ಮೈಸೂರು: ಭಾರತದಂತಹ ದೇಶಗಳಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಬಹಳ ಆತಂಕಕಾರಿ ವಿಚಾರ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ನಗರದ ಕಲಾಮಂದಿರದಲ್ಲಿ ಅಖಿಲ ಭಾರತ ಹಿರಿಯ ನಾಗರಿಕರ ಒಕ್ಕೂಟ ವತಿಯಿಂದ ಆಯೋಜಿಸಿದ್ದ ೨೦ ನೇ ರಾಷ್ಟ್ರೀಯ ಹಿರಿಯ …
ಮೈಸೂರು: ಭಾರತದಂತಹ ದೇಶಗಳಲ್ಲಿ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಬಹಳ ಆತಂಕಕಾರಿ ವಿಚಾರ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ನಗರದ ಕಲಾಮಂದಿರದಲ್ಲಿ ಅಖಿಲ ಭಾರತ ಹಿರಿಯ ನಾಗರಿಕರ ಒಕ್ಕೂಟ ವತಿಯಿಂದ ಆಯೋಜಿಸಿದ್ದ ೨೦ ನೇ ರಾಷ್ಟ್ರೀಯ ಹಿರಿಯ …
ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್‌ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು. ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ಸ್ಥಳಾಂತರ …
ಹನೂರು : ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮೊದಲು ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಲೆ …
ಮೈಸೂರು : ಮೈಸೂರಿನ ದಸರಾ ವಸ್ತುಪ್ರದರ್ಶನದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವರಕೋಡು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ ಇತಿಹಾಸ ಬಿಂಬಿಸುವ ಜನಪದ ಪೌರಾಣಿಕ ನೃತ್ಯ ಕಾರ್ಪ್ರಯಕ್ದರಮರ್ಶಿಸಿ ವೇದಿಕೆಗೆ ಮೆರಗು ತಂದುಕೊಟ್ಟು ಕಲಾಭಿMಆನಿಗಳ ಗಮನ ಸೆಳೆದರು. ಕರ್ನಾಟಕ …
ಮೈಸೂರು : .(ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಬಿ, ೩ಎ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಮತ್ತು ಇತರೆ …
ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನ.೨೨ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ …
ಕೊಳ್ಳೇಗಾಲ : ಪಟ್ಟಣಕ್ಕೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ರಮೇಶ್ ಅವರನ್ನು ಇಲ್ಲಿನ ಗುಂಡಾಲ್ ಜಲಾಶುಂದ ೫೧೦೦ ಎಕರೆ ಅಚ್ಚುಕಟ್ಟು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಚ್ಚುಕಟ್ಟು ಸಂಘದ ಅಧ್ಯಕ್ಷ ದಶರಥ, ಉಪಾಧ್ಯಕ್ಷ ಬಸವರಾಜು, ಖಜಾಂಚಿ ನರಸಿಂಹ, ಕಾಂರ್ುದರ್ಶಿ ರಾಮಕೃಷ್ಣ ಮೋಳೆ, ನಿರ್ದೇಶಕರು ಚಿನ್ನಸ್ವಾಮಿ, …
ಮಂಡ್ಯ: ನಗರದ ರೈಲ್ವೆ ನಿಲ್ದಾಣದ ಮುಂಭಾಗ ಬೆಂಗಳೂರು-ಮೈಸೂರು ಹೆದ್ದಾರಿಯ ಬಾಟಾ ಶೋರೂಮ್ ಬಳಿ ಕ್ಯಾಂಟರ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ನಗರದ ರಾಜಕುಮಾರ್ ಬಡಾವಣೆಯ ಆಂಟೋನಿಯವರ ಪುತ್ರ ಪಿ.ಎ. ಜಾರ್ಜ್ …
ಸಿಎಂ ಬಸವರಾಜ ಬೊಮ್ಮಾಯಿ ಅಣಕು ಶವಯಾತ್ರೆ ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಹತ್ತು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತ ಸಂಘದ ಕಾರ್ಯಕರ್ತರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಣಕು ಶವಯಾತ್ರೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ …
ಬೆಂಗಳೂರು-ಒಂದು ಧರ್ಮದ ವಿರುದ್ಧ ಅನಗತ್ಯವಾಗಿ ಪ್ರಚೋದನೆ ನೀಡುತ್ತಿರುವುದು ಹಾಗೂ ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಕರೆದು ಬುದ್ದಿ ಹೇಳಬೇಕೆಂದು ಶಾಸಕ ರಾಮದಾಸ್ ಅವರು ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದಾರೆ. ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆರ್ …