Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಹನೂರು: ಸಮೀಪದ ಕುರುಬರದೊಡ್ಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದ ಸ್ಥಳಕ್ಕೆ ಭಾನುವಾರ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಗ್ರಾಮದಲ್ಲಿ ಕೆಲವು …

ಚಾಮರಾಜನಗರ: ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ನೆನೆ ರಾತ್ರಿ ಸುರಿದ ಬಾರಿ ಮಳೆಗೆ ಗ್ರಾಮದ ಹತ್ತಾರು ಮನೆಗಳಿಗೆ ಹಾಗೂ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿ ಇದ್ದ ಪಾತ್ರೆ-ಪಗಡೆ, ಮನೆಯ ಸಮಗ್ರಿಗಳು ಚೆಲ್ಲಪಿಲಿಯಾಗಿದ್ದಾವೆ. ಜೊತೆಗೆ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ …

ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೌದು, ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರನ್ನು ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿದೆ.

ಹನೂರು : ತಾಲೂಕಿನ ಪೊನ್ನಾಚಿ ಸಮೀಪದ ರಾಮೇಗೌಡನ ದೊಡ್ಡಿಯಲ್ಲಿ ಭಾನುವಾರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಸಿಡಿಲು ಬಡಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಜಡೇಮಾದಮ್ಮ ಎಂಬವರು ಬೆಳಗ್ಗೆ ಜಮೀನಿನಲ್ಲಿ ಕಳೆ ತೆಗೆಯುವ ಕೆಲಸದಲ್ಲಿ ತಲ್ಲೀನರಾಗಿದ್ದರು. ಈ ವೇಳೆ ಸಿಡಿದು ಬಡಿದ …

ಹನೂರು : ತಾಲ್ಲೂಕು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ದಟ್ಟಿ ಹಾಗೂ ಹೊಸದೊಡ್ಡಿ ಗ್ರಾಮದಲ್ಲಿ ಮನೆಯ ಛಾವಣಿ ಹಾಗೂ ಗೋಡೆ ಕುಸಿದು ಹಾನಿಯಾಗಿದೆ. ರಾತ್ರಿ ಸುರಿದ ಜೋರು ಮಳೆಗೆ ಉದ್ಧಟ್ಟಿ ಗ್ರಾಮದ …

ಮೆಲ್ಬರ್ನ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ 'ಎ' ಗುಂಪಿನ ಮೊದಲ ಪಂದ್ಯದಲ್ಲಿ ನಮಿಬಿಯಾ ತಂಡ, ಏಷ್ಯಾಕಪ್‌ ಪ್ರಶಸ್ತಿ ವಿಜೇತ ಶ್ರೀಲಂಕಾ ಪಡೆಗೆ ಅಚ್ಚರಿಯ ಸೋಲುಣಿಸಿದೆ. ಗೀಲಾಂಗ್‌ನಲ್ಲಿರುವ ಸೈಮಂಡ್ಸ್‌ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್‌ 16ರಂದು) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ …

ಮೈಸೂರಿನಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಘಟಕ(ಡಿಬಿಯು) ಉದ್ಘಾಟನೆ ಮೈಸೂರು: ಗ್ರಾಹಕರು ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರವನ್ನು ಬಳಸಿಕೊಳ್ಳಲು ಮುಂದಾಗಬೇಕು. ಸಮಯ ಉಳಿತಾಯದ ಜೊತೆಗೆ ನಗದು ರಹಿತವ್ಯವಹಾರಕ್ಕೆ ಉತ್ತೇಜನ ಕೊಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಸಲಹೆ …

ಜಿಲ್ಲೆಯಲ್ಲಿ 3ನೇ ಶಿಬಿರ; ದುಬಾರೆಯಿಂದ ೬ ಆನೆಗಳ ಸ್ಥಳಾಂತರ ಪುನೀತ್ ಮಡಿಕೇರಿ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಹಾರಂಗಿಯಲ್ಲಿ ಸಾಕಾನೆಗಳ ನೂತನ ಶಿಬಿರ ಆರಂಭಗೊಂಡಿದೆ. ಈ ಹಿಂದೆ ದುಬಾರೆ ಮತ್ತು ಮತ್ತಿಗೋಡುಗಳಲ್ಲಿ ಸಾಕಾನೆಗಳ ಶಿಬಿರ ಆರಂಭಿಸಲಾಗಿತ್ತು. ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ …

ಗುಂಡ್ಲುಪೇಟೆ : ಬೇಗೂರಿನ ಆರ್ಯ ಈಡಿಗ ಸಮುದಾಯ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮ ಜಯಂತೋತ್ಸವವನ್ನು ಸರಳವಾಗಿ ಆಚರಿಸಲಾಯಿತು ಕಾರ್ಯಕ್ರಮದಲ್ಲಿ ಗ್ರಾಮದ ಆರ್ಯ ಈಡಿಗ ಜನಾಂಗದ ಮುಖಂಡರಾದ ಶ್ರೀಯುತ ಸುರೇಶ ಮತ್ತು ನರಸಿಂಹೆ ಗೌಡ , ಮಂಜು, ಚಂದ್ರು, …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿರುವ ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ …

error: Content is protected !!