Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಮೈಸೂರು: ವಿದೇಶದ ಮೃಗಾಲಯಗಳಿಂದ ವಿಭಿನ್ನ ಪ್ರಾಣಿಗಳನ್ನು ಕರ್ನಾಟಕದ ಮೃಗಾಲಯಗಳಿಗೆ ತರಿಸಿಕೊಳ್ಳಲು ಕರ್ನಾಟಕ ಮೃಗಾಲಯ ಪ್ರಾಧಿಕಾರ ಮುಂದಾಗಿದೆ. ವಿಜಯನಗರ ಜಿಲ್ಲೆ ಹಂಪಿ ಸಮೀಪದಲ್ಲಿರುವ ಕಮಲಾಪುರದ ಅಟಲ್‌ಬಿಹಾರಿ ವಾಜಪೇಯಿ ಮೃಗಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಮೃಗಾಲಯ …

 ಮೈಸೂರು : ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ ದೇವರಾಜ ಅರಸು ರಸ್ತೆ ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು …

ನ್ಯಾಯಬೆಲೆ ಅಂಗಡಿ ಶೆಟರ್ ಮುರಿದು ನುಗ್ಗಿ ರಾಗಿ ತಿಂದು ಬಿಸಾಡಿದ ಗಜಗಳು ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನುಗನಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಮೇಲೆ ಕಾಡಾನೆ ಹಿಂಡು ಏಕಾಏಕಿ ದಾಳಿ ನಡೆಸಿ ಅಂಗಡಿ ಬಾಗಿಲು ಮುರಿದು ರಾಗಿ ತಿಂದು …

ಮೈಸೂರು: ಸರ್ಕಾರ ಸಗಟು ರೂಪದಲ್ಲಿ ಪುಸ್ತಕಗಳನ್ನು ಖರೀದಿ ವಾಡಿದರೂ ೨೦೧೯, ೨೦೨೦ರ ಅವಧಿಯಲ್ಲಿ ಖರೀದಿಸಿದ ಪುಸ್ತಕಗಳ ಹಣವನ್ನು ಬಿಡುಗಡೆ ವಾಡಿಲ್ಲ ಎಂದು ಸಂವಹನ ಪ್ರಕಾಶನದ ಪ್ರಕಾಶಕ ಡಿ.ಎನ್.ಲೋಕಪ್ಪ ಬೇಸರಿಸಿದರು. ಶಿವರಾತ್ರಿ ರಾಜೇಂದ್ರ ಭವನದಲ್ಲಿ ಸಂವಹನ ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, …

ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು(55) ಮೃತಪಟ್ಟ ರೈತ. ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ …

ಚಾಮರಾಜನಗರ: ಉಳುಮೆ ಮಾಡುತ್ತಿದ್ದಾಗ ಟ್ರಾಕ್ಟರ್ ಮುಗುಚಿಕೊಂಡು ವ್ಯಕ್ತಿಯೋರ್ವ ಮೃತಪಟ್ಟಿರುವ ಧಾರುಣ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಕೊತ್ತಲವಾಡಿ ಗ್ರಾಮದ ಶಿವಕುಮಾರ್ (೩೦) ಮೃತಪಟ್ಟ ದುರ್ದೈವಿ. ತಮ್ಮ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣವೇ ಚಿಕಿತ್ಸೆಗಾಗಿ ತೆರಕಣಾಂಬಿ ಪ್ರಾಥಮಿಕ …

ಗುಂಡ್ಲುಪೇಟೆ: ತಾಲೂಕಿನ ನೇನೆಕಟ್ಟೆ ಗ್ರಾಮದ ರೈತ ಕೃಷ್ಣ(೬೫) ಖಾಸಗಿ ಪೈನಾನ್ಸ್ ನಿಂದ ಸಾಲ ಪಡೆದು ಟ್ಯಾಕ್ಟರ್ ಪಡೆದುಕೊಂಡಿದ್ದ ಕಳೆದ ಎರಡು ವರ್ಷದಿಂದ ಇಎಂಐ ಕಟ್ಟದ ಕಾರಣದಿಂದ ಟ್ಯಾಕ್ಟರ್ ಅನ್ನು ವಶಪಡಿಸಿಕೊಂಡ ಖಾಸಗಿ ಕಂಪನಿಯವರು ನಂತರ ಆತನ ಮೇಲೆ ಚೆಕ್ ಬೌನ್ಸ್ ಕೇಸ್ …

ಹನೂರು: ಪಟ್ಟಣದ ಬಂಡಳ್ಳಿ ರಸ್ತೆಯ ಬೃಹತ್ ಗಾತ್ರದ ಮರವನ್ನು ಬೆಳ್ಳಂಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸುತ್ತಿದ್ದಾರೆ . ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿನ ಬೃಹತ್ ಗಾತ್ರದ ಮರವೊಂದು ಸತತ ಬೀಳುತ್ತಿರುವ ಮಳೆಗೆ ರಸ್ತೆಗೆ ವಾಲಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿತು. ಈ ರಸ್ತೆಯಲ್ಲಿ …

ಮೈಸೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವ ಹಿನ್ನೆಲೆ. ನಾನು ಖಂಡಿಸಿ ರಾಕೇಶ್ ಪಾಪಣ್ಣ ಅವರ ಮೈಸೂರಿನ ಮನೆ ಮುಂದೆ ಅಪ್ಪು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಕೇಶ್ ಪಾಪಣ್ಣ ಅವರ ಸಂಬಂಧಿ …

ಕೊಳ್ಳೇಗಾಲ: ನಗರಸಭೆ ಉಪ ಚುನಾವಣೆಗೆ ಕೊನೆಯ ದಿನವಾದ ಸೋಮವಾರ ಒಟ್ಟು ೨೫ ಮಂದಿ ನಾಮಪತ್ರಗಳು ಸಲ್ಲಿಕೆಾಂಗಿವೆ. ಕಾಂಗ್ರೆಸ್‌ನಿಂದ ಏಳು, ಬಿಜೆಪಿಯಿಂದ ಏಳು, ಬಿಎಸ್ಪಿಯಿಂದ ಮೂರು, ಜಾ.ದಳದಿಂದ ಎರಡು, ಕೆ.ಆರ್.ಎಸ್. ಪಕ್ಷದಿಂದ ಒಂದು , ಎಸ್.ಡಿ.ಪಿ.ಐ.ನಿಂದ ಒಂದು ಹಾಗೂ ನಾಲ್ವರು ಪಕ್ಷೇತರರ ಅಭ್ಯರ್ಥಿಗಳು …

error: Content is protected !!