Mysore
23
overcast clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಚಿತ್ರದುರ್ಗ ಜಿಲ್ಲೆ ಗೋಪನಹಳ್ಳಿ ಗ್ರಾಮದಲ್ಲಿ ದಾರುಣ ಘಟನೆ ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಮಹಿಳೆಯರು ವಿಷ ಕುಡಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ …

ಚಾಮರಾಜನಗರ : ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮಬಲ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ.ಶಿವಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂ, ಅಭಿ ವಿನ್ಯಾಸ ಮತ್ತು ಎಳೆಯರಿಗೆ ಬಳೆವರ ಸ್ವಾಗ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು …

ಮೈಸೂರು ಸುತ್ತಮುತ್ತಲು ಮೋಡಕವಿದ ವಾತಾವರಣ ಮೈಸೂರು: ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ನ.೫ರಿಂದ ಐದು ದಿನಗಳ ಕಾಲ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು ಜಿಲ್ಲೆಯಲ್ಲಿ ನ.೫ ರಿಂದ ೯ರವರೆಗೆ …

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ  ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ …

ಬೆಂಗಳೂರು: ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಒಬ್ಬ ಬಾಣಂತಿ ಹಾಗೂ ಅವಳಿ ಶಿಶುಗಳು ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ತುರ್ತು ಚಿಕಿತ್ಸೆ ಸಂದರ್ಭಗಳಲ್ಲಿ ರೋಗಿಯಿಂದ ಅಥವಾ ಅಸ್ವಸ್ಥರಾದವರಿಂದ ಯಾವುದೇ ದಾಖಲೆಗಳನ್ನು ಕೇಳುವಂತಿಲ್ಲ ಎಂದು ಸುತ್ತೋಲೆ ಹೊರಡಿಸಿದೆ. ಈ …

ಸರಗೂರು : ಗೊಂತಗಾಲದಹುಂಡಿ ಗ್ರಾಮದ ನಾಗಮಣಿ(೨೬) ಎಂಬ ಮಹಿಳೆಯು ಕಳೆದ ಅ.31 ರಂದು ಮನೆಯಿಂದ ಹೊರ ಹೋದವರು ಈವರೆವಿಗೂ ಪತ್ತೆಯಾಗಿಲ್ಲ ಎಂದು ಸರಗೂರು ಠಾಣೆಯಲ್ಲಿ ದೂರು ದಾಖಲಾಗಿಸಲಾಗಿದೆ. ಇವರು ಅಂದು ಬೆಳಿಗ್ಗೆ ಮನೆಯಲ್ಲಿ ಯಾರಿಗೂ ಹೇಳದೆ ಹೋದವರು ಇದುವರೆಗೂ ವಾಪಸ್ ಬಂದಿಲ್ಲ …

ಮೈಸೂರು :ಶಾಸಕ ಎಸ್.ಎ.ರಾಮದಾಸ್ ಅವರು ಇಂದು ಮೈಸೂರು ಮಹಾನಗರಪಾಲಿಕೆಯ ವಾರ್ಡ್ ೬೩ರ ಜೆ.ಪಿ.ನಗರದ ಲಾಸ್ಟ್ ಬಸ್ ಸ್ಟಾಪ್‌ನಿಂದ ನವೋದಯ ಬಡಾವಣೆಯ ಮೂಲಕ ದಡದಹಳ್ಳಿ ಮಾರ್ಗವಾಗಿ ಸಂಚರಿಸುವ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಗರಪಾಲಿಕೆ …

ಹೊಸದಿಲ್ಲಿ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಐಸಿಸಿ ಟ್ವೆಂಟಿ-೨೦ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಸೆಮಿಫೈನಲ್ ಹಾದಿ ಕಠಿಣವೆನಿಸಿದೆ. ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿರುವ ಬಾಬರ್ ಆಜಂ ಬಳಗದ ಸೆಮಿಫೈನಲ್ ಕನಸು ಇತರೆ ಪಂದ್ಯಗಳನ್ನು ಅವಲಂಬಿಸಿದೆ. ಭಾರತ …

ಹನೂರು: ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಮುಖ್ಯಮಂತ್ರಿ ಆಗಮಿಸುತ್ತಿರುವುದರಿಂದ ಅಗತ್ಯ …

ಶಾಸಕ ಪುಟ್ಟರಂಗಶೆಟ್ಟಿ ವಿರುದ್ಧ ಕಾಂಗ್ರೆಸ್ ದಲಿತ ಮುಖಂಡರಿಂದ ವರಿಷ್ಠರಿಗೆ ದೂರು ಚಾಮರಾಜನಗರ: ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜಿಲ್ಲಾ ಕಾಂಗ್ರೆಸ್ನಲ್ಲಿ ಭಿನ್ನಮತ ಭುಗಿಲೆದ್ದಿದ್ದು ಶಾಸಕ ಸಿ. ಪುಟ್ಟರಂಗಶೆಟ್ಟಿ ಕಾರ್ಯ ವೈಖರಿ ಬಗ್ಗೆ ಅಸಮಾಧಾನಗೊಂಡಿರುವ ಪಕ್ಷದ ಮುಖಂಡರು ಬಹಿರಂಗವಾಗಿ ಸಭೆ ನಡೆಸಿದ್ದಾರೆ. ಪುಟ್ಟರಂಗಶೆಟ್ಟಿ ವಿರುದ್ಧ ಬಂಡಾಯ …

error: Content is protected !!