Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ವಿವಿಧ ಕ್ಷೇತ್ರಗಳ ಸಾಧಕರಿಗೆ ಮೈಸೂರು ಕನ್ನಡ ವೇದಿಕೆ ವತಿಯಿಂದ ದ.ರಾ.ಬೇಂದ್ರೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಬ್ಬರಾಯನ ಕೆರೆ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಮೈಸೂರು ಕನ್ನಡ ವೇದಿಕೆ ಆಯೋಜಿಸಿದ್ದ ಸಮಾರಂಭವನ್ನು ಮೈಸೂರು ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಉದ್ಘಾಟಿಸಿದರು. ಸಾಧಕರಾದ ಲೋಕೇಶ್ ಅಪ್ಪಣ್ಣ(ಕ್ರೀಡೆ), …

ಕೊಲೆ ಆರೋಪ; ಪತಿ ವಿರುದ್ಧ ದೂರು ಮೈಸೂರು: ಜಿಮ್ ಟ್ರೈನರ್ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಆರೋಪದಲ್ಲಿ ಅವರ ಪತಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದಯಗಿರಿಯ ರೆಹಮಾನ್ ರಸ್ತೆಯ ನಿವಾಸಿ ತರನುಮ್ ಖಾನಂ(೨೨) ಅವರೇ ಮೃತಪಟ್ಟವರು. ಇವರ …

ವಾರೆ ನೋಟ ವಾಯುವಿಹಾರ ಹೊರಟಿದ್ದ ಗೌಡ್ರನ್ನು ಪಟೇಲ್ರು ಎದುರಾದರು. ‘ನಮಸ್ಕಾರ ಗೌಡ್ರೆ, ಹೇಗದ್ದೀರಿ? ಎಲ್ಲಾ ಸುಭಿಕ್ಷವೇ?’ ಎಂದು ಕೇಳಿದರು. ‘ನಮಸ್ಕಾರ ಪಟೇಲ್ರೆ, ಏನ್ ಹೇಳೋದು? ಸುಭಿಕ್ಷವಾಗಿದೆ ಅಂತಾ ಅಂದ್ಕೊಂಡರೆ ಸುಭಿಕ್ಷಾನೇ.. ಇಲ್ಲಾ ಅಂದರೆ ಇಲ್ಲ..’ ಎಂದರು. ‘ಯಾಕೆ ಗೌಡ್ರೆ ಮನ್ಸಿಗೆ ಶಾನೆ …

ನಾ ದಿವಾಕರ ತನ್ನ ೭೫ನೆಯ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಿಕೊಳ್ಳುತ್ತಿರುವ ನವ ಭಾರತ ತನ್ನ ಭವಿಷ್ಯದ ಹಾದಿಗಳನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿಭಿನ್ನ ಸ್ತರಗಳ ಚಿಂತನ-ಮಂಥನ ನಡೆಸಬೇಕಿತ್ತು. ಚಾರಿತ್ರಿಕವಾಗಿ, ಪಾರಂಪರಿಕವಾಗಿ ಶತಮಾನಗಳಿಂದ ನಡೆದು ಬಂದ ಹಾದಿಯ ಅವಲೋಕನದೊಂದಿಗೇ ಭಾರತದ ಶ್ರೇಣೀಕೃತ ಸಮಾಜ, ಸಾಂಪ್ರದಾಯಿಕ ಸಮಾಜ …

ಶಾಲೆಗಳಲ್ಲಿ ಸೋರುವ ಮಾಳಿಗೆ, ನೀರು ಬಾರದ ನಲ್ಲಿ, ಬಳಸಲಾಗದ ಶೌಚಾಲಯಗಳ ದುರಸ್ತಿಯತ್ತ ಸರ್ಕಾರದ ಗಮನ ಹರಿಯಲಿ! ಶಿವಪ್ರಸಾದ್ ಜಿ ಶಾಲೆಗಳಲ್ಲಿ ಧ್ಯಾನ ಕಡ್ಡಾಯಗೊಳಿಸುವ ಮುನ್ನ ಸರ್ಕಾರವು ಮಕ್ಕಳ ಮನೋರೋಗ ತಜ್ಞರ ಸಲಹೆಯನ್ನು ಪಡೆದಿದೆಯೇ ಎಂಬುದು ಗೊತ್ತಿಲ್ಲ. ಶಿಕ್ಷಕರ ಸಂಘವು ಧ್ಯಾನ ಕಡ್ಡಾಯಕ್ಕೆ …

ಹನೂರು: ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ ಕಾಲೋನಿಗೆ ಭೇಟಿ ನೀಡಿದ್ದ ಹಿಮಾಚಲ ಪ್ರದೇಶದ ಸಂಸದ ದಾವೂಸ್ ಸಿಂಗ್ ರವರು ಶಾಸಕ ಆರ್.ನರೇಂದ್ರ ರವರನ್ನು ಸನ್ಮಾನಿಸಿದರು. ಒಡೆಯರ್ ಪಾಳ್ಯದ ಟಿಬೆಟಿಯನ್ ಕಾಲೋನಿಯ ಚಟುವಟಿಕೆಗಳನ್ನು ಹಾಗೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧ್ಯಯನಕ್ಕೆ ಬಂದಿದ್ದ ಹಿಮಾಚಲ ಪ್ರದೇಶದ …

ಅಂತರಸಂತೆ: ಉರುಳಿಗೆ ಸಿಲುಕಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ನಡೆದಿದೆ. ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪ ಜಮೀನಿನಲ್ಲಿ …

ಮೈಸೂರು: ನರೇಂದ್ರ ಮೋದಿಯವರು ಬೆಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನಿಂದ ಚೆನ್ನೈಗೆ ತೆರಳುವ ನೂತನ ರೈಲು ಗಾಡಿಗೆ ಚಾಲನೆ ನೀಡಿದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಇಂದು ಮೈಸೂರಿನ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಯುವ ಭಾರತ್ ಸಂಘಟನೆಯ ವತಿಯಿಂದ …

ಬೆಂಗಳೂರು: ಅತ್ಯಂತ ಜನಪ್ರಿಯವಾಗಿದ್ದ ಕಾಂತಾರಂ ಚಿತ್ರದ ವರಾಹ ರೂಪಂ ಹಾಡನ್ನು ಯೂಟ್ಯೂಬ್‌ ನಿಂದ ತೆಗೆದು ಹಾಕಲಾಗಿದೆ. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ (Thaikkudam Bridge) ತಮ್ಮ ಹಾಡಿನ ಟ್ಯೂನ್ ಕಾಪಿ ಮಾಡಿ ವರಾಹ ರೂಪಂನಲ್ಲಿ ಬಳಸಲಾಗಿದೆ ಎಂದು ಆರೋಪಿಸಿತ್ತು. ಇದೀಗ …

ನಾಳೆ ಸಂಜೆ ೬ ಗಂಟೆಗೆ ಸಚಿವ ಎಸ್‌ಟಿಎಸ್‌ರಿಂದ ಉದ್ಘಾಟನೆ; ಜಲಪಾತಕ್ಕೆ ವರ್ಣರಂಜಿತ ವಿದ್ಯುತ್ ದೀಪಾಲಂಕಾರ ಭೇರ್ಯ ಮಹೇಶ್ ಕೆ.ಆರ್.ನಗರ: ಮೈಸೂರು ಜಿಲ್ಲೆಯ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಪ್ರವಾಸಿ ತಾಣವಾದ ಚುಂಚನಕಟ್ಟೆಯಲ್ಲಿ ಕಾವೇರಿ ನದಿಯ ಜಲಪಾತೋತ್ಸವ ಭಾನುವಾರ (ನ.೧೩) ಸಂಜೆ ೬ ಗಂಟೆಗೆ …

error: Content is protected !!