ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ. ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ …
ಸುಂಟಿಕೊಪ್ಪ: ಇಲ್ಲಿನ ಕನ್ನಡ ವೃತ್ತದ ಬಳಿ ವ್ಯಕ್ತಿಯೊಬ್ಬರಿಗೆ ಹಣ ಮತ್ತು ಮೊಬೈಲ್ ಇರುವ ಪರ್ಸ್ ಸಿಕಿದ್ದು, ಪೊಲೀಸ್ ಠಾಣೆಗೆ ನೀಡುವ ಪ್ರಾಮಾಣಿಕತೆ ಮೆರಿದಿದ್ದಾರೆ. ಗದ್ದೆಹಳ್ಳದ ಗಿರಿಯಪ್ಪ ಮನೆ ನಿವಾಸಿ ಫೈರೋಜ್ ಖಾನ್ ಎಂಬವರು ಪಟ್ಟಣಕ್ಕೆ ಹೋಗುತ್ತಿದ್ದ ವೇಳೆ ಕನ್ನಡ ವೃತ್ತದ ಬಳಿ …
ಸೋಮವಾರಪೇಟೆ: ಸಮೀಪದ ಕೂಡಿಗೆ ಕ್ರೀಡಾಶಾಲೆಯಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೦೦ ಮೀಟರ್ ಓಟ ಹಾಗು ಉದ್ದ ಜಿಗಿತ ಸ್ಪರ್ಧೆಯಲ್ಲಿ ಚೌಡ್ಲು ವಿಶ್ವಮಾನವ ಕುವೆಂಪು ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ದ್ವಿತೀಯ ಸ್ಥಾನ …
ಸಿಎಫ್ ಗೆ ಬೃಹತ್ ಹುಲಿ ಪೋಟೋ ಪ್ರೇಮ್ ಉಡುಗೊರೆ ನೀಡಿದ ಅಡವಿ ಅಲರ್ಟ್ ಪೌಂಡೇಷನ್ ಗುಂಡ್ಲುಪೇಟೆ: ಅಡವಿ ಅಲರ್ಟ್ ಫೌಂಡೇಶನ್ ಸಂಸ್ಥಾಪಕ ಪವನ್ ಜೋಶಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಇತರ 2 ಫ್ರೋಟಿ ಲೈನ್ ಸಿಬ್ಬಂದಿಗಳಲ್ಲಿ ದೊಡ್ಡ ಕ್ಯಾನ್ವಾಸ್‌ನಲ್ಲಿ …
ಬೆಂಗಳೂರು : ರಶ್ಮಿಕ ಮಂದಣ್ಣ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಪಪ್ರಚಾರಗಳಿಂದ ನೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಪ್ರಕಟಿಸಿರುವ ಅವರು, ರಚನಾತ್ಮಕ ಟೀಕೆಗಳನ್ನು ಸ್ವಾಗತಿಸುತ್ತೇನೆ. ಆದರೆ ಸುಳ್ಳು ಮತ್ತು ಸೃಷ್ಟೀಕೃತ ನಕಲಿ ಮಾಹಿತಿಗಳು ತಮ್ಮನ್ನು ಘಾಸಿ ಮಾಡಿವೆ …
ಹನೂರು: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಣ್ಣೂರು ಗ್ರಾಮದಲ್ಲಿ ಉಚಿತವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಹಾಗೂ ಇ ಶ್ರಮ್ ಕಾರ್ಡ್ ಗಳನ್ನು ನೋಂದಣಿ ಮಾಡಲಾಯಿತು. ಧರ್ಮಸ್ಥಳ ಸಂಸ್ಥೆಯ ಪರಶಿವಮೂರ್ತಿ ಮಾತನಾಡಿ ಪ್ರತಿ ಗ್ರಾಮ ಮಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು …
ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ. ಮಡಿಕೇರಿ …
ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು ಭುವನೇಶ್ವರಿ …
ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ದೊರೆಸ್ವಾಮಿ ಎಂಬುವರಿಗೆ ಸೇರಿದ ಒಂದು ಎತ್ತುಗಳು ಚರ್ಮಗಂಟು ರೋಗಕ್ಕೆ ಬಲಿಯಾಗಿವೆ. ಕಳೆದ ಒಂದು ವಾರದ ಹಿಂದೆ ಕಕ್ಕೆ ಮೂಲದ ತಂಗವೇಲು ಎಂಬುವವರಿಗೆ ಸೇರಿದ ಒಂದು ಹಸು ಚರ್ಮ ಗಂಟುರೋಗ ಬಂದು …
ದೆಹಲಿಯಲ್ಲಿ ನಡೆದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಯಳಂದೂರು: ವಾಕೊ ಇಂಡಿಯಾ ಸಂಸ್ಥೆಯಿAದ ದೆಹಲಿಯ ತಲ್ಕಟ್ಟೋರ ಇಂದೋರ್ ಸ್ಟೇಡಿಯಂನಲ್ಲಿ ನಡೆದ ೨ನೇ ಅಂತಾರಾಷ್ಟಿಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ತಾಲ್ಲೂಕಿನ ಅಗರ ಗ್ರಾಮದ ಇಬ್ಬರು ಚಿನ್ನ, ಬೆಳ್ಳಿ ಪದಕವನ್ನು ಪಡೆದಿದ್ದಾರೆ. ನ.೨ ರಿಂದ …
ಬೆಂಗಳೂರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಎ. ರಘುರಾಮ್ ಭಟ್ ಅವರು ಸ್ಪರ್ಧಿಸುವ ಮೂಲಕ ನಾಮಪತ್ರವನ್ನು ಸಲ್ಲಿಸಿದ್ದಾರೆ. ನವೆಂಬರ್ 20ರಂದು ನಿಗದಿಯಾಗಿರುವ ಕೆಎಸ್‌ಸಿಎ ಚುನಾವಣೆಗಾಗಿ ನಾಮಪತ್ರ ಸಲ್ಲಿಸಿದವರ ಪಟ್ಟಿಯನ್ನು ಸಂಸ್ಥೆಯ ವೆಬ್‌ಸೈಟ್‌ನಲ್ಲಿ …