Mysore
28
scattered clouds

Social Media

ಸೋಮವಾರ, 22 ಜೂನ್ 2026
Light
Dark

Author: andolanait

Home/andolanait
andolanait

andolanait

ಸೂಕ್ತ ಸಾಕ್ಷ್ಯಗಳು ಸಿಗದೇ ಪೊಲೀಸರ ತನಿಖಾ ಕಾರ್ಯಕ್ಕೆ ಸವಾಲಾಗಿರುವ ಪ್ರಕರಣಗಳು ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಸೂಕ್ತ ರೀತಿಯ ರಕ್ಷಣಾ ವ್ಯವಸ್ಥೆ ಹೊಂದಿಲ್ಲದ ದೇವಾಲಯಗಳನ್ನೇ ಗುರಿಯಾಗಿಸಿಕೊಂಡು ಕಳವು ಮಾಡುವ ಖದೀಮರು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದರೂ, ಸಿಗುವ ಸಾಕ್ಷ್ಯಗಳ ಆಧಾರದಲ್ಲೇ ತನಿಖೆ ನಡೆಸಿ …

ಓದುಗರ ಪತ್ರ ಗುರವೇ ನಮಃ! ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಕ್ಷಕಿ (ಆಂ.ಸುದ್ದಿ,ಅ.೧೨) ಅಂಗಾಂಗ ದಾನ ಮಾಡಿ ಏಳೆಂಟು ಮಂದಿಯ ಬಾಳಿಗೆ ’ಆಶಾ’ದೀಪವಾದರು ಸಂಕಟದಲ್ಲಿರುವ ವಿದ್ಯಾರ್ಥಿಗಳಿಗೆ ‘ ವೆಂಕಟರಮಣ’ನಂತಾಗಿದ್ದಾರೆ! ಸಿದ್ದಯ್ಯನಪುರದ ಶಿಕ್ಷಕ ನಾರಾಯಣ! ಗುರುಗಳ ಉದಾರ ಗುಣಕೆ ಹೇಳೋಣ ನಮೋ ನಮಃ -ಮ …

ಆಂದೋಲನ ವಿಶೇಷ ಮೈಸೂರು: ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೇಹಕ್ಷಮತೆಗೆ ಹಸರಾದವರು. ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದಿರುವ ರಾಹುಲ್ ಗಾಂಧಿ ನುರಿತ ಈಜುಪಟುವು ಹೌದು. ಪ್ರತಿದಿನ ಜಿಮ್ಗೆ ಹೋಗಿ ವರ್ಕೌಟ್ …

- ಡಾ. ಬಿ.ಡಿ. ಸತ್ಯನಾರಾಯಣ, ಚರ್ಮ ಮತ್ತು ಲೈಂಗಿಕ ರೋಗಗಳ ತಜ್ಞರು, ಮೈಸೂರು ಕಾಂಡೈಲೋಮಾ ಅಕ್ಯುಮಿನೇಟಾ ಅಥವಾ ವೆನೆರಿಯಲ್ ವಾಟರ್ರ್ ಒಂದು ಲೈಂಗಿಕ ಕಾಯಿಲೆಯಾಗಿದ್ದು, ಹ್ಯೂಮನ್ ಫ್ಯಾಪಿಲೋಮ ವೈರಸ್ ಜಾತಿಯ ಕೆಲವು ತಳಿಗಳು ಈ ರೋಗಕ್ಕೆ ಕಾರಣವಾಗಿವೆ. ಇದೇ ಜಾತಿಯ ಕೆಲವು …

ಕಣ್ಣಿನ ಸುತ್ತಲ ಕಪ್ಪು ಇಲ್ಲವಾಗಿಸಿ ಕೆಲವರಿಗೆ ಕಣ್ಣುಗಳ ಸುತ್ತಲು ಕಪ್ಪು ಕಲೆ ಸಾಮಾನ್ಯವಾಗಿರುತ್ತದೆ. ನಿದ್ದೆಗೆಟ್ಟರೆ, ಒತ್ತಡ ಹೆಚ್ಚಾದರೆ ಈ ರೀತಿ ಆಗಬಹುದು. ಇನ್ನೂ ಕೆಲವರಿಗೆ ಯಾವಾಗಲೂ ಈ ಸಮಸ್ಯೆ ಇರುತ್ತದೆ. ಇದಕ್ಕಾಗಿ ದುಬಾರಿ ಬೆಲೆಯ ಕ್ರೀಮ್‌ಗಳನ್ನು ಹಚ್ಚುವ ಬದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ …

ಅ. 16 ವಿಶ್ವ ಆಹಾರ ದಿನ; ‘ಯಾರನ್ನೂ ಹಿಂದೆ ಬಿಡಬೇಡಿ’ ಈ ವರ್ಷದ ಥೀಮ್ 1945ರ ಅ.೧೬ರಂದು ವಿಶ್ವಸಂಸ್ಥೆಯು ಅಮೆರಿಕಾದಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಪ್ರಾರಂಭಿಸಿತು. ಜಾಗತಿಕವಾಗಿ ಆಹಾರ ಮತ್ತು ಕೃಷಿಯ ಸಕಾರಾತ್ಮಕ ಬೆಳವಣಿಗೆ, ಆಹಾರ ಕೊರತೆ ನೀಗಿಸುವುದು, ಎಲ್ಲರಿಗೂ …

ಪ್ರಾಚೀನ ಭಾಷೆ ಸಂಸ್ಕೃತದಲ್ಲಿ ಇರುವ ಹಲವಾರು ಶ್ಲೋಕಗಳು ದೇಹದ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಲು ಏನೇನು ಮಾಡಬೇಕು, ಏನೇನು ಮಾಡಬಾರದು ಎನ್ನುವುದನ್ನು ಸಂಕ್ಷಿಪ್ತವಾಗಿ ತಿಳಿಸುತ್ತವೆ. ಆಯುರ್ವೇದದಲ್ಲಿ ಇವುಗಳ ಉಲ್ಲೇಖ ಇದೆ. ಪುಟ್ಟದಾಗಿ ಇರುವ ಶ್ಲೋಕಗಳು ದೊಡ್ಡ ದೊಡ್ಡ ಅರ್ಥಗಳನ್ನು ಒಳಗೊಂಡಿವೆ. ಅಂತಹ ೨೦ …

ವಯಸ್ಸಾಗುತ್ತಾ ಹೋದಂತೆ ಹಿಮ್ಮಡಿ, ಪಾದಗಳಲ್ಲಿ ನೋವು ಕಾಣಿಸಿಕೊಳ್ಳುವುದು ಸಹಜ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಫ್ಲಾಂಟರ್ ಫಾಸಿಟಿಸ್ ಎನ್ನುತ್ತಾರೆ. ಬೆಳಿಗ್ಗೆ ಏಳುವಾಗಲೇ ನೋವು, ನಡೆದಾಡುವಾಗ ಏನೋ ಚುಚ್ಚಿದ ರೀತಿಯ ಅನುಭವ, ಮಾಂಸಖಂಡಗಳಲ್ಲಿ ಸೆಳೆತ ಉಂಟಾಗುವುದು ಈ ಸಮಸ್ಯೆಯ ಲಕ್ಷಣಗಳು. ನೋವು ಕಾಣಿಸಿಕೊಂಡಾಗಿ ಪೇನ್ …

ನವದೆಹಲಿ  : ಭಾರತದ ಡಿಸ್ಕಸ್ ತ್ರೋ ಆಟಗಾರ್ತಿ ಕಮಲ ಪ್ರೀತ್ ಕೌರ್ ಅವರನ್ನು ಡೋಪಿಂಗ್ ಆರೋಪದಲ್ಲಿ ಮೂರು ವರ್ಷಗಳ ಕಾಲ ನಿಷೇಧಕ್ಕೆ ಒಳಪಡಿಸಲಾಗಿದೆ. ಕಮಲ್ ಪ್ರೀತ್ ಕೌರ್ ಅವರು ನಿಷೇಧಿತ ವಸ್ತು ಸ್ಟಾನೊಜೋಲೋಲ್ ಬಳಸಿದ ಕಾರಣಕ್ಕಾಗಿ ಮೂರು ವರ್ಷಗಳ ಕಾಲ ನಿಷೇಧಕ್ಕೆ …

error: Content is protected !!