Mysore
25
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಕಾರುಗಳಲ್ಲಿ ಸುರಕ್ಷತೆಗೆ ಆತುರ ತೋರುವ ಸರಕಾರಕ್ಕೆ ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಅನಾದರವೇಕೆ ? ಲೋಕೇಶ್‌ ಕಾಯರ್ಗ ಕಾರುಗಳಲ್ಲಿ ಹಿಂಬದಿಯ ಪ್ರಯಾಣಿಕರಿಗೂ ಸೀಟು ಬೆಲ್ಟ್ ಕಡ್ಡಾಯಗೊಳಿಸುವಂತೆ ರಾಜ್ಯಗಳಿಗೆ ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಇದಕ್ಕೆ ಕಾರಣವಾಗಿದ್ದು ಟಾಟಾ ಸನ್ಸ್ ಕಂಪನಿಯ ಮಾಜಿ ಅಧ್ಯಕ್ಷ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆವಿ ಮಯೂರ, ೧೧ ಕೆವಿ ಹೊಯ್ಸಳ ಮತ್ತು ೧೧ ಕೆವಿ ಕುವೆಂಪು ವಿದ್ಯುತ್ ಮಾರ್ಗಗಳಲ್ಲಿ ನಿರ್ವಹಣಾ ಕೆಲಸದ ನಿಮಿತ್ತ ನ.೭ರಂದು ಬೆಳಿಗ್ಗೆ ೧೦ರಿಂದ ಸಂಜೆ …

ಸೋರಿಕೆಯಾಗಿದ್ದ ಸಿಲಿಂಡರ್ ವಾಪಸ್ ತಿ.ನರಸೀಪುರ: ಪಟ್ಟಣದ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕ್ಲೋರಿನ್ ಸೋರಿಕೆಯಾಗಿದ್ದ ಸಿಲಿಂಡರ್ ಅನ್ನು ಕಂಪೆನಿಗೆ ಹಿಂತಿರುಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜು ‘ಆಂದೋಲನ’ಕ್ಕೆ ತಿಳಿಸಿದ್ದಾರೆ. ನಂತರ ಮಾತನಾಡಿದ ಅವರು, ಸಿಲಿಂಡರ್‌ನಲ್ಲಿ ನೀರು ಕಡಿಮೆ ಆಗಿದ್ದರಿಂದ ಅತ್ಯಂತ …

ಬಿಸಲವಾಡಿ, ಮುಕ್ಕಡಹಳ್ಳಿಯಲ್ಲಿ ಗೋವುಗಳು-ಕರು ಬಲಿ ರಾಜೇಶ್ ಬೆಂಡರವಾಡಿ ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ ದೃಶ್ಯ ನೋಡಿದರೆ ಭಯ. ಅವು ಗ್ರಾಮದ ಹತ್ತಿರ ಬಂದು ಗೋವು, ಕರುಗಳನ್ನು ಕೊಂದು ತಿಂದುಹೋದರೆ! ಹೌದು, ತಾಲ್ಲೂಕಿನ ಬಿಸಲವಾಡಿ ಬಳಿ ಹುಲಿ ಉಪಟಳ ಹಾಗೂ ಮುಕ್ಕಡಹಳ್ಳಿ …

ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ ಬಿ.ಎನ್.ಧನಂಜಯಗೌಡ ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ …

ನವದೆಹಲಿ: ರಾಷ್ಟ್ರೀಯ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದ ಒಂದು ದಿನದ ನಂತರ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಶನಿವಾರ ರಾತ್ರಿ ತಿಹಾರ್ ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸಾಗರ್ ಧನಕರ್ ಹತ್ಯೆ ಪ್ರಕರಣದ 18 …

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಹಸುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದ ಹಿನ್ನೆಲೆ ಸಹಾಯಕ ನಿರ್ದೇಶಕ ಸಿದ್ದರಾಜು ನೇತತ್ವದ ತಂಡ ಭಾನುವಾರ ಬೆಳಿಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ …

ಮದ್ದೂರು: ತಾಲೂಕಿನ ಕುಂದನ ಕುಪ್ಪೆಯಲ್ಲಿ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಸುಮಾರು ಐದಾರು ಗಂಟೆಯಿಂದ ಕೊಟ್ಟಿಗೆಯಲ್ಲಿ ಅವಿತು ಕುಳಿತಿರುವ ಚಿರತೆಯನ್ನು ಹಿಡಿಯಲು ಹೊರಗಡೆ ಬೋನು ಇಟ್ಟು ಅರಣ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಈ …

ಸ್ಯಾನ್ ಪ್ರಾನ್ಸಿಸ್ಕೊದಲ್ಲಿರುವ ಟ್ವಿಟ್ಟರ್ ಹೆಡ್ ಆಫೀಸಿನಲ್ಲಿ ಕೂತು ಎಲಾನ್ ಮಸ್ಕ್ ಬ್ಲಾಕ್ ಕಾಫಿ ಹೀರುತ್ತಿದ್ದರು. ಅಷ್ಟು ದೊಡ್ಡ ಆಫೀಸಿನಲ್ಲಿ ಜನರೇ ಇಲ್ಲದೇ ಬಿಕೋ ಎನ್ನುತ್ತಿತ್ತು. ಅವರ ಚೆಂಬರಿಗೆ ಸಾಧಾರಣ ಮೈಕಟ್ಟಿನ ಭಾರತೀಯರ ಬಣ್ಣದ ಸಾಧಾರಣ ಎತ್ತರದ ವ್ಯಕ್ತಿ ಒಳಬಂದು ಹಾಯ್ ಎಂದರು. …

- ಡಿ. ಉಮಾಪತಿ ಮಚ್ಛುೂ ನದಿಯ ಮೇಲೆ ಬ್ರಿಟಿಷರು ನಿರ್ಮಿಸಿದ್ದ ಗುಜರಾತಿನ ಮೋರ್ಬಿ ತೂಗುಸೇತುವೆ145 ವರ್ಷಗಳಷ್ಟು ಹಳೆಯದು. ಭಾರೀ ಜನಪ್ರಿಯ ವಿಹಾರ ಕೇಂದ್ರ. ಬ್ರಿಟಿಷರ ಕಾಲದ ಎಂಜಿನಿಯರಿಂಗ್ ಬೆರಗು ಎಂದು ಖುದ್ದು ಗುಜರಾತ್ ರಾಜ್ಯ ಸರ್ಕಾರವೇ ಈ ಸೇತುವೆಯನ್ನು ಬಣ್ಣಿಸಿದೆ. ಇಂತಹ …

error: Content is protected !!