Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿನ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಭಾರೀ ಸಂಚಲನ ಉಂಟು ಮಾಡಿತ್ತು. ಈ ಕುರಿತು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದ್ದು, ಬೆಂಗಳೂರು ಕೇಂದ್ರದಲ್ಲೇ ಪಿಎಸ್​ಐ ನೇಮಕಾತಿ ಪರೀಕ್ಷೆ ನಡೆಸಲಾಗುತ್ತದೆ ಎಂದು …

ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ನಿಶ್ಚಿತಾರ್ಥ ಇದೇ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದೀಗ ಈ ಬಗ್ಗೆ ಸ್ವತಃ ನಟ ವಿಜಯ್‌ ದೇವರಕೊಂಡ ಮೌನ ಮುರಿದಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ವಾಸವಿದ್ದಾರೆ, ಒಟ್ಟಿಗೆ …

ಪಶ್ಚಿಮ ಬಂಗಾಳ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಸೀಟು ಹಂಚಿಕೆ ವಿಚಾರದಲ್ಲಿ ಸರಿಯಾದ ಪ್ರಾಮುಖ್ಯತೆ ನೀಡದಿದ್ದರೆ, ರಾಜ್ಯದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಟಿಎಂಸಿ ಸ್ಪರ್ಧೆ ಮಾಡಲು ಸಿದ್ಧವಿದೆ ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಕ್ಷದ ಮುರ್ಷಿದಾಬಾದ್ …

ಒಡಿಶಾ: ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಕೃತ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. 45 ವರ್ಷದ ಆರೋಪಿ ಹೆಡ್ ಮಾಸ್ಟರ್, ಜನವರಿ 16 ರಂದು ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ …

ಬ್ಲೋಮ್‌ಫಾಂಟೈನ್: ಐದು ಬಾರಿಯ ವಿಶ್ವ ಚಾಂಪಿಯನ್‌ ಭಾರತ ತಂಡ, ಅಂಡರ್‌-19 ವಿಶ್ವಕಪ್‌ ಟೂರ್ನಿಯಲ್ಲಿ ಇಂದು ಮೊದಲ ಪಂದ್ಯ ಆಡಲಿದೆ. ಇಲ್ಲಿನ ಬ್ಲೋಮ್‌ಫಾಂಟೈನ್‌ನ ಮನ್ಗುನ್ಯಾಗ್ ಓವಲ್ ಮೈದಾನದಲ್ಲಿ ಬಾಂಗ್ಲಾದೇಶ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ.‌ ಈ ಪಂದ್ಯವು ಭಾರತೀಯ ಕಾಲಮಾನ ಮದ್ಯಾಹ್ನ 1.30ಕ್ಕೆ …

ಡಿ.ವಿ.ರಾಜಶೇಖರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಗಾಜಾ ಪ್ರದೇಶದ ಹಮಾಸ್ ಉಗ್ರವಾದಿಗಳ ನಡುವೆ ನಡೆಯುತ್ತಿರುವ ಯುದ್ಧ ಕ್ರಮೇಣ ಬೇರೆ ಬೇರೆ ಪ್ರದೇಶಗಳಿಗೂ ಹಬ್ಬುತ್ತಿದ್ದು, ವಿಶ್ವ ಬಿಕ್ಕಟ್ಟಿಗೆ ಎಡೆಮಾಡಿ ಕೊಡುತ್ತಿರುವಂತೆ ಕಾಣುತ್ತಿದೆ. ಗಾಜಾ ಪ್ರದೇಶದ ಮೇಲೆ ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭಿಸಿ ನೂರು ದಿನಗಳು …

ಮೈಸೂರು :  ರಾಮನ ಮೂರ್ತಿ ಕೆತ್ತನೆ ಮಾಡಿರುವ ಮೈಸೂರಿನ ಹೆಸರಾಂತ ಶಿಲ್ಪಿ ಅರುಣ್‌ ಯೋಗಿರಾಜ್‌ ಕುಟುಂಬಕ್ಕೆ ನಗರದ ಹೆಸರಾಂತ ಸಿಹಿತಿಂಡಿ ಮಳಿಗೆ ಶ್ರೀ ಮಹಾಲಕ್ಷ್ಮಿ ಸ್ವೀಟ್ಸ್‌ ಸನ್ಮಾನಿಸಿ, ವಿಶೇಷವಾಗಿ ತಯಾರಿಸಿರುವ ʼಸಿಹಿʼರಾಮ ಮಂದಿರ ಪ್ರತಿಕೃತಿಯ ನ್ನು ನೀಡಿದ್ದಾರೆ.ಇನ್ನು ಜನವರಿ 22ರಂದು ಪ್ರಧಾನಿ …

ಬೆಂಗಳೂರು : 'ಭ್ರೂಣ ಹತ್ಯೆ' ಕಾಯ್ದೆ ತಿದ್ದುಪಡಿ ಮಾಡಲು ಸರ್ಕಾರ ಚರ್ಚಿಸಿದ್ದು, ಈ ಮೂಲಕ ಆರೋಪಿಗಳಿಗೆ 5 ಲಕ್ಷದವರೆಗೆ ದಂಡ ವಿಧಿಸಿ 5 ಲಕ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡುರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ …

ದೆಹಲಿ : ಜನವರಿ 22 ರಂದು 2000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಮತ್ತು ಠೇವಣಿ ಮಾಡುವ ಸೌಲಭ್ಯ ಇರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ ತಿಳಿಸಿದೆ. ಸೋಮವಾರ, ಜನವರಿ 22, 2024 ರಂದು ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚುವ ಕಾರಣದಿಂದಾಗಿ …

ಮೈಸೂರು : ಬಹುಸಂಖ್ಯಾತ ಹಿಂದುಗಳ ಬಹು ವರ್ಷಗಳ ಕನಸಾಗಿದ್ದ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಸಂದರ್ಭದಲ್ಲಿ ಧಾತ್ರಿ ಪ್ರಕಾಶನ ಪ್ರಕಟಿಸಿರುವ, ಲೇಖಕ ಎಸ್‌.ಉಮೇಶ್‌ ಬರೆದಿರುವ ‌ʼಅಯೋಧ್ಯಾʼ  ಕೃತಿಯನ್ನು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಬಿಡುಗಡೆ ಮಾಡಿದ್ದಾರೆ. ನಗರದ …

error: Content is protected !!