Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ಪುನೀತ್ ರಾಜ್ ಕುಮಾರ್ ಅಭಿಮಾನಿಗಳಾಗಿರುವ ಶ್ರೀ ಮಹಾಲಕ್ಷ್ಕೀ ಸ್ವೀಟ್ಸ್‌ನ ಮಾಲೀಕರರಾದ ಶಿವಕುಮಾರ್ ಮತ್ತು ಅವರ ಪುತ್ರ ನಿತಿನ್ ಶಿವಕುಮಾರ್ ಅವರು ಅಪ್ಪು ಅವರ ಸಮಾಜ ಸೇವೆಯಿಂದ ಪ್ರೇರಿತರಾಗಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ರಚಿಸಿ, ಹತ್ತು ಹಲವು ಸಮಾಜ ಮುಖಿ …

ಹನೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿವಾಸಿಗಳ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂದಿದ್ದ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಅನ್ಯ …

ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು. ನಗರದ ಜಿಲ್ಲಾಡಳಿತ …

ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು…. ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ! ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು …

ಹನೂರು: ನೂತನ ಶಿಕ್ಷಣ ಸಂಸ್ಥೆ ಮುನ್ನಡೆಸುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತಿರುವ ಜೀವರಾಜ್ ಎಜುಕೇಶನಲ್ ಟ್ರಸ್ಟ್ ಅವರ ಕಾರ್ಯವೈಖರಿ ಶ್ಲಾಘನೀಯವಾದದ್ದು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರು ಸಮೀಪದ ಹುಲುಸುಗುಡ್ಡೆ ಬಳಿ ಇರುವ ರಿಪಬ್ಲಿಕ್ ಅಂತರಾಷ್ಟ್ರೀಯ …

ಬೆಂಗಳೂರು : ಅಪ್ಪು ಕನಸಿನ 'ಗಂಧದ ಗುಡಿ' ಅವರು ಕನ್ನಡ ನಾಡಿಗೆ ನೀಡಿರುವ ಮತ್ತೊಂದು ಅಮೂಲ್ಯ ಕೊಡುಗೆ. ನಮ್ಮ ಕರುನಾಡಿನ ಪ್ರಕೃತಿ ಸಂಪತ್ತು, ವನ್ಯ ಜೀವಸಂಕುಲದ ಬಗ್ಗೆ ಅತ್ಯುತ್ತಮ ಸಂದೇಶ ರವಾನಿಸಿದ್ದಾರೆ. ಸ್ಟಾರ್ ನಟನಾಗಿದ್ದರೂ ದಟ್ಟ ಕಾನನ, ಬೆಟ್ಟಗುಡ್ಡಗಳಲ್ಲಿ ಅಪಾಯವನ್ನು ಲೆಕ್ಕಿಸದೆ …

ಪಿರಿಯಾಪಟ್ಟಣದಲ್ಲಿ ದೇವರಾಜ ಅರಸು ಕಲಾ ಭವನ ಉದ್ಘಾಟನೆ ಪಿರಿಯಾಪಟ್ಟಣ: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪಿರಿಯಾಪಟ್ಟಣ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಿ.ದೇವರಾಜ ಅರಸು ಕಲಾ ಭವನವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವರಾಜ ಅರಸು ಅಭಿಮಾನಿ, …

ಹನೂರು: ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದ ಬಳಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಂಕಲ್ಪ …

ಯಳಂದೂರು: ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದ ಹಿನ್ನೆಲೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಜೊತೆಗೂಡಿ ಸಮೂಹ ಗೀತ ಗಾಯನ ನಡೆಯಿತು. ಮೊದಲಿಗೆ ವೇದಿಕೆಯ ಗಣ್ಯರನ್ನು ಸ್ವಾಗತಿಸಿ ನಂತರ ಕನ್ನಡ ಗೀತೆ ಗಳನ್ನು …

ಹನೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆ ಆಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು ಪಟ್ಟಣದ ಕ್ರಿಸ್ತರಾಜ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣ ಇಲಾಖೆ ಕಚೇರಿ ಹನೂರು ಇವರ ವತಿಯಿಂದ …

error: Content is protected !!