ಸೂಕ್ತ ರಸ್ತೆ ನಿರ್ಮಾಣವಾಗದೆ ಕೆಸರಿನಲ್ಲಿಯೇ ಶಾಲೆಗೆ ತೆರಳುವ ಮಕ್ಕಳು; ರಸ್ತೆ ದುರಸ್ತಿಗೆ ಆಗ್ರಹ ಶಂಕರ ಎಚ್.ಎಸ್. ಮೈಸೂರು: ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್‌ನಲ್ಲಿರುವ ಯೂರೋ ಶಾಲೆ ಮುಂಭಾಗದ ರಸ್ತೆ ಕಳೆದ ಒಂದು ವಾರದಿಂದ ರಾತ್ರಿ ಸುರಿದ ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, …
ಸೂಕ್ತ ರಸ್ತೆ ನಿರ್ಮಾಣವಾಗದೆ ಕೆಸರಿನಲ್ಲಿಯೇ ಶಾಲೆಗೆ ತೆರಳುವ ಮಕ್ಕಳು; ರಸ್ತೆ ದುರಸ್ತಿಗೆ ಆಗ್ರಹ ಶಂಕರ ಎಚ್.ಎಸ್. ಮೈಸೂರು: ವಿಜಯನಗರ ೩ನೇ ಹಂತದ ‘ಸಿ’ ಬ್ಲಾಕ್‌ನಲ್ಲಿರುವ ಯೂರೋ ಶಾಲೆ ಮುಂಭಾಗದ ರಸ್ತೆ ಕಳೆದ ಒಂದು ವಾರದಿಂದ ರಾತ್ರಿ ಸುರಿದ ಮಳೆಯಿಂದಾಗಿ ಕೆಸರು ಗದ್ದೆಯಂತಾಗಿದ್ದು, …
ನಂಜನಗೂಡು: ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರಗಳು ಮತ್ತೆ ಸರಬರಾಜಾಗುತ್ತಿರುವ ಆತಂಕಕಾರಿ ಘಟನೆ ನಡೆದಿದೆ. ಅಂಗನವಾಡಿಗೆ ಪೂರೈಕೆಯಾಗುತ್ತಿರುವ ಆಹಾರ ಪುಟ್ಟಗಳಲ್ಲಿರುವ ಪದಾರ್ಥಗಳು ಹುಳು ಹಿಡಿದಿರುವುದು ಕಂಡುಬಂದಿದೆ. ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ ಹಿನ್ನಲೆಯಲ್ಲಿ ಆಹಾರ …
ಓದುಗರ ಪತ್ರ ಪಟಾಕಿಗಳನ್ನು ಹೊಡೆಯುವ ಮುನ್ನ ಯೋಚಿಸಿ! ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಆದರೆ ಪಟಾಕಿ ಇಲ್ಲದ ದೀಪಾವಳಿಯನ್ನು ಇಂದು ಊಹಿಸುವುದೇ ಕಷ್ಟವಾಗಿದೆ. ಪಟಾಕಿಯಲ್ಲಿರುವ ತಾಮ್ರ, ಕ್ಯಾಡ್ಮಿಯಂ, ಸೀಸ, ಮೆಗ್ನೀಷಿಯಂ …
ಮೊಸರನ್ನ ಸೇವನೆ ಮಾಡಿ ಮೊಸರನ್ನದಲ್ಲಿ ಫೈಬರ್ ಅಂಶ ಹೆಚ್ಚಾಗಿ ಇರುತ್ತದೆ. ಇದರ ನಿಯಮಿತ ಸೇವನೆಯಿಂದ ಅಜೀರ್ಣ ಸಮಸ್ಯೆ ಕಡಿಮೆಯಾಗುತ್ತದೆ. ಅಸಿಡಿಟಿ ಇರುವವರು ಮೊಸರನ್ನ ಸೇವಿಸುವುದು ಉತ್ತಮ. ಅಲ್ಲದೇ ಅತಿಸಾರ ಆದ ಸಂದರ್ಭದಲ್ಲಿ ಮೊಸರನ್ನ ಸೇವಿಸುವುದರಿಂದ ದೇಹದಲ್ಲಿನ ನೀರಿನ ಅಂಶ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. …
ಕೆಲವು ವರ್ಷಗಳಿಂದೀಚೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಹರ್ಪಿಸ್ ಜನೈಟಾಲಿಸ್. ಹರ್ಪಿಸ್ ಸಿಂಪ್ಲೆಕ್ಸ್ ವೈರಾಣುವಿನಿಂದ ಈ ರೋಗಬರುತ್ತದೆ. ಶರವೇಗದಲ್ಲಿ ಜಗತ್ತಿನಲ್ಲೆಲ್ಲಾ ಹರಡುತ್ತಿರುವ ಈ ಸಮಸ್ಯೆ ಒಮ್ಮೆ ಬಂದರೆ ದೀರ್ಘಕಾಲದವರೆಗೆ ರೋಗಿಯನ್ನು ಕಾಡುತ್ತದೆ. ಇದು ವ್ಯಭಿಚಾರಿಗಳು, ಅಸುರಕ್ಷಿತ ಲೈಂಗಿಕ ಕ್ರಿಯೆಯಲ್ಲಿ ತೊಡಗುವವರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. …
ಸಂತೋಷ ಕಸಿಯದಿರಲಿ ಬೆಳಕಿನ ಹಬ್ಬ; ಸುರಕ್ಷತೆಗೆ ಇರಲಿ ಮೊದಲ ಆದ್ಯತೆ ಮುಂದಿನ ವಾರ ಬೆಳಕಿನ ಹಬ್ಬ. ಸಂಭ್ರಮಕ್ಕೆ ಈಗಿನಿಂದಲೇ ಸಿದ್ಧತೆ ಶುರುವಾಗಿರುತ್ತದೆ. ಆದರೆ ಹಿಂದಿನ ಹಬ್ಬಗಳನ್ನು ತೆರೆದು ನೋಡಿದರೆ ಅಲ್ಲಿ ಪಟಾಕಿ ಸಿಡಿತದಿಂದ ಅನಾಹುತಗಳಾದ ಪ್ರಕರಣಗಳು ಸಾಕಷ್ಟು ಕಾಣಿಸಿಕೊಳ್ಳುತ್ತವೆ. ಅದಕ್ಕಾಗಿಯೇ ಸುರಕ್ಷಿತ …
ಚುಟುಕುಮಾಹಿತಿ ಹಸಿವಿನ ಸೂಚ್ಯಂಕದಲ್ಲಿ ಕುಸಿದಿದ್ದ ಭಾರತ ಪಿಂಚಣಿ ಸೂಚ್ಯಂಕದಲ್ಲೂ ಸುಧಾರಣೆಯಾದಂತಿಲ್ಲ. ೨೦೨೨ರ ಜಾಗತಿಕ ಪಿಂಚಣಿ ಸೂಚ್ಯಂಕದಲ್ಲಿ ಮೌಲ್ಯಮಾಪನ ಮಾಡಿದ ೪೪ ದೇಶಗಳ ಪೈಕಿ ೪೧ನೇ ಸ್ಥಾನದಲ್ಲಿದೆ. ೨೦೨೧ ರಲ್ಲಿ ೪೩ ದೇಶಗಳ ಪೈಕಿ ೪೦ನೇ ಸ್ಥಾನದಲಿತ್ತು ಎಂದು ಮರ್ಸರ್ ಸಿಎಫ್‌ಎಸ್ ಗ್ಲೋಬಲ್ …
ಇಂದು ವಿಶ್ವ ಆಸ್ಟಿಯೊಪೊರೊಸಿಸ್ ದಿನ; ಮೂಳೆಗಳ ಆರೋಗ್ಯದ ಬಗ್ಗೆ ಜಾಗೃತಿ ವಿ. ವಿನೋಲಿಯಾ ರಾಜ್ ಪ್ರಾಂಶುಪಾಲರು ವಿದ್ಯಾವಿಕಾಸ ನರ್ಸಿಂಗ್ ಕಾಲೇಜು, ಮೈಸೂರು ಮಾನವನ ದೇಹದಲ್ಲಿ ೨೦೬ರಿಂದ ೨೧೩ ಮೂಳೆಗಳಿರುತ್ತವೆ. ಇಡೀ ದೇಹ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಈ ಅಸ್ಥಿಪಂಜರ ವ್ಯಕ್ತಿ …
ಅ. ೧೬ರಂದು ವಿಶ್ವ ಅರಿವಳಿಕೆ ಆವಿಷ್ಕಾರ ದಿನ; ಶಸ್ತ್ರ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುವ ಅನಸ್ತೇಶಿಯಾಲಜಿಸ್ಟ್ - ಡಾ. ವೈದ್ಯನಾಥ್, ಅನಸ್ತೇಶಿಯಾಲಜಿಸ್ಟ್, ಮೈಸೂರು ೧೮೪೬ರ ಅ. ೧೬ರಂದು ಅರಿವಳಿಕೆ ಅಥವಾ ಅನಸ್ತೇಶಿಯವನ್ನು ಎಲ್ಲರಿಗೂ ನೀಡಬಹುದು ಎಂದು ಅಮೆರಿಕದ ಬೋಸ್ಟನ್ನಲ್ಲಿ ಪ್ರಥಮ ಬಾರಿಗೆ …
ಮೈಸೂರು : ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭದ ಹಿನ್ನೆಲೆ ಆದಿಚುಂಚನಗಿರಿ ಮೈಸೂರು ಶಾಖಾಮಠಕ್ಕೆ ಇಂದು ಸಚಿವ ಡಾ. ಅಶ್ವತ್ಥನಾರಾಯಣ ಅವರು ಭೇಟಿ ನೀಡಿ ಸೋಮೇಶ್ವರ ನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಬಳಿಕ ಸ್ವಾಮೀಜಿ ಸೇರಿದಂತೆ ಪ್ರಮುಖ ಮುಖಂಡರುಗಳನ್ನು …