Mysore
26
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಹನೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಂಘಟನೆ ಮತ್ತು ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ಮೂಲಕ ಗ್ರಾಮೀಣ ಭಾಗದ ಮಹಿಳೆ ಮತ್ತು ರೈತರ ಆರ್ಥಿಕ ಸಬಲೀಕರಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ತಹಸಿಲ್ದಾರ್ ಆನಂದಯ್ಯ ರವರು ತಿಳಿಸಿದರು. ಪಟ್ಟಣದ ಡಾ. ಬಿ.ಆರ್ …

ಮಹಿಳೆಯರನ್ನು ಕಾಡುವ ವೆಜೈನಲ್ ಡಿಸ್ಚಾರ್ಜ್‌ಗೆ ಕಾರಣಗಳು - ಡಾ. ಬಿ.ಡಿ. ಸತ್ಯನಾರಾಯಣ ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು ಹೆಣ್ಣು ಮಕ್ಕಳು, ಮಹಿಳೆಯರು, ವೃದ್ಧೆಯರನ್ನು ಕಾಡುವ ಸಾಮಾನ್ಯವಾದ ಲೈಂಗಿಕ ಆರೋಗ್ಯ ಸಮಸ್ಯೆ ಎಂದರೆ ಅದು ಬಿಳಿ ಸೆರಗು ಅಥವಾ ಬಿಳಿಬಟ್ಟೆ. …

ವರ್ತಮಾನದಲ್ಲಿ ಬದುಕಲು ಕಲಿಯಿರಿ; ಸಾಧನೆಯ ಹಾದಿ ಹಿಡಿಯಿರಿ - ಕರುಣಾಲಕ್ಷ್ಮೀ.ಕೆ.ಎಸ್., ಸಹಾಯಕ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿ. ಮಾನಸಿಕ ಆರೋಗ್ಯ ಶಾರೀರಿಕ ಆರೋಗ್ಯದಷ್ಟೇ ಮಹತ್ವವುಳ್ಳದ್ದು. ಮನಸ್ಸು ಶರೀರದ ಸಾರಥಿಯಿದ್ದಂತೆ. ಹಾಗಾಗಿಯೇ ಜನಪದರು ‘ಮನಸ್ಸಿದ್ದರೆ ಮಾದೇವ’ ಎಂದಿರುವುದು. ಇಂದಿನ ಧಾವಂತದ …

ಲೋ ಬಿಪಿ ಬಗ್ಗೆ ಎಚ್ಚರ ಇರಲಿ ಕುಳಿತ ಸ್ಥಳದಿಂದ ಎದ್ದಾಗ ತಲೆ ಸುತ್ತುವ ಅನುಭವವಾದರೆ ಅದನ್ನು ಕಡೆಗಣಿಸುವುದು ಬೇಡ. ವೈಜ್ಞಾನಿಕ ಭಾಷೆಯಲ್ಲಿ ಈ ಲಕ್ಷಣಕ್ಕೆ ಆರ್ಥೊಸ್ವಾಟಿಕ್ ಹೈಪೊಟೆಕ್ಷನ್ ಎನ್ನಲಾಗುತ್ತದೆ. ಲೋ ಬಿಪಿ ಇದ್ದಾಗ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ …

ದೇಹಕ್ಕೆ ವಯಸ್ಸಾದಂತೆಲ್ಲಾ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಾ ಹೋಗುತ್ತದೆ. ಇದೇ ಕಾರಣಕ್ಕೆ ವಯಸ್ಸಾದವರಲ್ಲಿ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚು. ಉತ್ತಮ ಜೀವನ ಕ್ರಮ, ಪೌಷ್ಠಿಕ ಆಹಾರ ಸೇವನೆ, ನಿಗದಿತ ವ್ಯಾಯಾಮಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬಹುದು. ವಯೋಸಹಜ ಸಮಸ್ಯೆಗಳ ತೀವ್ರತೆಯಿಂದ ತಪ್ಪಿಸಿಕೊಳ್ಳಬಹುದು. …

ವೈಜ್ಞಾನಿಕವಾಗಿ ಅಮರಾಂತುಸ್ ಎಂದು ಕರೆಯಲ್ಪಡುವ ಹರಿವೆ ಸೊಪ್ಪು ಆರೋಗ್ಯದ ಮೂಲ. ದಂಟಿನ ಸೊಪ್ಪು ಎನ್ನುವ ಹೆಸರಿನಿಂದಲೂ ಕರೆಯಲ್ಪಡುವ ಇದರಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಬಗೆಗಳಿವೆ. ಹಲವಾರು ಬಣ್ಣ, ರುಚಿ, ಎತ್ತರಗಳನ್ನು ಒಳಗೊಂಡಿರುವ ಈ ಸೊಪ್ಪು ಪ್ರೋಟೀನ್, ಕ್ಯಾಲ್ಸಿುಂಂ, ಕಬ್ಬಿಣ, ತಾಮ್ರ …

ಮಗು ಅಳುತ್ತಿದೆ ಎಂದರೆ ಮೊಬೈಲ್ ಕೊಡು ಎನ್ನುವ ಕಾಲಕ್ಕೆ ಬಂದು ಮುಟ್ಟಿದ್ದೇವೆ. ಎಳೆಯ ಮಕ್ಕಳಿಂದ ಮೊದಲ್ಗೊಂಡು ಪ್ರೌಢ ವಯಸ್ಕರ ವರೆಗೂ ಮೊಬೈಲ್ ಬೇಕೇ ಬೇಕು. ಆದರೆ ಇಂತಹ ಮಕ್ಕಳ ಕಣ್ಣಿನ ಪಾಲಿಗೆ ಅತಿಯಾದ ಮೊಬೈಲ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್‌ಗಳ ಬಳಕೆ ತೊಂದರೆ …

ನಕಲಿ ಖಾತೆಯ ಭೂಮಿಗೆ 14 ಕೋಟಿ ಸಾಲ ನೀಡಿದ್ದ ಬ್ಯಾಂಕ್‌  ಮೈಸೂರು: ಭೂ ಖರೀದಿಯ ದಾಖಲೆ ಖಚಿತಪಡಿಸಿಕೊಳ್ಳಲು ಬ್ಯಾಂಕ್ ಸಾಲ ಪಡೆಯುವುದೇ ನಿಖರತೆ ಎನ್ನುವ ಮಾತು ಇರುವಾಗ ಮುಡಾಕ್ಕೆ ಸೇರಿದ ಕೋಟ್ಯಂತರ ರೂ. ಬೆಲೆ ಬಾಳುವ ಭೂಮಿಯ ನಕಲಿ ಖಾತೆ ಸೃಷ್ಟಿಸಿ …

ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ವ್ಯಕ್ತಿ ಕರಿಯಪ್ಪ ಹತ್ಯೆ ಆರೋಪಿಗಳ ಜಾಮೀನು ಅರ್ಜಿಯನ್ನು ೬ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಅ.೧೨ರಂದು ಗಿರಿಜನ ವ್ಯಕ್ತಿ ಅರಣ್ಯ ಇಲಾಖೆ ಕಸ್ಟಡಿಯಲ್ಲಿ ಮೃತಪಟ್ಟ ಪ್ರಕರಣದಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನವನದ …

ಬೆಂಗಳೂರು: ಮಾಜಿ ಎಡಗೈ ಸ್ಪಿನ್ನರ್ ರಘುರಾಮ್ ಭಟ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನವೆಂಬರ್ 20ರಂದು ಚುನಾವಣೆ ನಿಗದಿಯಾಗಿತ್ತು. ಅಭ್ಯರ್ಥಿಗಳಿಗೆ ನಾಮಪತ್ರ ಮರಳಿ ಪಡೆಯಲು ಬುಧವಾರ ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದ  ಬಿ.ಎನ್. …

error: Content is protected !!