Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು: ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿ ರಚನೆ ನಿರ್ಧಾರವನ್ನು ಗೃಹ ಸಚಿವ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ. …

ಪಾರಂಪರಿಕ ಕಟ್ಟಡಗಳನ್ನು ಕಾಪಾಡಬೇಕೆಂಬುದು ನಾಗರಿಕರ ವಾದ; ಪುನರ್ ನಿರ್ಮಾಣವೊಂದೇ ದಾರಿ ಎಂಬುದು ಅಧಿಕಾರಿಗಳ ಮಾತು ಮೈಸೂರು: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿತವಾದ ಬೆನ್ನಲ್ಲೇ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕೆಸರೆರಚಾಟ ಶುರುವಾಗಿದೆ. ಪ್ರವಾಸೋದ್ಯಮದ ದೃಷ್ಟಿಯಿಂದ ಮಹಾರಾಜರ ಆಳ್ವಿಕೆ …

ಯಶಸ್ವಿನಿ ಯೋಜನೆ ಕುರಿತು ಸಹಕಾರ ಸಂಘಗಳ ಉಪ ನಿಬಂಧಕ ಜಿ.ಆರ್.ವಿಜಯ್‌ ಕುಮಾರ್ ಅಭಿಮತ ಬಿ ಎನ್‌. ಧನಂಜಯಗೌಡ ಮೈಸೂರು: ಮುಖ್ಯಮಂತ್ರಿಗಳು ೨೦೨೨-೨೩ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನ.2ರಿಂದ …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಸೆಂಟರ್ ಫಾರ್ ಕಾನ್ಸಿಸಿಯಸ್ ಅವರ್‌ನೆಸ್ ವತಿಯಿಂದ ಯುಕೆ ಅವಾರ್ಡ್ ಆಫ್ ಎಕ್ಸಲೆನ್ಸ್-2022 ರ ಪ್ರಶಸ್ತಿ ಲಭಿಸಿದೆ. ಮಾನವ ಅಭಿವೃದ್ಧಿ, ಸಾಮಾಜಿಕ ಪರಿಣಾಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು …

ಚುಟುಕುಮಾಹಿತಿ ಜಾಗತಿಕ ಬೆಳವಣಿಗೆ ಮತ್ತು ವ್ಯಾಪಾರದ ವಿಸ್ತೃತ ಅವಧಿಯ ನಿರೀಕ್ಷೆಗಳು ಮತ್ತು ಅಮೆರಿಕದ ಕೇಂದ್ರೀಯ ಬ್ಯಾಂಕ್ ಬಡ್ಡಿದರಗಳನ್ನು ನಿರಂತರ ಏರಿಸುತ್ತಿರುವುದು ಭಾರತದ ಬಾಹ್ಯ ವಲಯದ ಮೇಲೆ ಅನಿಶ್ಚಿತತೆಗೆ ಕಾರಣವಾಗಿದೆ. ಆದ್ದರಿಂದ ಹಣಕಾಸು ಮತ್ತು ವಿತ್ತೀಯ ಅಧಿಕಾರಿಗಳು ಜಾಗರೂಕರಾಗಿರಬೇಕು ಎಂದು ಕೇಂದ್ರ ಹಣಕಾಸು …

- ಆರ್.ಟಿ.ವಿಠ್ಠಲಮೂರ್ತಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ನಾಯಕ ಸಮುದಾಯಕ್ಕೆ ಸೇರಿದ ಮಾಜಿ ಸಂಸದ, ನಟ ಶಶಿಕುಮಾರ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತಂತ್ರ! ಕಳೆದ ವಾರ ಮಾಜಿ ಪ್ರಧಾನಿ ದೇವೇಗೌಡ ಮೈಸೂರಿನಲ್ಲಿರುವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ …

 - ಡಿ ವಿ ರಾಜಶೇಖರ ಚೀನಾ ಅಧ್ಯಕ್ಷ ಕ್ಷಿ ಜಿನ್‍ಪಿಂಗ್ ಅವರನ್ನು ಕ್ಷಿಪ್ರಕ್ರಾಂತಿಯಲ್ಲಿ ಸೇನೆ ಪದಚ್ಯುತಗೊಳಿಸಿದೆ ಎಂಬ ಪಾಶ್ಚಾತ್ಯ ಮೂಲದ ವದಂತಿಗಳಿಗೆ ಇದೀಗ ತೆರೆಬಿದ್ದಿದೆ. ಆ ವದಂತಿಗಳಿಗೆ ಉತ್ತರವೋ ಎಂಬಂತೆ ಕ್ಷಿ ಜಿನ್‍ಪಿಂಗ್ ಅವರನ್ನು ಮತ್ತೆ ದೇಶದ ಅಧ್ಯಕ್ಷರನ್ನಾಗಿ ಮೂರನೆಯ ಅವಧಿಗೆ …

ಮೈಸೂರು: ycc (ಯಂಗ್ ಕಮ್ಯೂನಿಕೆಟರ್ ಕ್ಲಬ್) ಹಾಗೂ ವಿ-ಲೀಡ್ ಆರ್ಗನೈಜೇಷನ್ ಇವರ ವತಿಯಿಂದ ನಗರದ ಶೇಷಾದ್ರಿಪುರಂ ಪದವಿ ಕಾಲೇಜ್ ರವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ  ಮತದಾನದ ಮಹತ್ವವನ್ನು ತಿಳಿಸಲು ವಿಶೇಷ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಗಾರದ ಮುಖ್ಯ ಭಾಷಣಕಾರರಾಗಿ ಡಾ ಸೀತಾರಾಮ್ ಹಾಗೂ ರಮೇಶ್ …

ಮೈಸೂರು : ಕೆ ಆರ್ ಕ್ಷೇತ್ರದ ಶಾಸಕ ಎಸ್ ಎ ರಾಮದಾಸ್ ಅವರು ತಮ್ಮ ಕ್ಷೇತ್ರದ ಮನೆ ಮನೆಗಳಿಗೆ ಭೇಟಿ ನೀಡಿ ದೀಪಾವಳಿ ಹಬ್ಬಕ್ಕೆ ಶುಭ ಕೋರಿ ಉಡುಗೊರೆ ನೀಡಿದರು. ಪ್ರತಿ ಮನೆಗೂ ನಾಲ್ಕು ದೀಪ ಮತ್ತು ಶುಭಾಶಯ ಸಂದೇಶಗಳನ್ನು ನೀಡುವ …

ಮೈಸೂರು : ಟಿ ಟ್ವೆಂಟಿ ವಿಶ್ವಕಪ್  ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಜಯಭೇರಿ ಬಾರಿಸಿದ್ದು ಈ ಸಂಬಂಧ ನಗರದ ಚಾಮುಂಡಿಪುರಂ ವೃತ್ತದ ಬಳಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿಯನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು. …

error: Content is protected !!