ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಕಾರಣ ತಾತ್ಕಾಲಿಕವಾಗಿ ನಮ್ಮ …
ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಕಾರಣ ತಾತ್ಕಾಲಿಕವಾಗಿ ನಮ್ಮ …
ಸಕ್ಕರೆ ಸಚಿವರ ಜತೆಗಿನ ಸಭೆಯ ಬಳಿಕ ನಿರ್ಧಾರ, ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ ವಾಪಸ್ ಬೆಂಗಳೂರು : ರಾಜ್ಯ ಸರ್ಕಾರದ ಕಬ್ಬು ಖರೀದಿ ನಿಯಂತ್ರಣ ಮಂಡಳಿ ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ತೀರ್ಮಾನಮಾಡಿದ್ದಾರೆ. ಎಫ್ಆರ್‌ಪಿ ಹೆಚ್ಚುವರಿ ದರ ನಿಗದಿಗೆ ಸಕ್ಕರೆ …
ಮಂಡ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿಗೆ ಅಡ್ಡಿಪಡಿಸಿದ ಪೊಲೀಸರ ವರ್ತನೆ ಖಂಡಿಸಿ ಧರಣಿನಿರತ ರೈತರು ಪೊಲೀಸರ ವರ್ತನೆ ಖಂಡಿಸಿ ವಾಗ್ವಾದ ನಡೆಸಿದ್ದಲ್ಲದೆ, ರಸ್ತೆ ತಡೆ ನಡೆಸಿದ ಘಟನೆ ಗುರುವಾರ ನಡೆಯಿತು. ಟನ್ ಕಬ್ಬಿಗೆ ೪೫೦೦ ರೂ. ಸೇರಿದಂತೆ ಹಲವು ಬೇಡಿಕೆಗಳ …
ಮಡಿಕೇರಿ: ಅಕ್ರಮವಾಗಿ ಜಿಂಕೆಯ ಚರ್ಮವನ್ನು ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಮೈಸೂರಿನ ನಂಜನಗೂಡು ನಿವಾಸಿ ವೆಂಕಟೇಶ್ ಬಂಧಿತ ಆರೋಪಿ. ಮಡಿಕೇರಿ ನಗರ ಸುದರ್ಶನ ವೃತ್ತದ ಹತ್ತಿರ ಸಿದ್ದಾಪುರ ಕಡೆಗೆ ಹೋಗುವ …
ಚಾಮರಾಜನಗರ: ಹಲ್ಲೆ ಮಾಡಿ ಪತ್ನಿ ಸಾವಿಗೆ ಕಾರಣನಾದ ಪತಿಗೆ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯ ೫ ವರ್ಷ ಜೈಲು ಶಿಕ್ಷೆ ವಿಧಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಬೆರಟಹಳ್ಳಿ ಮಹೇಶ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಿಲಗೆರೆ ಪಾರ್ವತಮ್ಮ ಅವರನ್ನು ಮಹೇಶನಿಗೆ ಮದುವೆ ಮಾಡಲಾಗಿತ್ತು. …
ಚಾಮರಾಜನಗರ: ರಾಜ್ಯದ ಹಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಕಟ್ಟದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಈ ಸಂಬಂಧ ಇಂದು ಚಾಮರಾಜನಗರ ಎಐಡಿಎಸ್‌ಒ ಕಾರ್ಯಕರ್ತರುಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ವಿದ್ಯುತ್ ಸ್ಥಗಿತಗೊಂಡಿರುವುದರಿಂದ ವಿದ್ಯಾಭ್ಯಾಸಕ್ಕೆ ತೊಡಕು ಉಂಟಾಗಿದೆ ಎಂದು …
ಬೆಂಗಳೂರು: ಆ್ಯಪಲ್, ಐಫೋನ್‌ಗಳಲ್ಲಿ ಬಳಸುವ ಐಓಎಸ್‌ಗೆ ಹೊಸ ಭದ್ರತಾ ಅಪ್‌ಡೇಟ್ ಬಿಡುಗಡೆ ಮಾಡಿದೆ. ಆ್ಯಪಲ್ iOS 16.1.1 ಎಲ್ಲ ಅರ್ಹ ಐಫೋನ್‌ಗಳಿಗೆ ದೊರೆಯುತ್ತಿದ್ದು, ಬಳಕೆದಾರರು ಅಪ್‌ಡೇಟ್ ಮಾಡಿಕೊಳ್ಳುವಂತೆ ಕಂಪನಿ ಸೂಚಿಸಿದೆ. ಹೊಸ ಐಓಎಸ್ ಅಪ್‌ಡೇಟ್‌ನಲ್ಲಿ ಭದ್ರತಾ ಮತ್ತು ಸುರಕ್ಷತಾ ಅಪ್‌ಡೇಟ್ ಮಾಡಲಾಗಿದೆ. …
ಬೆಂಗಳೂರು-ವಾಸ್ತುಶಿಲ್ಪ ಮತ್ತು ಸಿವಿಲ್ ಎಂಜಿನಿಯರಿಂಗ್ ಕೋರ್ಸ್‌ಗಳಿಗೆ ವಾಸ್ತು ಶಾಸ್ತ್ರವನ್ನು ತರುವ ಕ್ರಮ ನಡೆಯುತ್ತಿದೆ. ವಸತಿ ಮತ್ತು ಕೈಗಾರಿಕಾ ಮತ್ತು ವಾಣಿಜ್ಯ ಕಟ್ಟಡಗಳಿಗೆ ವಾಸ್ತು-ನೋಡುವ ಕ್ರಮ ಹೆಚ್ಚುತ್ತಿರುವ ಬೇಡಿಕೆಯ ಮೇಲೆ ಸವಾರಿ, ನಿರ್ಮಾಣ ವಲಯಕ್ಕೆ ಸಂಬಂಧಿಸಿದ ಕೇಂದ್ರೀಯ ಸಂಸ್ಥೆಗಳು ಈಗಾಗಲೇ ಸಿವಿಲ್ ಇಂಜಿನಿಯರ್‌ಗಳು …
ಹನೂರು: ಪಟ್ಟಣದಲ್ಲಿ ಕೆಶಿಪ್ ರಸ್ತೆ ಅಭಿವೃದ್ಧಿ ಸಂಬಂಧ 2 ಬೃಹತ್ ಗಾತ್ರದ ಮರಗಳನ್ನು ತೆರವು ಗೊಳಿಸಲಾಗಿದೆ. ಕೊಳ್ಳೇಗಾಲದಿಂದ- ಹನೂರು ಪಟ್ಟಣದ ವರೆಗೆ 108 ಕೋಟಿ ವೆಚ್ಚದಲ್ಲಿ 23 ಕಿಲೋ ಮೀಟರ್ ರಸ್ತೆಯನ್ನು ಕೆಶಿಪ್ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ರಸ್ತೆ ಅಭಿವೃದ್ಧಿ ಕಾಮಗಾರಿ …
ಮೈಸೂರು: ಡಾ.ಹರೀಶ್‌ಕುಮಾರ್ ಅವರು ರಚಿಸಿರುವ ‘ಸಿದ್ದರಾಮಯ್ಯ-೭೫’ ಕೃತಿ ಬಿಡುಗಡೆ ಸಮಾರಂಭ ನ.೧೫ರಂದು ರಾಮಕೃಷ್ಣ ನಗರದಲ್ಲಿರುವ ನೃಪತುಂಗ ಶಾಲೆಯ ರಮಾಗೋವಿಂದ ರಂಗಮಂದಿರದಲ್ಲಿ ನಡೆಯಲಿದೆ. ಅಂದು ಸಂಜೆ ೪.೩೦ಕ್ಕೆ ನಡೆಯುವ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತರಿರುತ್ತಾರೆ. ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕಾರ್ಯಕ್ರಮದ ಅಧ್ಯಕ್ಷತೆ …