ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಫಾ.ಮದಲೈ ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೈಸೂರು ಧರ್ಮ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …
ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಫಾ.ಮದಲೈ ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೈಸೂರು ಧರ್ಮ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …
ಬೆಂಗಳೂರು- ಮಂಡ್ಯ ಜಿಲ್ಲೆಯ ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿರುವ ಕಬ್ಬಿಗೆ ಸರ್ಕಾರ ಪ್ರತಿ ಟನ್‍ಗೆ 500 ರೂ. ಪ್ರೋತ್ಸಾಹ ಧನ ಹಾಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಧು ಮಾದೇಗೌಡ ಮುಖ್ಯಮಂತ್ರಿ ಬಸವರಾಜ …
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಬೆಳಗ್ಗೆ ಆರಂಭವಾದ ತುಂತುರು ಮಳೆ ಆಗಾಗ್ಗೆ ಬರುತ್ತಲೇ ಇದ್ದು, ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟಿ …
ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ವತಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕರೆಯಲಾಗಿದ್ದ ಅರ್ಜಿ …
ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಂಗಳೂರು : ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ …
ಸಿಡ್ನಿ: ಆಸ್ಟ್ರೇಲಿಯಾದ ಅತೀ ಹೆಚ್ಚು ಜನಸಂಖ್ಯೆ ಇರುವ ನ್ಯೂ ಸೌತ್ ವೇಲ್ಸ್ ರಾಜಧಾನಿಯಾಗಿರುವ ಸಿಡ್ನಿ ನಗರದ ಬಂದರಿನಲ್ಲಿ ನಿಲ್ಲಿಸಲಾಗಿರುವ ‘ಮೆಜೆಸ್ಟಿಕ್ ಪ್ರಿನ್ಸಸ್‘ ಹಡಗಿನಲ್ಲಿ ಬರೋಬ್ಬರಿ 800 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಹೀಗಾಗಿ ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದು …
ದುಬೈ: ಅಂತರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ ಪುನಾರಾಯ್ಕೆಯಾಗಿದ್ದಾರೆ. ಜಿಂಬಾಬ್ವೆಯ ತವೆಂಗ್ವಾ ಮುಕುಲಾನಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಗ್ರೆಗ್ ಬಾರ್ಕ್ಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ತಮಗೆ ಸಂದ ಗೌರವವಾಗಿದ್ದು, ಇದಕ್ಕಾಗಿ ನಿರ್ದೇಶಕ …
ಮರ್ಕೆಚ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಬಾಲಿವುಡ್ ನಟ ರಣ್ವೀರ್ ಸಿಂಗ್ ಭಾಗಿಯಾಗಿ ಗೌರವಕ್ಕೆ ಪಾತ್ರರಾಗಿದ್ದಾರೆ. ಎಟೊಯಿಲ್ ಡಿ'ಓರ್ ಪ್ರಶಸ್ತಿ ( Etoile d'Or award) ಪಡೆದಿದ್ದಾರೆ. ಮಾಹಿತಿ ಪ್ರಕಾರ, ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ, ರಣ್ವೀರ್ ಸಿಂಗ್ ಅದ್ಭುತ ನೃತ್ಯ ಮಾಡಿದ್ದಾರೆ. ಬಳಿಕ ನಟನಿಗೆ …
ಭಾರತೀನಗರ: ಕರಪತ್ರ ಹಂಚಿಕೆ ಮಾಡುವ ಮೂಲಕ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಪ್ರಯತ್ನಿಸುತ್ತಿದ್ದ ಐದು ಮಂದಿಯನ್ನು ಸಾರ್ವಜನಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಅಣ್ಣೂರು ಚರ್ಚ್ ಬಳಿ ನಡೆದಿದೆ. ಗ್ರಾಮದ ಚರ್ಚ್ ಬಳಿ ಟಿ.ಎಸ್. ಕುಮಾರ್ ನಾಯಕ, ಎಸ್.ಸುಮಂತ್, ಈ.ಎನ್. ವಿನಯ್ ಗೌಡ, …
ಮೈಸೂರು: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕರೊಬ್ಬರು ನೋವಿನಿಂದ ಬೇಸತ್ತು ನೇಣಿಗೆ ಶರಣಾಗಿದ್ದಾರೆ. ಕ್ಯಾತಮಾರನಹಳ್ಳಿ ನಿವಾಸಿ ಸುನಿಲ್(೨೪) ಆತ್ಮಹತ್ಯೆ ಮಾಡಿಕೊಂಡವರು. ಮೂರು ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿ ನಿವಾಸಿ ಕಾವ್ಯ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ ಸುನಿಲ್‌ಗೆ ಒಂದು ವರ್ಷದ ಮಗು ಇತ್ತು. ಗ್ಯಾಸ್ಟ್ರಿಕ್‌ನಿಂದ ಬಳಲುತ್ತಿದ್ದ …