ರಾಜ್ಯಾದ್ಯಂತ ಎನ್ ಐಎ ದಾಳಿ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಸಹಿತ ಹಲವರು ವಶಕ್ಕೆ ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಕೋಮು ದ್ವೇಷದ ಹಿನ್ನೆಲೆಯ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎನ್ ಐಎ ರಾಜ್ಯದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿ …
ರಾಜ್ಯಾದ್ಯಂತ ಎನ್ ಐಎ ದಾಳಿ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಸಹಿತ ಹಲವರು ವಶಕ್ಕೆ ಮೈಸೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಕೋಮು ದ್ವೇಷದ ಹಿನ್ನೆಲೆಯ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಎನ್ ಐಎ ರಾಜ್ಯದ ಹಲವು ಭಾಗಗಳಲ್ಲಿ ಇಂದು ದಾಳಿ ನಡೆಸಿ …
ಗ್ರಹಗಳ ವಾತಾವರಣ, ತಾಪಮಾನ, ಮೇಲ್ಮೈ ಭೂಗೋಳ ಮಾರ್ಪಡಿಸಿ, ಮಾನವರಿಗೆ ವಾಸಯೋಗ್ಯವಾಗಿಸುವ ಪರಿಕಲ್ಪನೆಯೇ ಟೆರಾಫಾರ್ಮಿಂಗ್! ಕಾರ್ತಿಕ್ ಕೃಷ್ಣ ಮಂಗಳ ಗ್ರಹದಲ್ಲಿ ಕೋಟ್ಯಂತರ ವರುಷಗಳ ಹಿಂದೆ ದೊಡ್ಡ ಸಾಗರವೊಂದಿತ್ತು ಎಂಬ ಸುದ್ದಿಯನ್ನು ನೀವು ಓದಿರಬಹುದು. ಇದರಿಂದ ನಮ್ಮ ನೆರೆಯ ಗ್ರಹದಲ್ಲಿ ಹಿಂದೊಮ್ಮೆ ಜೀವಿಗಳು ಅಸ್ತಿತ್ವದಲ್ಲಿತ್ತೇ …
ಫೆರೋಜ್ ವರುಣ್ ಗಾಂಧಿ ಸರ್ಕಾರದ ಯೋಜನೆಗಳನ್ನು ಶಿಥಿಲಗೊಳಿಸಿ, ನಿಧಿ ಅನುದಾನಗಳನ್ನು ಕಡಿತಗೊಳಿಸುವ ಬದಲು, ಸರ್ಕಾರವನ್ನು ಮೊದಲು ಸರಿದಾರಿಗೆ ತರಬೇಕಿದೆ! ಕಳೆದ ಮೂರು ವರ್ಷಗಳಲ್ಲಿ ಜಾರಿಯಲ್ಲಿರುವ ಶೇ. 50ರಷ್ಟು ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನು ಕೈಬಿಡಲಾಗಿದೆ ಅಥವಾ ಮತ್ತೊಂದು ಯೋಜನೆಯೊಳಗೆ ಅಂತರ್ಗತಗೊಳಿಸಲಾಗಿದೆ ಅಥವಾ …
ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ದಿನೇ ದಿನೇ ಹೆಚ್ಚುತ್ತಿರುವಂತೆಯೇ, ಆದಿವಾಸಿ ಗಿರಿಜನರು ಮತ್ತು ಅರಣ್ಯ ಇಲಾಖೆ ನಡುವಿನ ಸಂಘರ್ಷ ಕೂಡ ಅತಿರೇಕಕ್ಕೆ ಹೋಗುತ್ತಿದೆ. ಅರಣ್ಯ ಮತ್ತು ವನ್ಯಜೀವಿಗಳನ್ನು ಕಾಯಬೇಕಾದ ಅರಣ್ಯ ಇಲಾಖೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸಂಭ್ರಮದ ಹೊತ್ತಿನಲ್ಲೂ …
ಚಾಮರಾಜನಗರ: ತಾಲ್ಲೂಕಿನ ಪುಣಜನೂರು ಚೆಕ್‌ಪೋಸ್ಟ್ನಲ್ಲಿ ಈರುಳ್ಳಿ ಮೂಟೆಗಳ ನಡುವೆ ಸ್ಪಿರಿಟ್ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಹರಿ ಮತ್ತು ವಿನೋದ್ ಎಂಬುವರನ್ನು ಬಂಧಿಸಿ ೭ ಸಾವಿರ ಲೀಟರ್ ಸ್ಪೀರಿಟ್ ಮತ್ತು ಸಾಗಣೆ ಮಾಡುತ್ತಿದ್ದ ಈಚರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳಕ್ಕೆ …
ಮೈಸೂರು : ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ಪ್ರತಿಭಟನೆಯು 5ನೇ ದಿನ್ಕೆಕ ಕಾಲಿಟ್ಟಿದ್ದು ಇಂದು ಕಬ್ಬು ಬೆಳೆಗಾರರು ಕಾಡು ಜನರ ವೇಷವನ್ನು ಧರಿಸಿ ನಾವು ಕಾಡು ಮನುಷ್ಯರಲ್ಲ, …
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾದ ಡಿ ಎಸ್ ರಮೇಶ್ ರವರು ಇಂದು ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ತಹಸೀಲ್ದಾರ್ ಆನಂದಯ್ಯ ಸೇರಿದಂತೆ …
ಮೈಸೂರು : ಇದೇ ತಿಂಗಳ ದಿನಾಂಕ 18 ರಂದು ನಗರದ ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಎಜುಕೇರ್ ಐಟಿಇಎಸ್ ಮತ್ತು ವುಮೆನ್ ಕ್ಯಾನ್ ಫೌಂಡೇಶನ್ ವತಿಯಿಂದ ಮಹಿಳೆಯರಿಗಾಗಿಯೇ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಇಂದು ಜಿಲ್ಲಾಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಜುಕೇರ್ …
ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU'S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ ಮಾಡಿದೆ. ಬೈಜೂಸ್ ಸಂಸ್ಥೆಯು ಶಿಕ್ಷಣ ಮತ್ತು ತಂತ್ರಜ್ಞಾನದ ಹೆಸರಾದ ಕಂಪನಿಯಾಗಿದ್ದು,ಇದು ಮೆಸ್ಸಿ ಅವರು …
ಮೈಸೂರು: ಪಾರಂಪರಿಕ ನಗರದ ಹೆಗ್ಗುರುತಾದ ಲ್ಯಾನ್ಸ್ ಡೌನ್ ಕಟ್ಟಡ ಕುಸಿದು ಬರೋಬ್ಬರಿ ಹತ್ತು ವರ್ಷಗಳು ಕಳೆದಿವೆ. 2012 ರ ಆಗಷ್ಟ್ 25 ರಂದು ಮಳಿಗೆ ಸಂಖ್ಯೆ 17 ಮತ್ತು 18ರ ಮೇಲ್ಛಾವಣಿ ಕುಸಿದು ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದ ಘಟನೆ ಇನ್ನೂ ಜನರ …