ಮೈಸೂರು : ನಗರ ಶಸ್ತ್ರ ಮೀಸಲು ಪಡೆ (CAR) ಪೊಲೀಸ್, 38 ವರ್ಷದ ಶ್ಯಾಮ್ ನಿಧನ. ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರು : ನಗರ ಶಸ್ತ್ರ ಮೀಸಲು ಪಡೆ (CAR) ಪೊಲೀಸ್, 38 ವರ್ಷದ ಶ್ಯಾಮ್ ನಿಧನ. ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೈಸೂರು: ಮೈಸೂರಿನ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್. ತಿಮ್ಮೇಗೌಡ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ (ಜಾನಪದ ಲೋಕ) ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ನೇಮಕ ವಾಡಲಾಗಿದೆ. ಕಳೆದ ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, …
ಮಡಿಕೇರಿ : ಅರಬ್ಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮ ಪಾಲಿಸದೆ, ಪ್ರಮುಖ ವಿಷಯಗಳನ್ನೇ ಬೋಧಿಸದೆ ಇರುವುದು ಕಂಡು ಬಂದಿರುವ ಹಿನ್ನೆಲೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಶಾಲೆಗಳು ನಿಯಮ ಪಾಲಿಸದಿದ್ದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ …
ಹುಣಸೂರು ಮೂಲದ ಅಧಿಕಾರಿ ಕೆ.ಆರ್.ಪುರಂ: ಇತ್ತೀಚೆಗೆ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ನಂದೀಶ್ ಮೂಲತಃ ಮೈಸೂರು ಜಿಲ್ಲೆ ಹುಣಸೂರು ಮೂಲದವರು. ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ …
ಚಾಮರಾಜನಗರ: ರಾಜ್ಯ ಕಿವಿ, ಮೂಗು, ಗಂಟಲು ತಜ್ಞ ವೈದ್ಯರ ಸಂಘದ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಬಾಬು ಸೋಶಿಯಲ್ ವೆಲ್ ಫೇರ್ ಅಂಡ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಎ.ಆರ್.ಬಾಬು ತಿಳಿಸಿದರು. ಅ.೧೭, ೧೮, ೧೯ ರಂದು ಮಣಿಪಾಲದಲ್ಲಿ ನಡೆದ ದಕ್ಷಿಣ …
ಸುತ್ತೂರು : ನಂಜನಗೂಡು ತಾಲೂಕು. ಕಾರ್ಯ ಗ್ರಾಮದ ಪ್ರಸಿದ್ಧವಾದ ಸಿದ್ದೇಶ್ವರ ಬೆಟ್ಟದ ಜಾತ್ರೆಯು ಬಹಳ ವಿಜೃಂಭಣೆಯಿಂದ ಜರಗಿತು. ಈ ಜಾತ್ರೆಗೆ ಮುಂಜಾನೆ ವೇಳೆಯಲ್ಲಿ ಶ್ರೀಮಠದಿಂದ ಜರುಗಿದ ಪಲ್ಲಕ್ಕಿ ಉತ್ಸವಕ್ಕೆ ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮಿಗಳು ಪುಷ್ಪಾರ್ಚನೆ ನೀಡುವ ಮೂಲಕ ಚಾಲನೆ …
ಸುದ್ದಿಗೋಷ್ಠಿಯಲ್ಲಿ ಮಹದೇವಸ್ವಾಮಿ ಮನವಿ ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಅವರು …
ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ …
ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ. ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು..
ಮುಂಬೈ : ತಮ್ಮ ಪತ್ನಿಯ ಕಾರಿಗೆ ಡಿಕ್ಕಿ ಹೊಡೆದು ಆಕೆಯ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರ ಅವರ ವಿರುದ್ಧ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅಕ್ಟೋಬರ್ 19ರಂದು ಕಮಲ್ ಅವರು …