Mysore
22
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆ.ವಿ ಕೋಟೆಹುಂಡಿ ಎನ್‌ಜೆವೈ, ೧೧ ಕೆ.ವಿ ಮಹದೇವಪುರ ಮತ್ತು ೧೧ ಕೆ.ವಿ ಗೋಕುಲಂ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ನಿಮಿತ್ತ ನ.೧೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೬ಗಂಟೆವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯುಯವಾಗಲಿದೆ. …

ಮೈಸೂರು: ನಗರಕ್ಕೆ ಕಾವೇರಿ ನೀರು ಸರಬರಾಜು ಮಾಡುವ ಹೊಂಗಳ್ಳಿ ೨ ಹಾಗೂ ೩ನೇ ಹಂತದ ಯಂತ್ರಾಗಾರಕ್ಕೆ ವಿದ್ಯುತ್ ಸರಬರಾಜು ಮಾಡುವ ಬೆಳಗೊಳ ೬೬/೧೧ ಕೆ.ವಿ. ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ಇಲಾಖೆಯ ತ್ರೈಮಾಸಿಕ ಕಾರ್ಯನಿರ್ವಹಣೆ ನಿಮಿತ್ತ ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆಯಾಗುವ ಹಿನ್ನೆಲೆಯಲ್ಲಿ ನ.೧೫ ಮತ್ತು …

ಮೈಸೂರು: ಮೈಸೂರು ವಿಶ್ವವಿದ್ಯಾನಿಲುಂದಿಂದ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ೨೦೨೨-೨೩ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಈಗಾಗಲೇ ಆನ್‌ಲೈನ್ ಪೋರ್ಟಲ್ ಮುಖಾಂತರ ರಿಜಿಸ್ಟರ್ ಆಗಿ ಪ್ರವೇಶ ಪರೀಕ್ಷೆ …

ಸುದ್ದಿಗೋಷ್ಠಿಯಲ್ಲಿ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಮಾಹಿತಿ ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಶನಿವಾರ ಜಿಲ್ಲಾದ್ಯಂತ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ೧೦೯೨೦ ವಿವಿಧ ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು …

ಖ್ಯಾತ ಬಾಲಿವುಡ್​ನ​ ಕಿಂಗ್​ ಖಾನ್ ಎಂದೇ ಖ್ಯಾತಿಯಾದ ನಟ ಶಾರುಖ್​ ಖಾನ್​ ಅವರು 'ಗ್ಲೋಬಲ್​ ಐಕಾನ್​ ಆಫ್​ ಸಿನಿಮಾ' ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೌದು, ಯುಎಇಯ ಶಾರ್ಜಾದಲ್ಲಿರುವ ಎಕ್ಸ್​ಪೋ ಸೆಂಟರ್​ನಲ್ಲಿ ನಡೆದ ಶಾರ್ಜಾ ಇಂಟರ್​ನ್ಯಾಷನಲ್​ ಬುಕ್​ ಫೇರ್(SIBF) 2022ರ 41ನೇ ಆವೃತ್ತಿಯಲ್ಲಿಅವರಿಗೆ ಗ್ಲೋಬಲ್​ …

ಚಾಮರಾಜನಗರ : ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ಜಿಲ್ಲಾ ಅಧ್ಯಕ್ಷ ರಾಗಿ ತಾಲ್ಲೂಕಿನ ಉಮ್ಮತ್ತೂರು ಎಂ.ಚಂದ್ರಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ರಾಜು ಅವರು ಚಂದ್ರಶೇಖರ್ ಅವರಿಗೆ ನೇಮಕಾತಿ …

ಸುತ್ತೂರು: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ  ಅವರು ಇಂದು ಮಳೆ ನಡುವೆಯೂ ಕೂಡ ವರುಣ ಕ್ಷೇತ್ರದ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಅಲಗಯ್ಯನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಸಮಸ್ಯೆಗಳು ಇರುವ ಜಾಗವನ್ನು ವೀಕ್ಷಿಸಿ  ಮಳೆಯ ನಡುವೆಯೇ ಗ್ರಾಮಸ್ಥರ ಕುಂದು ಕೊರತೆ …

ಸೋಮವಾರಪೇಟೆ: ಬೆಂಗಳೂರಿನಲ್ಲಿ  ವಾಸವಾಗಿದ್ದ ಪಟ್ಟಣದ ಮಸಗೋಡು ಗ್ರಾಮದ ಎಂ.ಎಸ್. ಶಿವಣ್ಣ ಎಂಬುವರ ಪುತ್ರಿ ಶ್ವೇತಾ (28) ನೇಣು ಬಿಗಿದುಕೊಂಡು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶ್ವೇತಾ ಅವರಿಗೆ ಕಳೆದ 11 ತಿಂಗಳ ಹಿಂದೆಯಷ್ಟೆ ಅಭಿಷೇಕ್  ಎಂಬುವವರ ಜೊತೆಗೆ ವಿವಾಹವಾಗಿತ್ತು. ವಿವಾಹದ ನಂತರ …

ಮಡಿಕೇರಿ : 2022 ನೇ ಸಾಲಿನ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬವನ್ನು ಆಚರಣೆ ಮಾಡಲು ತೀರ್ಮಾಣ ಮಾಡಲಾಗಿದ್ದು ಈ ಸಂಬಂಧ , ಬೆಳ್ಳಿಹಬ್ಬಕ್ಕಾಗಿ ಕಲಾವಿದರಿಂದ ಲೋಗೋ ಆಹ್ವಾನಿಸಲಾಗಿದೆ. ಕಲಾವಿದರು ರಚನೆ ಮಾಡಿದ ಲೋಗೋವನ್ನು ಎ4 ಅಳತೆಯಲ್ಲಿ ಪ್ರಿಂಟ್  ಮಾಡಿರಬೇಕು, ಬಂದಂತಹ …

ಹನೂರು : ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ  ಮಳೆಯಿಂದಾಗಿ ಗೋಡೆ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಘಟನೆ ನಾಗಮಲೆ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದಲೂ ನಿರಂತರವಾಗಿ ಮಳೆ ಬೀಳುತ್ತಿರುವ ಪರಿಣಾಮ  ಮಲೆ ಮಹದೇಶ್ವರ ಬೆಟ್ಟ ಗ್ರಾಮ …

error: Content is protected !!