Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: andolanait

Home/andolanait
andolanait

andolanait

ಪ್ರವರ್ಗ-1ರ ಜಾತಿಗಳ ಒಕ್ಕೂಟದ ಮುಖಂಡರಿಂದ ಪ್ರತಿಭಟನೆ ಚಾಮರಾಜನಗರ: ಮಳವಳ್ಳಿಯಲ್ಲಿ ಬಾಲಕಿ ಮೇಲೆ ಅತ್ಚಾಚಾರ ಎಸಗಿದ ಶಿಕ್ಷಕ ಕಾಂತರಾಜು ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಪ್ರವರ್ಗ-೧ರ ಜಾತಿಗಳ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ …

ಮೈಸೂರು : ಹೆಚ್.ಡಿ.ಕೋಟೆ ತಾಲ್ಲೂಕಿನ ಹೊಸಹಳ್ಳಿ ಹಾಡಿಯ ಗಿರಿಜನ ನಿವಾಸಿ, ಕರಿಯಪ್ಪ ಚಂದ್ರು ಎನ್ನುವ ವ್ಯಕ್ತಿಯನ್ನು ಜಿಂಕೆ ಮಾಂಸ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ  ಅರಣ್ಯ ಅಧಿಕಾರಿಗಳು ಬಂಧಿಸಿ ಆತನಿಗೆ ಕಿರುಕುಳ ಕೊಟ್ಟು, ಕೊಲೆ ಮಾಡಲಾಗಿದೆ ಎಂದು ಇದು ಅಮಾನವೀಯ ಘಟನೆಯಾಗಿದ್ದು  ಇದನ್ನು …

ಹನೂರು: ತಮಿಳುನಾಡಿಗೆ ಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಎರಡು ಕುರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಜ್ಜೀಪುರ ಗ್ರಾಮದ ಹೊರವಲಯದಲ್ಲಿ ಜರುಗಿದೆ. ತುಮಕೂರು ಮೂಲದ ಲಲಿತಾ ಎಂಬವವರು ಹನೂರು ಪಟ್ಟಣ ಮಾರ್ಗವಾಗಿ ಅಜ್ಜೀಪುರ ಗ್ರಾಮಕ್ಕೆ ಐವತ್ತಕ್ಕೂ ಹೆಚ್ಚು ಕುರಿಗಳನ್ನು …

ಚಾಮರಾಜನಗರ : ತಾಲ್ಲೂಕಿನ ನಿಟ್ರೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ನಿಟ್ರೆ ಗ್ರಾಪಂ ಅಧ್ಯಕ್ಷ ಮರಿಸ್ವಾಮಿ ಖುದ್ದಾಗಿ ರಕ್ತ ದಾನ ಮಾಡಿದರು. ಜಿಲ್ಲಾಧಿಕಾರಿಗಳಾದ ಚಾರುಲತಾ ಸೋಮಲ್  …

ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ. ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ‌ …

ಮಂಡ್ಯ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದೆ ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಕೋಡಿಯನ್ನು ಕಟ್ಟದೆ ತಾತ್ಕಾಲಿಕವಾಗಿ ಮರಳು ಮೂಟೆಯಿಂದ ತಡೆಗೋಡೆ ನಿರ್ಮಿಸಲಾಗಿತ್ತು ಆದರೆ …

ಹನೂರು : ಕಳೆದ ಒಂದು ವಾರದಿಂದ ಬಿಆರ್ ಟಿ ಅರಣ್ಯ ಪ್ರದೇಶ ಹಾಗೂ ಒಡೆಯರಪಾಳ್ಯ ಸುತ್ತಮುತ್ತ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹುಬ್ಬೆ ಹುಣಸೆ ಜಲಾಶಯ ತುಂಬಿ ಕೋಡಿ ಬಿದ್ದ ಪರಿಣಾಮ ಹನೂರು- ಲೊಕ್ಕನಹಳ್ಳಿ ಮುಖ್ಯ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಹನೂರು …

ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ …

ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ  ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ ಶಾಲೆಯ ಸಹಯೊಗದೊoದಿಗೆ ವಿಸ್ಡಂ ಪಿಯು ಕಾಲೇಜಿನಲ್ಲಿ ಅ.೧೮ ರಿಂದ ೨೦ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ …

error: Content is protected !!