೂಡಿನಲ್ಲಿ ‘ಆಂದೋಲನ’ ೫೦ರ ಸಾರ್ಥಕ ಪಯಣ  ಕಾರ್ಯಕ್ರಮದಲ್ಲಿ ಗಣ್ಯರ  ಅಭಿಮತ ನಂಜನಗೂಡು: ಜನರಿಂದ ತುಂಬಿತುಳುಕಿದ ಸಭಾಂಗಣದಲ್ಲಿ ನೆನಪುಗಳ ಭೋರ್ಗರೆತ... ಅರ್ಧ ಶತಮಾನದಿಂದಲೂ ಓದುಗರ ಎದೆಯಲ್ಲಿ ಬೇರುಬಿಟ್ಟು, ತನ್ನದೇ ಛಾಪು ಮೂಡಿಸಿರುವ ‘ಆಂದೋಲನ’ ದಿನಪತ್ರಿಕೆಯ ಜತೆಗಿನ ಬಾಂಧವ್ಯದ ನೆನಪುಗಳ ಮಧುರ …

ಇನ್ನೇನು ಚಳಿಗಾಲವನ್ನು ಆಹ್ವಾನ ಮಾಡಲಿದ್ದೇವೆ. ಈಗಿರುವಾಗ ಚರ್ಮದ ಕಾಳಜಿ ಅತಿ ಅಗತ್ಯ. ಅದರಲ್ಲಿಯೂ ನಮ್ಮ ತುಟಿಗಳನ್ನು ಚೆನ್ನಾಗಿ ಪೋಷಣೆ ಮಾಡುವುದು ಅತ್ಯವಶ್ಯಕ. ಇಲ್ಲದೇ ಇದ್ದರೆ ತುಟಿಗಳು ಒಡೆದುಕೊಂಡು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಚಳಿಗಾಲದಲ್ಲಿ ವಾತಾವಣರದಲ್ಲಿ ಆರ್ದತೆ ಕಡಿಮೆ ಇರುವುದರಿಂದ ಇದು ನೇರವಾಗಿ ಚರ್ಮ …

ಲತಾ ಎಂ.ಟಿ. ಮಾಲೀಕತ್ವದಲ್ಲಿ ಮೈಸೂರಿನಲ್ಲಿ ದೊರೆಯಲಿದೆ ಶುದ್ಧ ನೀರಾ ತೆಂಗು ಬಹುಉಪಯೋಗಿ. ಇದರಿಂದ ತಯಾರಾಗುವ ಪ್ರತಿಯೊಂದು ಪದಾರ್ಥಗಳೂ ನಿತ್ಯ ಬದುಕಿಗೆ ಅತ್ಯವಶ್ಯಕ. ಇಂತಿಪ್ಪ ಕಲ್ಪವೃಕ್ಷದಿಂದ ಶುದ್ಧ ನೀರಾ ತಯಾರಿಸಿ ಜನರ ಆರೋಗ್ಯಕ್ಕೆ ಪೂರಕವಾಗಿ ಕೆಲಸ ಮಾಡುತ್ತಿದೆ ಮೈಸೂರಿನ ಗೋಕುಲಂ ನಲ್ಲಿ ಇರುವ …

ಡಿ.ಬಿ. ಸತ್ಯನಾರಾಯಣ ಪುರುಷರ ಲೈಂಗಿಕಾಂಗಗಳಲ್ಲಿರುವ ಲೈಂಗಿಕ ಗ್ರಂಥಿಗಳಿಂದ ಉತ್ಪತ್ತಿಯಾಗುವ ದ್ರವ ರೂಪದ ವಸ್ತುವನ್ನು ವೀರ್ಯ ಎನ್ನುತ್ತಾರೆ. ಇದು ಬಿಳಿ ಲೋಳೆಯಂತಹ ದ್ರವ ಪದಾರ್ಥ. ವೀರ್ಯಾಣುಗಳು ವೃಷಣದಲ್ಲಿ ಉತ್ಪತ್ತಿಯಾಗುತ್ತವೆ. ಇದರ ಜೊತೆಗೆ ವೀರ್ಯನಾಳ, ವೀರ್ಯಚೀಲ ಮತ್ತು ಪ್ರಾಸೆಟಿಟ್ ಗ್ರಂಥಿಗಳು ಸ್ರವಿಸುವ ರಸಗಳು ಮಿಶ್ರಣಗೊಂಡು …

ಉತ್ತಮ ಜೀವನ ಕ್ರಮ, ಆಹಾರ ಪದ್ಧತಿಯೇ ಔಷಧ; ಪ್ರಾರಂಭದಲ್ಲಿಯೇ ಚಿಕಿತ್ಸೆ ಪಡೆಯಿರಿ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಗಳು ಇಂದು ಸಾಮಾನ್ಯ ಎನ್ನುವ ಮಟ್ಟಕ್ಕೆ ಬಂದು ಮುಟ್ಟಿದೆ. ಆಧುನಿಕ ಜೀವನ ಶೈಲಿ, ನಮ್ಮ ಆಹಾರ ಪದ್ಧತಿಯಿಂದ ಹೆಚ್ಚಾಗಿ ಕಿಡ್ನಿ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇದರ …

ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದು ನಿರ್ದೇಶಿಸಿರುವ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನದ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾದ ಬೆನ್ನಲ್ಲೇ ಬೆಂಗಳೂರಿನಲ್ಲೂ ಶುಕ್ರವಾರ ದೂರು ದಾಖಲು ಮಾಡಲು ಸಿದ್ಧತೆ ನಡೆದಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ೬೬/೧೧ ಕೆ.ವಿ. ಹುಲ್ಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ.೧೭ರಂದು ಬೆಳಿಗ್ಗೆ ೧೦ರಿಂದ ೫ ರವರೆಗೆ ನಡೆಯುವ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿಮಿತ್ತ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹುಲ್ಲಹಳ್ಳಿ, ಶಿರಮಳ್ಳಿ, ಹಗಿನವಾಳು, …

error: Content is protected !!