ಜೋರ್ಡಾನ್: ಆರು ಬಾರಿ ಏಷ್ಯನ್ ಪದಕವಿಜೇತ ಶಿವ ಥಾಪಾ (63.5 ಕೆಜಿ ವಿಭಾಗ) ಗುರುವಾರ ಜೋರ್ಡಾನ್‌ನ ಅಮ್ಮನ್‌ನಲ್ಲಿ ನಡೆದ 2022 ರ (ASBC) ಏಷ್ಯನ್ ಎಲೈಟ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶವನು ಪಡೆದಿದ್ದಾರೆ. ಶಿವ ಅವರು ಸೆಮಿಫೈನಲ್‌ನಲ್ಲಿ 2019 ರ ಏಷ್ಯನ್ …
ಜೋರ್ಡಾನ್: ಆರು ಬಾರಿ ಏಷ್ಯನ್ ಪದಕವಿಜೇತ ಶಿವ ಥಾಪಾ (63.5 ಕೆಜಿ ವಿಭಾಗ) ಗುರುವಾರ ಜೋರ್ಡಾನ್‌ನ ಅಮ್ಮನ್‌ನಲ್ಲಿ ನಡೆದ 2022 ರ (ASBC) ಏಷ್ಯನ್ ಎಲೈಟ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ಗೆ ಪ್ರವೇಶವನು ಪಡೆದಿದ್ದಾರೆ. ಶಿವ ಅವರು ಸೆಮಿಫೈನಲ್‌ನಲ್ಲಿ 2019 ರ ಏಷ್ಯನ್ …
ಆರೋಗ್ಯ ಸಚಿವ ಕೆ.ಸುಧಾಕರ್ ಅವರಿಂದ ನಿರ್ದೇಶನ_ ರಾಜೇಶ್ ಬೆಂಡರವಾಡಿ ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜಿಲ್ಲಾ ಅಸ್ಪತ್ರೆ ಕಟ್ಟಡದಲ್ಲಿ ಪುನರಾರಂಭಿಸಲಾಗಿರುವ ಒಪಿಡಿ ಹಾಗೂ ತುರ್ತು ಚಿಕಿತ್ಸಾ ವಿಭಾಗಗಳನ್ನು ಮುಚ್ಚುವ ಮಾತು ಸಂಬಂಧಿಸಿದ ಸಚಿವರಿಂದಲೇ ಕೇಳಿಬಂದಿದೆ! ಪುನರಾರಂಭಿಸಿದ ಎರಡೇ ತಿಂಗಳಿಗೆ ಮುಚ್ಚುವ …
ಮೈಸೂರು: ಮಧ್ಯಪ್ರದೇಶದಲ್ಲಿ ನಡೆಯುವ ೪೧ನೇ ಅಖಿಲ ಭಾರತ ಪೋಲೀಸ್ ಅಶ್ವರೋಹಿ ದಳ ಕ್ರೀಡಾಕೂಟಕ್ಕೆ ಎಚ್.ಡಿ.ಕೋಟೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ಮ.ಪು.ಪೂರ್ಣಾನಂದ ಸತತ ಮೂರನೇ ಬಾರಿಗೆ ತೀರ್ಪುಗಾರರಾಗಿ ಆಯ್ಕೆಯಾಗಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ನ ಟೆಕನ್‌ಪುರ್ ಬಿಎಸ್‌ಎಫ್ ಅಕಾಡೆಮಿಯಲ್ಲಿ ನ.೧೪ರಿಂದ ನ.೨೬ರವರೆಗೆ ಕ್ರೀಡಾಕೂಟ ನಡೆಯಲಿದೆ.
ಮೈಸೂರು: ಸೇವಾ ಚಿಲುಮೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ನಟ ಡಾ.ಪುನೀತ್ ರಾಜ್‌ಕುಮಾರ್ ಅವರ ಸ್ಮರಣಾರ್ಥ ನ.೧೩ರಂದು ಬೆಳಿಗ್ಗೆ ೧೧ಕ್ಕೆ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕಾರ್ತಿಕ್ ಮರಿಯಪ್ಪ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …
ಮೈಸೂರಿಗೆ ನಾಳೆ ಬರಲಿರುವ ರೈಲು ನ.೧೨ ರಂದು ಬೆಳಿಗ್ಗೆ ೫-೫೦ಕ್ಕೆ ವಂದೇ ಭಾರತ್ ರೈಲು ಚೆನ್ನೈ ನಿಲ್ದಾಣದಿಂದ ನಿರ್ಗಮಿಸಲಿದೆ.೧೦-೨೦ಕ್ಕೆ ಬೆಂಗಳೂರಿಗೆ ಆಗಮಿಸಿ ೧೦-೨೫ಕ್ಕೆ ಬೆಂಗಳೂರು ನಿಲ್ದಾಣ ಬಿಟ್ಟು ಮಧ್ಯಾಹ್ನ ೧೨-೨೦ ಕ್ಕೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ. ಇದೇ ಸಮಯ ಮುಂದುವರಿಯಲಿದೆ. ಮೈಸೂರು: …
ಬಾನಾ ಸುಬ್ರಮಣ್ಯ ಇತರ ಭಾರತೀಯ ಭಾಷೆಗಳಿಗೆ ಹೋಲಿಸಿದರೆ ಕನ್ನಡ ಚಿತ್ರರಂಗದಲ್ಲಿ ಜೀವನ ಚರಿತೆ ತಯಾರಾಗಿರುವುದು ಕಡಿಮೆ ಎಂದೇ ಹೇಳಬೇಕು! ಕಳೆದ ವಾರ ನಡೆದ ಎರಡು ಕಾರ್ಯಕ್ರಮಗಳು ಸಾಧಕರ ಜೀವನ ಚರಿತೆಗಳು ಚಲನಚಿತ್ರಗಳಾಗುವ ಕುರಿತು ಯೋಚಿಸುವಂತೆ ಮಾಡಿದ್ದವು. ಇವು 68ನೇ ರಾಷ್ಟ್ರೀಯ ಚಲನಚಿತ್ರ …
ಕೌಶಿಕ್ ಬಸು ಕೋವಿಡ್ 19 ಸಾಂಕ್ರಾಮಿಕವು ಕ್ರಮೇಣ ಮಸುಕಾಗುತ್ತಿದ್ದು ಎಲ್ಲ ದೇಶಗಳೂ, ಸಮಾಜಗಳೂ ಸಹ ಸಹಜ ಸ್ಥಿತಿಗೆ ಮರಳುವ ಭರವಸೆಯನ್ನು ಕಾಣುತ್ತಿವೆ. ನಾವು ಎಲ್ಲಿ ನಿಂತಿದ್ದೇವೆ ಮತ್ತು ನಮ್ಮ ಭವಿಷ್ಯ ಹೇಗಿರುತ್ತದೆ ಎಂದು ಅರಿಯುವ ಪ್ರಯತ್ನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲೇ ಭಾರತವು …
ಚಾಮರಾಜನಗರ ತಾಲ್ಲೂಕಿನ ವಿವಿಧೆಡೆ ಬಾಳೆಕಾಯಿ ಮತ್ತು ಪಂಪ್‍ಸೆಟ್ ಮೋಟಾರ್, ಕೇಬಲ್ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಬೇಡರಪುರ ಬಳಿ ಮೂರ್ತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ಇತ್ತೀಚೆಗೆ 3 ಟನ್ (250 ಗೊನೆ) ನೇಂದ್ರ ಬಾಳೆ ಕಾಯಿಯನ್ನು ಕತ್ತರಿಸಿ ಟಾಟಾ ಎಸ್ …
ಮೈಸೂರು : ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ‘ಹಿಂದೂ ಪದವನ್ನು ಅವಹೇಳನವಾಗಿ ವಿಶ್ಲೇಷಿಸಿದ್ದು ಖಂಡನಾರ್ಹ. ಇಂತಹ ಬಾಯಿಚಪಲವನ್ನು ಯಾರೂ ಮುಂದುವರೆಸಬಾರದು ಎಂದು ಮಾಜಿ ಮೇಯರ್ ಸಂದೇಶ್ ಸ್ವಾಮಿ ಹೇಳಿದ್ದಾರೆ. ವಿಶ್ವದಲ್ಲಿ ಭಾರತದ ಬಗ್ಗೆ ವಿಶೇಷವಾದ ಗೌರವವಿದೆ. ಇಲ್ಲಿನ ಸಂಪ್ರದಾಯ, …
ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣಕ್ಕೂ ಯೋಜನೆ: ಸಂಸದ ಪ್ರತಾಪಸಿಂಹ ಮೈಸೂರು:ಮೈಸೂರು ರೈಲ್ವೆ ನಿಲ್ದಾಣ ಅಭಿವೃದ್ಧಿ ಹಾಗೂ ನಾಗನಹಳ್ಳಿ ರೈಲ್ವೆ ಸ್ಯಾಟಲೈಟ್ ಟರ್ಮಿನಲ್ ನಿರ್ಮಾಣದ ೪೯೩ ಕೋಟಿ ರೂ.ಯೋಜನೆಗೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ರೈಲ್ವೆ ಸಚಿವಾಲಯದಿಂದ ಅನುಮತಿ ದೊರೆತಿದ್ದು ಶೀಘ್ರದಲ್ಲೇ …