ಕಾಮಗಾರಿ ಸ್ಥಳದಲ್ಲೇ ಹೂತ ವಾಹನಗಳು; ತಮಿಳುನಾಡು ಸಂಪರ್ಕಿಸುವ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಚಾಮರಾಜನಗರ: ನಗರ ಹೊರವಲಯದ ಸೋಮವಾರಪೇಟೆ ಮೂಲಕ ತಮಿಳುನಾಡಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿದ್ದ ಚರಂಡಿ ನೀರು ತಪ್ಪಿಸಲು ೨ ದಿನಗಳ ಹಿಂದೆಯಷ್ಟೇ ಅಳವಡಿಸಿದ್ದ ಸಿಮೆಂಟ್ ಪೈಪ್ ಜೋಡಣೆ …
ಕಾಮಗಾರಿ ಸ್ಥಳದಲ್ಲೇ ಹೂತ ವಾಹನಗಳು; ತಮಿಳುನಾಡು ಸಂಪರ್ಕಿಸುವ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ ಚಾಮರಾಜನಗರ: ನಗರ ಹೊರವಲಯದ ಸೋಮವಾರಪೇಟೆ ಮೂಲಕ ತಮಿಳುನಾಡಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯುತ್ತಿದ್ದ ಚರಂಡಿ ನೀರು ತಪ್ಪಿಸಲು ೨ ದಿನಗಳ ಹಿಂದೆಯಷ್ಟೇ ಅಳವಡಿಸಿದ್ದ ಸಿಮೆಂಟ್ ಪೈಪ್ ಜೋಡಣೆ …
ಹನೂರು: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ. ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಹೂಗ್ಯಂ ಜಲಾಶಯ ಭರ್ತಿಯಾಗಿ ಕೋಡಿ ಬಿದ್ದ …
ಈ ಬಾರಿ ವಿಶ್ವಕಪ್‌ನಲ್ಲಿ ೧೬ ತಂಡಗಳು ಭಾಗಿ; ನ.೧೩ರಂದು ಫೈನಲ್ ಪಂದ್ಯಾವಳಿ ಮೈಸೂರು: ಭರಪೂರ ಮನೋರಂಜನೆಯ ಆಗರ ಎಂದೇ ಖ್ಯಾತಿ ಗಳಿಸಿರುವ ಟಿ-೨೦ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಇಂದಿನಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗಲಿದೆ. ನ.೧೩ರಂದು ನಡೆಯಲಿರುವ ಫೈನಲ್ ಪಂದ್ಯವನ್ನು ಸೇರಿಸಿಕೊಂಡು ಒಟ್ಟು ೪೫ …
ಶಿವಪ್ರಸಾದ್ ಜಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷದಲ್ಲಿ ಇದ್ದೇವೆ. ಸ್ವಾತಂತ್ರ್ಯ ಚಳವಳಿಯ ಕಾವಿಗೆ ಬೆದರಿದ ಬ್ರಿಟಿಷರು ನಮ್ಮ ದೇಶ ಬಿಟ್ಟು ಹೋಗಿದ್ದು ಇತಿಹಾಸ. ಆದರೆ, ಅವರ ಚಾಳಿಯೊಂದು ಈಗಲೂ ನಮ್ಮನ್ನು ಆಳುತ್ತಿದೆ? ಅದರಲ್ಲಿಯೂ ವಿಶೇಷವಾಗಿ ಪ್ರಸ್ತುತ ಆಡಳಿತಗಾರರು ಅದನ್ನು ಚಾಚೂತಪ್ಪದೆ ಅನುಸರಿಸುತ್ತಿದ್ದಾರೆ …
- ಡಿ.ಉಮಾಪತಿ ಪಕ್ಷದಿಂದ ಪಕ್ಷಕ್ಕೆ ಜಿಗಿದು ಮುಖ್ಯಮಂತ್ರಿಯಾಗಲು ಬಿಜೆಪಿಯಿಂದ ಹಿಡಿದು ಬಿಎಸ್ ಪಿಯ ತನಕ ನೆರವು ಪಡೆಯದ ರಾಜಕೀಯ ಪಕ್ಷಗಳೇ ಇಲ್ಲ! ಲೋಹಿಯಾ, ಚರಣಸಿಂಗ್ ಹಾಗೂ ಜೇಪಿಯವರಲ್ಲಿ ಭರವಸೆ ಹುಟ್ಟಿಸಿ, ಕಾಂಗ್ರೆಸ್ ವಿರೋಧಿ ರಂಗವನ್ನು ಕಟ್ಟಿದ ಪ್ರಮುಖರಲ್ಲಿ ಮುಖ್ಯರು ಮುಲಾಯಂಸಿಂಗ್. 1962ರ …
ವಾರೆ ನೋಟ ಸೂಚ್ಯಂಕಗಳ ಸಮಾವೇಶದಲ್ಲಿ ‘ಹಸಿವು’! ನಾರ್ತ್ ಬ್ಲಾಕ್ ನಲ್ಲಿರುವ ವಿತ್ತ ಸಚಿವರ ಕಚೇರಿಯಲ್ಲಿ ಸೂಚ್ಯಂಕಗಳ ಸಮಾವೇಶ ನಡೆದಿತ್ತು. ದೇಶದ ಆರ್ಥಿ‘ಕತೆ’ಯ ವೈಭವವನ್ನು ಬಿಂಬಿಸುವ ಹಲವು ಸೂಚ್ಯಂಕಗಳು ಹೆಮ್ಮೆಯಿಂದ ಎದೆಯುಬ್ಬಿಸಿಕೊಂಡು ಬಂದಿದ್ದವು. ಈ ಎಲ್ಲಾ ಸೂಚ್ಯಂಕಗಳ ನಡುವೆ ಒಂದು ಸೂಚ್ಯಂಕ ಯಾಕೋ …
ಮಳವಳ್ಳಿ: ತಾಲ್ಲೂಕಿನ ಬಿ.ಜಿ.ಪುರ ಹೋಬಳಿ ವಾಸುವಳ್ಳಿ ಬೋರೆ ಬಳಿ ಟಿವಿಎಸ್ ಸ್ಕೂಟರ್‌ಗೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ತೀವ್ರ ಗಾಯಗೊಂಡು ದಾರುಣವಾಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಹಳದಾಸನಹಳ್ಳಿ ಗ್ರಾಮದ ಶಿವಮಲ್ಲಪ್ಪ (60) ಹಾಗೂ ಕಗ್ಗಲಿಪುರದ …
ಚಾಮರಾಜನಗರ: ಜಿಲ್ಲೆಯಲ್ಲಿ ಸತತ ಎರಡನೇ ದಿನಶುಕ್ರವಾರರಾತ್ರಿಯೂ ಧಾರಕಾರ ಮಳೆ ಮುಂದುವರಿದಿದ್ದು ಚಿಕ್ಕಹೊಳೆ -ಸುವರ್ಣಾವತಿ ಜಲಾಶಯಗಳ ನದಿ ಪಾತ್ರದಲ್ಲಿ ನೆರೆ ಭೀತಿ ಉಂಟಾಗಿದೆಯಲ್ಲದೇ ವಾಸದಮನೆ ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಒರಗಿವೆ. ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳಿಂದ ೧೪೦೦ ಕ್ಯೂಸೆಕ್ಸ್ ನೀರು ಬಿಡಲಾಗಿದೆ. …
ಮೈಸೂರು: ನಗರದ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಇಂದು ಕರ್ನಾಟಕ ವಿಶ್ರಾಂತ ಕುಲಪತಿಗಳ ವೇದಿಕೆ ಮತ್ತು ಮೈಸೂರು ವಿವಿ ಹಳೆ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ವಿದ್ಯಾ ರ್ಥಿಗಳಿಗೆ, ಬೋಧಕರಿಗಾಗಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ರ(ಎನ್‌ಇಪಿ) ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಾಗಾರವನ್ನುಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ …
ಹನೂರು: ದಿವಂಗತ ದೇವರಾಜು ಅವರು ಕಾಂಗ್ರೇಸ್ ಕಾರ್ಯಕರ್ತರಾಗಿ ಇರಲಿಲ್ಲ, ನಮ್ಮ ಕುಟುಂಬದ ಸದಸ್ಯರಾಗಿ, ನನ್ನ ಅಣ್ಣನಾಗಿ ಮಾರ್ಗದರ್ಶಕರಾಗಿದ್ದವರು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ದಿವಂಗತ ಶ್ರೀ ದೇವರಾಜು ಅವರ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸಿ …