Mysore
25
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್​ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಸುನೀಲ್ ಪುರಾಣಿಕ್​ರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಕಶ್ಯಪ್ ನೇಮಕವಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ …

೧೧೨ ಜನರಿಗೆ ಸಾಗುವಳಿ ಮಂಜೂರು ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ದೊಡ್ಡಮಾರಗೌಡನಹಳ್ಳಿ -೧೬, ಕಮರಹಳ್ಳಿ-೨, ಕರಕರನಹಳ್ಳಿ ೫ ಜನ, ಯಚಲಹಳ್ಳಿ ೮ ಜನ, ಬೊಮ್ಮೇನಹಳ್ಳಿ ೧೯ ಜನ, ನಾಗವಾಲ ೧೬ ಜನ, ಚಿಕ್ಕನಹಳ್ಳಿ ೨೭ ಜನ, ರಟ್ನಹಳ್ಳಿ ೬ ಜನ, ದಡದಹಳ್ಳಿ …

ಗುಂಡ್ಲುಪೇಟೆ: ತಾಲ್ಲೂಕು ವ್ಯಾಪ್ತಿಯ ಬೇಗೂರಿನಲ್ಲಿರುವ ಹಲವು ಖಾಸಗಿ ಕ್ಲಿನಿಕ್‌ಗಳಿಗೆ ಇಂದು ತಾಲ್ಲೂಕು ಆರೋಗ್ಯಾಧಿಕಾರಿ ಗಿರಿದಾಸ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಇರುವ ನಾಲ್ಕು ಕ್ಲಿನಿಕ್ ಗಳಲ್ಲಿ ಒಬ್ಬರು ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಾರೆ ಎಂಬ ವಾಹಿತಿ ಮೇರೆಗೆ ಅಲ್ಲಿಗೆ …

ತಿ. ನರಸೀಪುರ : ಇಲ್ಲಿನ ಪ್ರಸಿದ್ಧ ಶ್ರೀ ಗುಂಜಾನರಸಿಂಹ ಸ್ವಾಮಿ  ದೇವಾಲದಯಲ್ಲಿ ನಾಳೆ ಶ್ರೀ ಗುಂಜಾನರಸಿಂಹ ಸ್ವಾಮಿ ಸೇವಾ ಸಮಿತಿ ಹಾಗೂ ಯುವ ಬ್ರಿಗೇಡ್ ಸಂಯುಕ್ತ ಆಶ್ರಯದಲ್ಲಿ11ನೇ ವರ್ಷದ ಲಕ್ಷ ದೀಪೋತ್ಸವ ಕಾರ್ಯಕ್ರಮವನ್ನು ನಾಳೆ (ನವೆಂಬರ್‌ 6 ) ಹಮ್ಮಿಕೊಳ್ಳಲಾಗಿದೆ. ಇದರ …

ಚಾಮರಾಜನಗರ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು ಐಸಿಐಸಿಐ ಫೌಂಡೇಶನ್ ಸಹಯೋಗದೊಂದಿಗೆ ೨೦೨೨-೨೩ನೇ ಸಾಲಿನಲ್ಲಿ ರೀಟಲ್ ಸೇಲ್ಸ್ ಹಾಗೂ ಕಚೇರಿ ಆಡಳಿತ ಮತ್ತು ಪ್ಯಾನಲ್ ರಿಪೇರಿ ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗಮದ ವೆಬ್‌ಸೈಟ್ ನಿಂದ …

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ ಇದ್ದು ನೇಮಕಾತಿಗಾಗಿ ಗೌರವಧನದ ಆಧಾರದ ಮೇಲೆ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಂಚಾಯಿತಿ ಕಚೇರಿಯಿಂದ ನಿಗದಿತ ಅರ್ಜಿ ಪಡೆದು ಭರ್ತಿ ಮಾಡಿ ನವೆಂಬರ್ ೧೧ …

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆಯ ೨೦೨೨-೨೩ನೇ ಸಾಲಿನ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ (ಎಸ್.ಎಸ್.ಪಿ ಪೋರ್ಟಲ್) ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಪೋರ್ಟಲ್ ತೆರೆದಿದ್ದು, ಪರಿಶಿಷ್ಟ ಜಾತಿಯ ಎಲ್ಲಾ ಅರ್ಹ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿ …

ನಂಜನಗೂಡು : ನಗರದ ಪ್ರಸಿದ್ಧ ಶ್ರೀಕಂಠೇಶ್ವರನ ದೇವಾಲಯದ ಹುಂಡಿ ಎಣಿಕೆ ಕಾರ್ಯವು ನಡೆದಿದ್ದು, ಈ ಬಾರಿ ೧ ಕೊಟಿ ೫೨ ಲಕ್ಷ ೭೫ ಸಾವಿರದ ೧೩೬ ರೂ ಸಂಗ್ರಹವಾಗಿದೆ. ದೇವಾಲಯದ ದಾಸೋಹ ಭವನದಲ್ಲಿ  ಬಿಗಿ ಭದ್ರತೆಯ ನಡುವೆ ಹುಂಡಿ ಎಣಿಕೆಯು ಬ್ಯಾಂಕ್ ಆಫ್ …

ಡೆಹರಾಡೂನ್- ಮಧ್ಯಪ್ರದೇಶ ರಾಜ್ಯದ ಬಳಿಕ ವೈದ್ಯಕೀಯ ಶಿಕ್ಷಣವನ್ನು ಹಿಂದಿಯಲ್ಲಿ ಕಲಿಸಲು ಉತ್ತರಖಂಡ್ ಸರ್ಕಾರ ಮುಂದಾಗಿದ್ದು, ಪಠ್ಯಕ್ರಮ ರಚನೆಗೆ ತಜ್ಞರ ಸಮಿತಿ ರಚಿಸಿದೆ. ಉತ್ತರಖಂಡನ ವೈದ್ಯಕೀಯ ಶಿಕ್ಷಣ ಸಚಿವ ಧನ್‍ಸಿಂಗ್ ರಾವತ್ ಅವರು ಹೇಳಿಕೆ ನೀಡಿದ್ದು, ಸಮಿತಿ ವರದಿ ಸಲ್ಲಿಕೆ ಬಳಿಕ ಮುಂದಿನ …

ನವದೆಹಲಿ: ಭಾರತದ ಟೇಬಲ್ ಟೆನಿಸ್  ಆಟಗಾರ ಅಚಂತಾ ಶರತ್ ಕಮಲ್ ಅವರ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಸಮಿತಿ ಶಿಫಾರಸು ಮಾಡಲಾಗಿದೆ. ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಈ ವರ್ಷ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ 4 …

error: Content is protected !!