Mysore
26
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ …

ಮೈಸೂರು: ಬಡತನದಿಂದ ಸಾಧನೆ ಅಸಾಧ್ಯ ಎಂಬ ಕೀಳರಿಮೆ ಬೇಡ. ಅವಮಾನ, ಬಡತನವನ್ನು ಸಹಿಸಿಕೊಂಡು ಓದಿದವರು, ದುಡಿದವರು ಜೀವನದಲ್ಲಿ ಎತ್ತರಕ್ಕೆ ಬೆಳೆದು ಸಾಧನೆ ಮಾಡಿದ್ದಾರೆ ಎಂದು ಕ್ಲಾಸಿಕ್ ಎಜುಕೇಷನ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಎಸ್.ಉಪ್ಪಾರ್ ತಿಳಿಸಿದರು. ಮೈಸೂರು ಜಿಲ್ಲಾ ಉಪ್ಪಾರ …

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘ, ಬೆಂಗಳೂರಿನ ಶ್ರೀ ಜಯತೀರ್ಥ ಪಬ್ಲಿಕೇಷನ್ಸ್‌ನ ಆಶ್ರಯದಲ್ಲಿ ಹಿರಿಯ ಪತ್ರಕರ್ತ ಡಾ.ಕೂಡ್ಲಿ ಗುರುರಾಜ ಅವರು ಬರೆದಿರುವ ಸುಧರ್ಮಾ(ಐದು ದಶಕ ಕಂಡ ಜಗತ್ತಿನ ಏಕೈಕ ಸಂಸ್ಕೃತ ದಿನಪತ್ರಿಕೆ) ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಸಂಘದ ಸಭಾಂಗಣದಲ್ಲಿ ನ.೭ರಂದು ಬೆಳಿಗ್ಗೆ ೧೧ …

ರಸ್ತೆ ಸೌಂದರ್ಯ ಹೆಚ್ಚಿಸು ಕಮಾನುಗಳಿಗೆ ಬೇಕಿದೆ ಕಾಯಕಲ್ಪ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಬರುವವರಿಗೆ ಸ್ವಾಗತ ನೀಡುತ್ತ ರಾಜರ ಆಳ್ವಿಕೆಯ ವೈಭವದ ಕಥೆ ಹೇಳುವ ಪಾರಂಪರಿಕ ಹೆಬ್ಬಾಗಿಲುಗಳು ವಿರೂಪಗೊಂಡು ನಿಂತಿವೆ. ಇದು ಪಾರಂಪರಿಕ ನಗರಿಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅರಮನೆ ನಗರಿಯ …

ಚಾ.ನಗರ, ಕೊಡಗು ಜಿಲ್ಲೆಗೆ ‘ಯಲ್ಲೋ ಅಲರ್ಟ್’ ಘೋಷಣೆ ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಸೋಮವಾರದಿಂದ ೪ ದಿನಗಳು ಕರಾವಳಿ, …

ಬೆಂಗಳೂರು: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್‌ ರಾಜ್‌ಕುಮಾರ್ ಅಭಿನಯದ ಕೊನೆಯ ಚಿತ್ರವಾದ ಗಂಧದಗುಡಿ ಟಿಕೆಟ್‌ ದರವನ್ನು ನಾಲ್ಕು ದಿನಗಳ ಕಾಲ ಕಡಿತ ಮಾಡಲಾಗಿದೆ. ಈ ವಿಷಯವನ್ನು ಸ್ವತಃ ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಹಂಚಿಕೊಂಡಿದ್ದಾರೆ. ಗಂಧದಗುಡಿ ಸಿನಿಮಾ ಟಿಕೆಟ್‌ ದರ …

ಚೆನ್ನೈ: ಮೈಸೂರು ಚೆನ್ನೈ ಮಧ್ಯೆ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ಟ್ರಯಲ್ ರನ್ ಆರಂಭಿಸಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 6 ಗಂಟೆಗೆ ರೈಲು ನಿರ್ಗಮಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಮೈಸೂರು …

- ಆರ್.ಟಿ.ವಿಠ್ಠಲಮೂರ್ತಿ ರಿಯಲ್‌ ಎಸ್ಟೇಟ್‌ ಮಾಫಿಯಾದವರಿಗೆ ಭೂಮಿ ಕೊಟ್ಟರೆ ಅತ್ತ ರೈತ ಬೆಳೆರಿಗೆ ಬೆಳೆಯೂ ಇಲ್ಲ ಇತ್ತ ಕನ್ನಡಿಗರಿಗೆ ಉದ್ಯೋಗವೂ ಇಲ್ಲ! ಕಳೆದ ವಾರದ ಬೆಳವಣಿಗೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುಷಿಯಾಗಿದ್ದಾರೆ. ಅವರ ಈ ಖುಷಿಗೆ ರಾಜಕೀಯ ಬೆಳವಣಿಗೆಗಳು ಕಾರಣವಲ್ಲ, ಅಧಿಕಾರಕ್ಕೆ …

 - ಡಿ.ವಿ.ರಾಜಶೇಖರ ಇಸ್ರೇಲ್ ಪಾರ್ಲಿಮೆಂಟ್‍ಗೆ ನಡೆದ ಚುನಾವಣೆಗಳಲ್ಲಿ(ನವೆಂಬರ್ 1) ಬಲಪಂಥೀಯ ಲಿಕುದ್ ಪಕ್ಷ ಮಿಕ್ಕೆಲ್ಲ ಪಕ್ಷಗಳಿಗಿಂತಾ ಹೆಚ್ಚು ಸ್ಥಾನ ಗಳಿಸಿದ್ದು ಆ ಪಕ್ಷದ ನಾಯಕ ಬೆಂಜಿಮಿನ್ ನೇತಾನ್ಯಹು ಪ್ರಧಾನಿಯಾಗುವುದು ಇದೀಗ ಖಚಿತವಾಗಿದೆ. ಅವರಿಗೆ ಇತರ ಉಗ್ರ ಬಲಪಂಥೀಯ ಧಾರ್ಮಿಕ ಪಕ್ಷಗಳು ಬೆಂಬಲ …

ಚಾಮರಾಜನಗರ : ತಾಲೂಕಿನ ಬದನಗುಪ್ಪೆ ಸಮೀಪದ ಮರಳಿಪುರ ಗ್ರಾಮದ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡು ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಾಹಿತಿ ಮೇರೆಗೆ ಇಂದು ರಾತ್ರಿ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಗ್ರಾಮದ ನಂಜುಂಡಸ್ವಾಮಿ ಎಂಬುವರ ಜಮೀನಿನಲ್ಲಿ ಸಂಜೆ ಈ ಹೆಬ್ಬಾವು ಕಾಣಿಸಿಕೊಂಡಿದ್ದು, …

error: Content is protected !!