Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಡಿ.ವಿ.ರಾಜಶೇಖರ್‌. ಅಮೆರಿಕದಲ್ಲಿ ಕಳೆದ ವಾರ ನಡೆದ ಮಧ್ಯಂತರ ಚುನಾವಣೆಗಳಲ್ಲಿ ಆಡಳಿತ ಡೆಮಾಕ್ರಟಿಕ್ ಪಕ್ಷ ‘ಕೆಂಪು ಅಲೆ’ಯಲ್ಲಿ (ರಿಪಬ್ಲಿಕನ್ ಪಕ್ಷ) ಕೊಚ್ಚಿಕೊಂಡು ಹೋಗುತ್ತದೆ ಎಂಬ ಚುನಾವಣಾ ಲೆಕ್ಕಾಚಾರಗಳು ಹುಸಿಯಾಗಿವೆ. ಮುಂದಿನ ಚುನಾವಣೆಗಳಲ್ಲಿ ಮತ್ತೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಕನಸು ಕಾಣುತ್ತಿದ್ದ ಮಾಜಿ ಅಧ್ಯಕ್ಷ …

ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ …

ಮೈಸೂರು: ನಗರದ ಕೊಳಚೆ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವರಿಗೆ ನಿವೇಶನ ಹಂಚಿಕೆ ಮಾಡಲು ಸಾಧ್ಯವಾಗದ ಕಾರಣ ಗುಂಪು ಮನೆಗಳನ್ನು ನಿರ್ಮಾಣ ಮಾಡಲು ಭೂಮಿಯನ್ನು ಮೀಸಲಿಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಸೂಚನೆ‌ ನೀಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ …

ಜೈಭೀಮ್ ಜನಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭ ಚಾಮರಾಜನಗರ: ದಲಿತರ ಮುಖ್ಯಮಂತ್ರಿ  ಬಹುಜನ ಸಮಾಜ ಪಕ್ಷದಿಂದ ಮಾತ್ರ ಸಾಧ್ಯ ಎಂದು  ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಹೇಳಿದರು. ನಗರದ ಆರ್ ಆರ್ ಹೋ ಟೆಲ್ ಸಭಾಂಗಣದಲ್ಲಿ  ಸಂವಿಧಾನ ಸಂಕ್ಷರಣೆಗಾಗಿ ರಾಜ್ಯವ್ಯಾಪಿ …

ಬಿಟ್ಟು ಹೋಗಿರುವ ಪತಿ; ವೃದ್ಧ ತಂದೆಯೇ ಆಧಾರಸ್ತಂಭ ಮದ್ದೂರು: ಕಳೆದ ೧೧ ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಗ್ರಾ.ಪಂ. ಆವರಣದಲ್ಲಿ ತನ್ನಿಬ್ಬರು ಗಂಡು ಮಕ್ಕಳೊಂದಿಗೆ ವಾಸ ಮಾಡುವ ಮೂಲಕ ದಿನನಿತ್ಯದ ಜೀವನ ದೂಡುತ್ತಿರುವುದು ನೋಡುಗರ ಮನ ಕಲಕುವಂತಿದೆ. …

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ. ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ …

ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು. ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ …

ನ 20,21 ರಂದು ಆರಾಧನಾ ಮಹೋತ್ಸವ ಬೇಗೂರು : ಸಮೀಪದ ಮಂಚಹಳ್ಳಿ ಗ್ರಾಮದ ಮಂಚಹಳ್ಳಿಗವಿ ಕ್ಷೇತ್ರ ಶ್ರೀ ನಾಗಲಿಂಗಸ್ವಾಮಿ ದೇವಾಲಯದಲ್ಲಿ ನ. 20ರ ಭಾನುವಾರ ಮತ್ತು 21 ರ ಕಾರ್ತಿಕ ಸೋಮವಾರ ಆರಾಧನಾ ಮಹೋತ್ಸವ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ …

ಪರೀಕ್ಷೆ ಬರೆಯಲು ಸ್ವಗ್ರಾಮಕ್ಕೆ ಬಂದು ಬೈಕ್‌ನಲ್ಲಿ ಹೋಗುತ್ತಿದ್ದಾಗ ದುರ್ಘಟನೆ ಮಂಡ್ಯ: ಪರೀಕ್ಷೆ ಬರೆಯಲು ರಜೆ ಮೇಲೆ ಬಂದಿದ್ದ ಯೋಧನ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ತಾಲ್ಲೂಕಿನ …

ಚಾಮರಾಜನಗರ: ನಗರದ ರಥದ ಬೀದಿಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ನಾಣ್ಯಗಳ ಮೇಳವನ್ನು ನ.೧೪ ರಿಂದ ೧೯ ರವರೆಗೆ ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೩.೩೦ ಗಂಟೆ ತನಕ ಹಮ್ಮಿಕೊಳ್ಳಲಾಗಿದೆ ಎಂದು ಶಾಖಾ ವ್ಯವಸ್ಥಾಪಕ ಸಕ್ಸೇನಾ ತಿಳಿಸಿದ್ದಾರೆ. ೫,೧೦ ಮತ್ತು ೨೦ …

error: Content is protected !!