Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ  ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ. ಎರಡು ಕಾರುಗಳು ಮೈಸೂರು ಕಡೆಯಿಂದ ಬರುತ್ತಿದ್ದವು, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಒಂದು ಕಾರಿನ …

ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ‌ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ. ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ …

ಬೆಂಗಳೂರು :  ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರು ಅಭಿನಯಿಸಿರುವ ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆ ಕಲಾವಿದರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ  ಡಾಲಿ ಧನಂಜಯ್ ಅವರೇ ಸ್ಪಷ್ಟನೆಯನ್ನು ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ನಾನು …

ಬೆಂಗಳೂರು :  ನಟ ಡಾಲಿ ಧನಂಜಯ್ ಅಭಿನಯಿಸಿರುವ ಹೆಡ್ ಬುಷ್ ಸಿನಿಮಾ ಬಿಡುಗಡೆಯಾಗಿ ಪ್ರದರ್ಶನ ಕಾಣುತಿತ್ತು. ಈ ಚಿತ್ರವು ಇದೀಗ ವಿವಾದಕ್ಕೆ ಕಾರಣವಾಗಿದೆ. ಚಿತ್ರದಲ್ಲಿ ಬೆಂಗಳೂರು ಕರಗದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಲಾಗಿದೆ. ಅದಲ್ಲದೆ ಸಂಪ್ರದಾಯದ ದೈವಾಚರಣೆಯನ್ನು ಕೂಡ ಬೇಕಾಬಿಟ್ಟಿಯಾಗಿ …

ಪ್ರೊ.ಸಿ.ಸಿದ್ದರಾಜು ಆಲಕೆರೆ, ಮಂಡ್ಯ ಭಾರತ ಕೃಷಿ ಪ್ರಧಾನವಾದ ದೇಶ. ಹಿಂದಿನ ಕಾಲದಲ್ಲಿ ಕೃಷಿಗೆ ಮಳೆಯೇ ಆಶ್ರಿತವಾಗಿತ್ತು. ಕೃಷಿಕರು ಗ್ರಾಮವಾಸಿಗಳಾಗಿದ್ದರು. ತಾವು ವಾಸವಾಗಿದ್ದ ಸುತ್ತಮುತ್ತಲಿನ ಭೂಮಿಯಲ್ಲೆ ವ್ಯವಸಾಯ ಮಾಡುತ್ತಿದ್ದರು ವರ್ಷದಲ್ಲಿ ಜುಲೈ ತಿಂಗಳ ನಿಂದ ಅಕ್ಟೋಬರ್ ತಿಂಗಳ ವರಗೆ ಮಳೆಗಾಲ, ಮಳೆ ಬಂದಾಗ …

- ರಹಮತ್ ತರೀಕೆರೆ ಪುರುಷಾಹಂಕಾರದಿಂದಲೂ ಬಾಲ್ಯದಿಂದ ಜಾಡಿಗೆ ಬಿದ್ದಿರುವ ರೂಢಿಯಿಂದಲೂ, ನನ್ನ ಅಶಿಸ್ತಿಗೆ ತಾತ್ವಿಕ ಚೌಕಟ್ಟು ಕೊಟ್ಟು ಸಮರ್ಥಿಸಿಕೊಳ್ಳಲು ಯತ್ನಿಸುತ್ತೇನೆ. ಮದುವೆಯಾದ ಬಳಿಕ ನನ್ನ ಮತ್ತು ಬಾನುವಿನ ಹೊಸಬಾಳು ಅಖಂಡ ಸುಖದಿಂದಲೂ ಆಲೋಚನ ಸಂಘರ್ಷಗಳಿಂದಲೂ ಶುರುವಾಯಿತು. ನನ್ನ ಜೀವನ ಸಂಗಾತಿಯಾದವಳು, ಲೇಖಕನೂ …

ಉದ್ಯೋಗವನ್ನರಸಿ ಹೊರ ರಾಜ್ಯಗಳಿಂದ ಸಾವಿರಾರು ಕುಟುಂಬಗಳು ವಿವಿಧ ಕೆಲಸಗಳನ್ನು ನಿರ್ವಹಿಸಿಕೊಂಡು ಜೀವನ ನಡೆಸುತ್ತಿವೆ. ಹೀಗೆ ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಅಸ್ಸಾಂ, ಬಂಗಾಳ, ಒರಿಸ್ಸಾ ಸೇರಿದಂತೆ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಇಂತಹ ಬಹುತೇಕ ಕಾರ್ಮಿಕರಿಗೆ ಕನ್ನಡ ಭಾಷೆಯೇ …

ಮಳವಳ್ಳಿ: ಪಟ್ಟಣದಲ್ಲಿ ಟ್ಯೂಷನ್ ಗೆ ತೆರಳಿದ್ದ 10 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆರೋಪಿ ವಿರುದ್ದ ಮಳವಳ್ಳಿ ಪೊಲೀಸರು ನ್ಯಾಯಲಯಕ್ಕೆ ಮಂಗಳವಾರ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಈ ಪ್ರಕರಣವು ಘೋರ ಹಾಗೂ ಸೂಕ್ಷವಾಗಿರುವುದರಿಂದ ಜಿಲ್ಲಾ ವರಿಷ್ಠಾಧಿಕಾರಿ ರವರು ಡಿವೈಎಸ್ …

ಮದ್ದೂರು: ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ನಾಲ್ವರು ವ್ಯಕ್ತಿಗಳು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೂದಗುಪ್ಪೆ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ತಾಲ್ಲೂಕಿನ ಆಲೂರು ಗ್ರಾಪಂ ಸದಸ್ಯ, ಬೂದಗುಪ್ಪೆ ಗ್ರಾಮದ ಲೇ.ಚನ್ನದೇವಯ್ಯ ಅವರ ಪುತ್ರ …

ಮೈಸೂರು: ಲೇಖಕ, ಪ್ರಕಾಶಕ ಗಣೇಶ ಅಮೀನಗಡ ಅವರ ರಂಗಭೂಮಿ ಕುರಿತ ಲೇಖನಗಳ ಸಂಕಲನ 'ಮಾತು ಹಾಡಾಗಲಿ ಹಾಡು ಮಾತಾಗಲಿ' ಕೃತಿ ವಿಜಯಪುರದ ಕನ್ನಡ ಪುಸ್ತಕ ಪರಿಷತ್ತು ನೀಡುವ 2021ನೇ ಸಾಲಿನ 'ಡಾ.ತೋಂಟದ ಸಿದ್ಧಲಿಂಗ ಶ್ರೀ' ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಪ್ರಶಸ್ತಿಯು 5 …

error: Content is protected !!