Mysore
21
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ಮೈಸೂರಿನ ಅಜ್ಜನ ಮನೆ ಕಲಾ ಪ್ರಪಂಚದಿಂದ ಸೂರ್ಯೋದಯದಿಂದ ಚಂದ್ರೋದಯದವರೆಗೆ ಕಾರ್ತಿಕ ಸಂಭ್ರಮ ಕಾರ್ಯಕ್ರಮ. ಡಿ.6ರಂದು ರಾಮಕೃಷ್ಣ ನಗತದ ರಮಾಗೋವಿಂದ ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ ಎಂದು ಇಂದಿನ ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಯಿತು. ಅಂದು ಮಂಗಳವಾದ್ಯ, ಚಂಡೆವಾದನ, ಭರತನಾಟ್ಯ,ಜಾನಪದ ಹಾಡುಗಳು, ನಾಟಜ, ವಾದ್ಯವೃಂದ, …

ತಿರುವನಂತಪುರ: ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರದ ʼಕಾಂತಾರʼದ ʼವರಾಹರೂಪಂʼ ಹಾಡನ್ನು ಪ್ರದರ್ಶಿಸದಂತೆ ಕೇರಳದ ಮತ್ತೊಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ. ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಮಾತೃಭೂಮಿ ಮ್ಯೂಸಿಕ್ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ದಾವೆಗೆ ಸಂಬಂಧಿಸಿದಂತೆ ಪಾಲಕ್ಕಾಡ್ ಪ್ರಧಾನ ಜಿಲ್ಲಾ …

ಬೆಂಗಳೂರು : ರಾಜ್ಯದಲ್ಲಿನ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆರೋಗ್ಯ ವೃದ್ಧಿ, ಮಾನಸಿಕ ಒತ್ತಡಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಹಾಗೂ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ ರೂಪಿಸಿಕೊಳ್ಳುವುದರ ಜೊತೆಗೆ ಉತ್ತಮ ಪ್ರಜೆಯಾಗಿ ರೂಪಗೊಳ್ಳಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ರಾಜ್ಯದಲ್ಲಿನ ಎಲ್ಲ …

ಓದುಗರ ಪತ್ರ ಕುಸಿತ...ಖುಷಿ..ತಾ.. ಕರುನಾಡಲ್ಲಿ ಕನ್ನಡ ಮಾತನಾಡುವವರ ಸಂಖ್ಯೆ ಶೇಕಡ ೬೪ಕ್ಕೆ ಕುಸಿತ! (ಆಂದೋಲನ,ನ.೧) ಅಕಟಕಟಾ ಕನ್ನಡಕುಲಕೋಟಿಯೇ ಕೇಳಲಾಗದೇ... ಕೇಳುತಿಹೆನು ನಿನ್ನ... ನುಡಿ ನುಡಿಯುತ ಖುಷಿ ತಾ!! -ಮ.ಗು.ಬಸವಣ್ಣ, ಜೆ ಎಸ್ ಎಸ್ ಸಂಸ್ಥೆ, ಸುತ್ತೂರು. ಕರುನಾಡಿನ ದುರಂತ! ಕೇಂದ್ರ ಸರ್ಕಾರದ …

ಚುಟುಕು ಮಾಹಿತಿ ಆಹಾರ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ೨೦೨೨-೨೩ನೇ ಸಾಲಿನ ಖಾರಿಫ್ ಋತುವಿನಲ್ಲಿ ಅಕ್ಟೋಬರ್ ಅಂತ್ಯದವರೆಗೆ ಕೇಂದ್ರ ಸರ್ಕಾರ ಸಂಗ್ರಹಿಸಿರುವ ಭತ್ತದ ಪ್ರಮಾಣವು ೧೭೦.೫೩ ಲಕ್ಷ ಟನ್‌ಗಳಿಗೆ ಏರಿದ್ದು, ಶೇ.೧೨ರಷ್ಟು ಹೆಚ್ಚಳವಾಗಿದೆ. ಪಂಜಾಬ್, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ …

ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತರಿಂದ ಅನಿರ್ದಿಷ್ಟ ಪ್ರತಿಭಟನೆ ಆರಂಭ ಚಾಮರಾಜನಗರ: ಎಂಎಸ್‌ಪಿ ದರದಲ್ಲಿ ಕೃಷಿ ಉತ್ಪನ್ನಗಳ ಖರೀದಿ, ಟನ್ ಕಬ್ಬಿಗೆ ೫೫೦೦ರೂ. ನಿಗದಿ, ವಿದ್ಯುತ್ ಬಾಕಿ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ನೂರಾರು …

ಮೈಸೂರು: ತಾಲೂಕಿನ ಹೊಸಹುಂಡಿ ಗ್ರಾಮದ ಗುತ್ತಿಗೆದಾರ, ಕಲಾವಿದ ಬಸವೇಗೌಡ(55) ಅನಾರೋಗ್ಯದಿಂದ ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ ಸುಮಲತಾ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧುಬಳಗ ಇದ್ದಾರೆ. ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಸ್ವಗ್ರಾಮದ ‌ಅವರ ಜಮೀನಿನಲ್ಲಿ ನಡೆಯಲಿದೆ ಎಂದು …

ಕೆ.ಆರ್.ಪೇಟೆ :  ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ಮಿಲ್ ಚಂದ್ರೇಗೌಡ(70) ಅವರು ಬುಧವಾರ ನಿಧನ ಹೊಂದಿದ್ದಾರೆ. ಮೃತರಿಗೆ ಸುಮಾರು 70ವರ್ಷ ವಯಸ್ಸಾಗಿತ್ತು. ಮೃತರು, ಪತ್ನಿ ಜಯಮ್ಮ, ರೈಲ್ವೆ ಇಲಾಖೆಯ ಅಧಿಕಾರಿ ಎ.ಸಿ.ಕುಮಾರ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ …

ಹನೂರು: ಒಡೆಯರಪಾಳ್ಯ ಕೆರೆ ಒತ್ತುವರಿ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಮೇರೆಗೆ ತಾಪಂ ಇಒ ಶ್ರೀನಿವಾಸ್ ಕ್ರಮ ಕೈಗೊಳ್ಳಲಿದ್ದಾರೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಡಾ.ಬಾಬು ಜಗಜೀವನ್ ರಾಂ …

ಪಾಂಡವಪುರ: ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ೪೦ಕ್ಕೂ ಅಧಿಕ ಮಂದಿಯ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದ ಹೊರವಲಯದಲ್ಲಿ ಮಧ್ಯಾಹ್ನ ೨.೩೦ರ ಸುಮಾರಿಗೆ ನಡೆದಿದೆ. ಹೆಜ್ಜೇನು ದಾಳಿಗೆ ಒಳಗಾದಂತಹ ಮಹಿಳೆಯರು, ಮಕ್ಕಳು ಮತ್ತು …

error: Content is protected !!