Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Author: andolanait

Home/andolanait
andolanait

andolanait

• ಪ್ರೊ.ಆರ್.ಎಂ.ಚಿಂತಾಮಣಿ ಹೊಸ ಪೀಳಿಗೆಯ ಕಲಿಕೆಯನ್ನು ಸರಳಗೊಳಿಸುವುದಕ್ಕಾಗಿ ಏನಾದರೂ ಹೊಸದನ್ನು ಮಾಡಬೇಕೆಂದು ಕನಸು ಕಟ್ಟಿಕೊಂಡಿದ್ದ ಕೇರಳ ಮೂಲದ ತರುಣ ಪ್ರತಿಭಾವಂತ ಎಂಜಿನಿಯರ್ ಬೈಜು ರವೀಂದ್ರನ್ 'ಬೈಜು'ಸ್ ಎಜುಟೆಕ್ ಕಂಪೆನಿ'ಯನ್ನು (Byju's Edutech) 2015ರಲ್ಲಿ ಆರಂಭಿಸಿದರು. ಮಕ್ಕಳಿಗೆ ಕಠಿಣವೆನಿಸುತ್ತಿದ್ದ ಗಣಿತ ಮತ್ತು ವಿಜ್ಞಾನ …

ಐಸಿಸಿ (​ಇಂಟರ್‌ನ್ಯಾಷನಲ್​ ಕ್ರಿಕೆಟ್ ಕೌನ್ಸಿಲ್) ತನ್ನ 2023ರ ಸಾಲಿನ ಟಿ20 ಪುರುಷರ ಕ್ರಿಕೆಟ್‌ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ನಾಲ್ವರು ಭಾರತೀಯ ಆಟಗಾರರು ಸ್ಥಾನ ಪಡೆದಿದ್ದಾರೆ. ಪ್ರಮುಖವಾಗಿ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ನೇಮಕಗೊಂಡಿದ್ದಾರೆ. ಕಳೆದ ವರ್ಷದ ಅತ್ಯುತ್ತಮ ಟಿ20 ಆಟಗಾರರನ್ನು …

ಅಯೋಧ್ಯೆ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಂತರ ಇಂದು (ಜನವರಿ 22) ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ʼರಾಮ ಜ್ಯೋತಿʼ ಬೆಳಗಿಸಿದ್ದಾರೆ. ಜೊತೆಗೆ ಈ ಶುಭ ಸಮಾರಂಭದಲ್ಲಿ ದೇಶವಾಸಿಗಳೆಲ್ಲರು ತಮ್ಮ ಮನೆಯಲ್ಲಿ ರಾಮ ಜ್ಯೋತಿಯನ್ನು ಬೆಳಗಿಸುವ ಮೂಲಕ …

ನವದೆಹಲಿ: ನಮ್ಮ ದೇಶವಾಸಿಗಳು ತಮ್ಮ ಮನೆಗಳ ಮೇಲ್ಚಾವಣಿಯ ಮೇಲೆ ಸೌರ ವ್ಯವಸ್ಥೆಯ ಹೊಂದಬೇಕೆಂಬ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ದೇಶಾದ್ಯಂತ ಒಂದು ಕೋಟಿ ಮನೆಗಳಲ್ಲಿ ರೂಫ್‌ಟಾಪ್‌ ಸೋಲಾರ ಅಳವಡಿಸುವ ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆಯನ್ನು ಕೇಂದ್ರ ಸರ್ಕಾರ …

ಬೆಂಗಳೂರು: ರಾಮ, ನಿಮಗೆ ಚುನಾವಣಾ ಅಸ್ತ್ರ ಮಾತ್ರ. ನಿಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿರುವ ಬಗ್ಗೆ ಮಂದಿರ ಉದ್ಘಾಟನಾ ಸ್ಥಳದಲ್ಲಿ ನಿಂತು ಹೇಳಲು ಪ್ರಧಾನಿಗೆ ಮೋದಿ ಅವರಿಗೆ ಸಾಧ್ಯವೇ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಕುರಿತು ತಮ್ಮ …

ಅಯೋಧ್ಯೆ/ಉತ್ತರ ಪ್ರದೇಶ: ಅಯೋಧ್ಯೆಯ ಬೀದಿಗಳಲ್ಲಿ ಇನ್ನು ಮುಂದೆ ಕರ್ಫ್ಯೂ ಜಾರಿಯಾಗುವುದಿಲ್ಲ, ಗುಂಡಿನ ಸದ್ದು ಕೇಳುವುದಿಲ್ಲ. ಯಾವಾಗಲೂ ಇಲ್ಲಿ ರಾಮೋತ್ಸವ ಮತ್ತು ದೀಪೋತ್ಸವ ನಡೆಯುತ್ತಲಿರುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ. ಇಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ …

ಬೆಂಗಳೂರು: 1985ರಲ್ಲಿ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಬಾಗಿಲು ತೆಗೆಸುವ ಮೂಲಕ ಮೊದಲು ರಾಮ ಮಂದಿರ ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿ. ಆದರೆ, ಎಲ್ಲರಿಗೂ ಇದರ ಬಗ್ಗೆ ಜಾಣ ಮರೆವಿರುವುದು ಯಾಕೆ ಎಂದು ಸಚಿವ ರಾಮಲಿಂಗರ ರೆಡ್ಡಿ ಪ್ರಶ್ನಸಿದ್ದಾರೆ. …

ಮೈಸೂರು: ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಪ್ರತಿಷ್ಠಿತ ಕಂಪನಿಯಾದ ಸೈಕಲ್‌ ಪ್ಯೂರ್‌ ಅಗರಬತ್ತಿ ಸಂಸ್ಥೆ ವತಿಯಿಂದ ಇಂದು ಮೈಸೂರಿನಲ್ಲಿ 111 ಅಡಿ ಉದ್ದದ ವಿಶೇಷವಾದ ಬೃಹತ್ ಗಂಧದಕಡ್ಡಿಯನ್ನು ಹಚ್ಚುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಅರಮನೆ ಅಂಗಳದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ …

ಬೆಂಗಳೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮವಲ್ಲ. ಇಲ್ಲಿರುವ ರಾಮನಲ್ಲಿ ನಮ್ಮೂರಿನ ರಾಮ, ಅಯೋಧ್ಯೆಯ ರಾಮನನ್ನು ಕಾಣಬಹುದು. ಎಲ್ಲರೂ ಒದೇ ಅಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಹಿರಂಡಹಳ್ಳಿ ಗ್ರಾಮದಲ್ಲಿ ಶ್ರೀ ರಾಮ ಟೆಂಪಲ್ ಟ್ರಸ್ಟ್ …

ಅಯೋಧ್ಯೆ: ಇಂದು ಅಯೋಧ್ಯೆ ಭವ್ಯ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಶಾಸ್ತ್ರೋಕ್ತವಾಗಿ ನೆರವೇರಿದೆ. ಈ ಕಾರ್ಯಕ್ರದ ಯಶಸ್ಸಿನಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳ್ಳಿಯ ರಾಮಮಂದಿರ ಪ್ರತಿರೂಪವನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಉಡುಗೊರೆಯಾಗಿ ನೀಡಿ …

error: Content is protected !!