Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಕೊಳ್ಳೇಗಾಲ: ಅ.೧೬ರಂದು ನಾಳೆ  ಮಧುವನಹಳ್ಳಿಯಲ್ಲಿರುವ ೨೨೦/೬೬/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈವಾಸಿಕ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಮಧುವನಹಳ್ಳಿ, ದೊಡ್ಡಿಂದುವಾಡಿ, ಕೊಳ್ಳೇಗಾಲ, ಕೊತ್ತನೂರು, ಕುಂತೂರು ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಗ್ರಾಹಕರು ಎಂದಿನಂತೆ ಸಹಕರಿಸಬೇಕೆಂದು …

ಹನೂರು: ಜೆಡಿಎಸ್ ಸದಸ್ಯರುಗಳ ವಾರ್ಡ್ ಗಳಿಗೆ ಪಟ್ಟಣ ಪಂಚಾಯಿತಿಯ ಯಾವುದೇ ಅನುದಾನವನ್ನು ಸಮರ್ಪಕವಾಗಿ ನೀಡುತ್ತಿಲ್ಲ ಎಂದು ಜೆಡಿಎಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಕಳೆದ 2 ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ವಾರ್ಡ್ ಗಳಿಗೆ ಲಕ್ಷ ಲಕ್ಷ ಅನುದಾನವನ್ನು …

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇತ್ತೀಚೆಗೆ ಬೈಕ್ ವೀಲಿಂಗ್ ಮಾಡಿದ್ದ ಆರೋಪಿಗಳಿಬ್ಬರನ್ನು ಪಟ್ಟಣ ಠಾಣೆಯ ಪೊಲೀಸರು ಬಂಧಿಸಿ ಬೈಕ್ ಅನ್ನು ವಶಕ್ಕೆ ಪಡೆದಿದ್ದಾರೆ. ಗಾಳಿಪುರ ಬಡಾವಣೆಯ ವಾಸಿ ಹಾಗೂ ಬೈಕ್ ವೀಲಿಂಗ್ ಮಾಡಿದ್ದ ಮಹಮ್ಮದ್ ಸುಹೇಲ್ ಮತ್ತು ಹಿಂಬದಿ ಸವಾರ …

ಮೈಸೂರು: ನಗರದ ಎಲೆ ತೋಟದ ರಾಜಕಾಲುವೆಯಲ್ಲಿ ಶನಿವಾರ ಮೊಸಳೆಯೊಂದು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಜೆಎಲ್ಬಿ ರಸ್ತೆಯ ಚಾಮುಂಡಿಪುರಂ ಸಮೀಪವಿರುವ ರಾಜಕಾಲುವೆಯಲ್ಲಿಮಧ್ಯಾಹ್ನದ ಹೊತ್ತಿಗೆ ಮೊಸಳೆ ಪತ್ತೆಯಾಯಿತು. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮತ್ತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಮೊಸಳೆಯನ್ನು ನೋಡಲು …

ಮೈಸೂರು : ಮೈಸೂರು ದಸರಾ ಮಹೋತ್ಸವ 2022ರ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಮೈಸೂರು ಅರಮನೆ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಬೊಂಬೆಗಳ ಪ್ರದರ್ಶನವನ್ನು ನಡೆಸಿಕೊಟ್ಟಂತಹ ಭಾನು ಪ್ರಕಾಶ್‌ ಶರ್ಮಾ - ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಗೀತಾ ಶ್ರೀಹರಿ - ನರಸಿಂಹ …

ಹನೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಸರ್ಕಾರದ ವಿನೂತನ ಕಾರ್ಯಕ್ರಮಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ತಹಸಿಲ್ದಾರ್ ಆನಂದಯ್ಯ ರವರು ಸಲಹೆ ನೀಡಿದರು. ತಾಲೂಕಿನ ಅಲಗುಮೂಲೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಜನರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು …

ಸಿಲ್ಹೆಟ್ ( ಬಾಂಗ್ಲಾದೇಶದ ) : ಏಷ್ಯಾ ಕಪ್​ ಫೈನಲ್​ನಲ್ಲಿ ಹರ್ಮನ್‌ಪ್ರೀತ್ ಕೌರ್ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾರತೀಯ ವತಿನಿತೆಯರು ಏಳನೇ ಬಾರಿ ಏಷ್ಯಾ ಕಪ್​ ಗೆದ್ದು ದಾಖಲೆ ಬರೆದಿದ್ದಾರೆ. ಲಂಕಾ ನೀಡಿದ್ದ 65 ರನ್​ಗಳ ಸುಲಭ …

ಹನೂರು: ಶುಕ್ರವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸದೊಡ್ಡಿ ಗ್ರಾಮದಲ್ಲಿ ಜರುಗಿದೆ. ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ಮಹಾದೇವಶೆಟ್ಟಿ ರವರಿಗೆ ಸೇರಿದ ಮನೆಯ ಒಂದು ಭಾಗ ಸಂಪೂರ್ಣ ಕುಸಿದಿರುವುದರಿಂದ …

ಹನೂರು : ಕಿಶೋರಿಯರು ತಾವು ಇಲ್ಲಿ  ಕಲಿತಿರುವ ಹೊಲಿಗೆ ತರಬೇತಿಯನ್ನು ಮುಂದುವರೆಸುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಆಗಿದ್ದಾಗ ಮಾತ್ರ ಇಂತಹ ತರಬೇತಿಗಳಿಗೆ ಅರ್ಥ ಸಿಗುತ್ತದೆ  ಎಂದು  ಫಾ. ರೋಷನ್ ಬಾಬು  ಹೇಳಿದರು. ಪಟ್ಟಣದ ಹೋಲಿಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ಹೊಲಿಗೆ ತರಬೇತಿ ಸಮಾರೋಪ …

ಚಾಮರಾಜನಗರ: ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡಲು ಹೊರಟಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನ ಗೇಟ್ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ …

error: Content is protected !!