ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಸುಗಳಿಗೆ ಗಂಟುರೋಗ ಕಾಣಿಸಿಕೊಂಡಿರುವುದು ರೈತರಲ್ಲಿ ಆತಂಕವನ್ನುಂಟು ಮಾಡಿದೆ. ಕಳೆದ ಒಂದು ವಾರದ ಹಿಂದೆ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ತಂಗವೇಲು ಎಂಬುವರು ಹಸುಗಳಿಗೆ ಗಂಟು ರೋಗ ಕಾಣಿಸಿಕೊಂಡು …
ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಹಸುಗಳಿಗೆ ಗಂಟುರೋಗ ಕಾಣಿಸಿಕೊಂಡಿರುವುದು ರೈತರಲ್ಲಿ ಆತಂಕವನ್ನುಂಟು ಮಾಡಿದೆ. ಕಳೆದ ಒಂದು ವಾರದ ಹಿಂದೆ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆ ಹೊಲದ ತಂಗವೇಲು ಎಂಬುವರು ಹಸುಗಳಿಗೆ ಗಂಟು ರೋಗ ಕಾಣಿಸಿಕೊಂಡು …
ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್ಗೆ ಎಂಟ್ರಿ ಕೊಡಲು ಇಂಗ್ಲೆಂಡ್ಗೆ ಈ ಪಂದ್ಯ ನಿರ್ಣಾಯ ಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು …
ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು. ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 …
ಚಾಮರಾಜನಗರ: ಎಸ್ಸಿ, ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಲು ಹೋರಾಟ ನಡೆಸಿದ ವಿವಿಧ ಸಮಾಜಗಳ ಸ್ವಾಮೀಜಿಗಳಿಗೆ ನ.7 ರಂದು ಗುರುವಂದನೆ ಕಾರ್ಯಕ್ರಮವನ್ನು ಅಯೋಜಿಸಲಾಗಿದೆ ಎಂದು ತಾಲೂಕು ನಾಯಕ ವಿದ್ಯಾ ಕ್ಷೇಮಾಭಿವೃದ್ದಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ತಿಳಿಸಿದರು. ನಗರದ ಜಿಲ್ಲಾ ಕಾರ್ಯನಿರತ …
ಪಾಕ್ ರಾಜಕಾರಣದಲ್ಲಿ ನಾಯಕರ ಪ್ರಾಣಕ್ಕೆ ಸದಾ ಆಪತ್ತು ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗುರುವಾರ ಸರಕಾರದ ವಿರುದ್ಧ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿಗೆ ಗುರಿಯಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಲಾಹೋರ್ ನಿಂದ 70 ಕಿಮೀ ದೂರದಲ್ಲಿರುವ …
ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ತನಿಖೆ ನಡೆಸಿದ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರ ವಿರುದ್ಧ ಭಾರತದ ಮಾಜಿ ಕ್ರಿಕೆಟಿಗ ಎಂ ಎಸ್ ಧೋನಿ ಮದ್ರಾಸ್ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ …
ಹನೂರು : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣದ ಪ್ರಯುಕ್ತ ನಾಡಿದಾದ್ಯಂತ ಮೃತ್ತಿಕಾ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಇಒ ಶ್ರೀನಿವಾಸ್ ತಿಳಿಸಿದರು. ತಾಲ್ಲೂಕಿನ ಬೈಲೂರು, ಪಿ ಜಿ ಪಾಳ್ಯ, ಹುತ್ತೂರು, ಲೊಕ್ಕನಹಳ್ಳಿ, ಚಿಕ್ಕಮಾಲಾಪುರ …
ದೊಡ್ಡಗಡಿಯಾರದ ಹೆಸರೇ ಇರಲಿ! ‘ಆಂದೋಲನ’ದಲ್ಲಿ (೦೩ ನವೆಂಬರ್, ಪುಟ-೨) ಚಿರಂಜೀವಿ ಸಿ. ಹುಲ್ಲಹಳ್ಳಿಯವರು ನಗರದ ಪಾರಂಪರಿಕ ಪ್ರತೀಕ ರಜತ ಮಹೋತ್ಸವ ಸ್ಮಾರಕ ದೊಡ್ಡ ಗಡಿಯಾರ ಕುರಿತು ನೀಡಿರುವ ಮಾಹಿತಿಯು ಅನನ್ಯ. ಈ ಸಿಲ್ವರ್ ಜುಬಿಲೀ ಗಡಿಯಾರದ ವೃತ್ತಕ್ಕೆ ಮಹಾವೀರ ವೃತ್ತವೆಂದು ಬಹುಹಿಂದೆಯೇ …
ಐತಿಹಾಸಿಕ ದೇವಾಲಯ ಅಭಿವೃದ್ಧಿಗೆ ಮುಂದಾದ ಬೆಳ್ಳುಮಾಡು ಗ್ರಾಮಸ್ಥರು -ಕಿಶೋರ್ ಕುವಾರ್ ಶೆಟ್ಟಿ ವಿರಾಜಪೇಟೆ: ಪುರಾತನ ಕಾಲದಲ್ಲಿ ಸಾಕಷ್ಟು ದೇವಾಲಯಗಳು ನಿರ್ಮಾಣವಾಗಿದೆ. ಅವುಗಳಲ್ಲಿ ಕೆಲವು ದೇವಾಲಯಗಳು ವಿವಿಧ ಕಾರಣಗಳಿಂದ ಕಣ್ಮರೆಯಾಗುವೆ.. ಹೀಗೆ ಕಣ್ಮರೆಯಾಗಿದ್ದ ಪುರಾತನ ದೇವಾಲಯವೊಂದು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೆಳ್ಳುಮಾಡು …
ಗುಂಡ್ಲುಪೇಟೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತಹಸಿಲ್ದಾರ್ ಮಾಹಿತಿ ಗುಂಡ್ಲುಪೇಟೆ : ನ.೧೪ ಮತ್ತು ೧೫ರಂದು ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಶ್ರೀ ಪಾರ್ವತಾಂಬ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಪಟ್ಟಣದ ತಾಲ್ಲೂಕು ತಹಸಿಲ್ದಾರ್ ಕೊಠಡಿಯಲ್ಲಿ ತಾಲ್ಲೂಕು ದಂಡಾಧಿಕಾರಿಗಳಾದ ಸಿ.ಜಿ ರವಿಶಂಕರ್‌ರವರ ನೇತೃತ್ವದಲ್ಲಿ ಜಾತ್ರಾ …