Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಚಾಮರಾಜನಗರ: ಚೆಲುವ ಚಾಮರಾಜನಗರ ರಾಯಭಾರಿಯಾಗಲು ಅವಕಾಶ ದೊರೆತರೆ ನಿಭಾಯಿಸುವದಾಗಿ ಎಂದು ನಟ ರಾಘವೇಂದ್ರ ರಾಜಕುಮಾರ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ವರನಟ ಡಾ.ರಾಜಕುಮಾರ್ ಜಿಲ್ಲಾ ಕಲಾ ಮಂದಿರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಹಾಗೂ ದಿ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ …

ಮೈಸೂರು: ಸೆಸ್ಕ್ ವಿವಿ ಮೊಹಲ್ಲಾ ವಿಭಾಗದ ೬೬/೧೧ ಕೆವಿಆರ್‌ಕೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೩ನೆ ತ್ರೈಮಾಸಿಕ ನಿರ್ವಹಣಾ ಕೆಲಸ ನಿಮಿತ್ತ ನ.೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೫ರವರೆಗೆ ಆರ್.ಕೆ.ನಗರ ಇ ಮತ್ತು ಎಫ್ ಬ್ಲಾಕ್, ಹೆಚ್ ಬ್ಲಾಕ್, ವಿವೇಕಾನಂದ ಸರ್ಕಲ್, ನಿಮಿಷಾಂಬ …

ಸಹೋದರಿಯರು ಸೇರಿ ಐವರು ಆಯ್ಕೆ ಚಾಮರಾಜನಗರ: ನಗರದ ಸೇವಾಭಾರತಿ ಪಬ್ಲಿಕ್ ಶಾಲೆಯ ಐವರು ಬಾಲಕಿಯರು ಚದುರಂಗ ಸ್ಪರ್ಧೆ ಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಕರ್ಷ ಕಿಶೋರ, ಆದರ್ಶ ಕಿಶೋರ, ದೀಪಾಶ್ರೀ , ಪ್ರಜ್ಞಾ , ಧೃತಿ ಅವರು ಉಡುಪಿ ಜಿಲ್ಲೆಯಲ್ಲಿ ನಡೆದ ಪ್ರಾಂತ …

ಚಾಮರಾಜನಗರ: ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ಅವಿಶ್ವಾಸ ಮಂಡಿಸಿ ಅಧ್ಯಕ್ಷ ಎಸ್.ರವಿಕುಮಾರ್ ಅವರನ್ನು ಪದಚ್ಯುತಿಗೊಳಿಸಲಾಯಿತು. ಒಟ್ಟು ೧೯ ಸದಸ್ಯರ ಬಲ ಹೊಂದಿರುವ ಗ್ರಾ.ಪಂ.ನಲ್ಲಿ ಅಧ್ಯಕ್ಷ ಎಸ್.ರವಿಕುಮಾರ್ ಅವರ ಅತೃಪ್ತಿಕರ ಆಡಳಿತದಿಂದ ಬೇಸತ್ತು ಅವರ ವಿರುದ್ಧ ಉಪಾಧ್ಯಕ್ಷೆ ಚೈತ್ರಾ, ಸದಸ್ಯರಾದ ವಿಶಾಲಕ್ಷಿ, ಕವಿತಾ, …

ಚಾಮರಾಜನಗರ: ಬಿಜೆಪಿ ಯುವ ನಾಯಕ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಶಾಸಕ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಅವರ ಜನ್ಮದಿನದ ಅಂಗವಾಗಿ ನ.೫ ರಂದು ನಗರದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಕನಕಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗನ್ನಾಥ್ ಹೇಳಿದರು. ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ …

ಸರಗೂರು: ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಹಾದನೂರು , ಚನ್ನಗುಂಡಿ, ಚನ್ನಗುಂಡಿ ಕಾಲೋನಿ ಸೇರಿದಂತೆ ಹಲವಾರು ಗ್ರಾಮಗಳಲ್ಲು ವಾಸಿಸುವ ಸುಮಾರು 60ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ಇಂದು ಶಾಸಕ ಅನಿಲ್‌ ಚಿಕ್ಕಮಾದು ಅವರು ಜಮೀನು ಹಕ್ಕುಪತ್ರದ ಆದೇಶ ಪ್ರತಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ …

ಹನೂರು: ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಮುದಾಯದವರು ಹಾಗೂ ವಿವಿಧ ಸಮುದಾಯದವರು ಸೇರಿ ಅತ್ಯಂತ ವಿಜೃಂಭಣೆಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಆರ್.ನರೇಂದ್ರ ಅವರು ತಿಳಿಸಿದರು. ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ ಅಂಗವಾಗಿ ಪಟ್ಟಣದ ಲೋಕೋಪಯೋಗಿ ವಸತಿಗೃಹ ಸಭಾಂಗಣದಲ್ಲಿ ಕರೆಯಲಾಗಿದ್ದ …

ಸುತ್ತೂರು : ನಗರ್ಲೆ ಮತ್ತು ಹದಿನಾರು ಗ್ರಾಮದ ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಇಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು. ಸೇತುವೆ ನಿರ್ಮಾಣದಿಂದಾಗಿ ಹದಿನಾರು-ನಗರ್ಲೆ ಮಾರ್ಗವಾಗಿ ಚಾಮರಾಜನಗರ, ಕೊಳ್ಳೇಗಾಲ, ತಮಿಳುನಾಡಿಗೆ ಹೋಗುವ ಜನರಿಗೆ …

ಮೈಸೂರು: ಮೈಸೂರಿನ ಕಲಾ ಪ್ರಪಂಚ ಅಜ್ಜನ ಮನೆ ಸಂಸ್ಥೆವತಿಯಿಂದ ನ.೬ರಂದು ರಾಮಕೃಷ್ಣ ನಗರದ ರಮಾಗೋವಿಂದ ರಂಗಮಂದಿರದಲ್ಲಿ ಸೂರ್ಯೋದಯದಿಂದ ಚಂದ್ರೋದಯದವರೆಗೆ ಶೀರ್ಷಿಕೆಯಡಿ ಕಾರ್ತಿಕ ಸಂಭ್ರಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಕೃಷ್ಣ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಹನೂರು: ಕಳೆದ 24 ವರ್ಷಗಳಿಂದ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸಿದ ಮಹದೇವ್ ಶೆಟ್ಟಿ ರವರಿಗೆ ಪಟ್ಟಣ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಕುಮಾರ್ ಮಾತನಾಡಿ ಮಹದೇವಶೆಟ್ಟಿ ರವರು ಪಟ್ಟಣ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ …

error: Content is protected !!