Mysore
22
scattered clouds

Social Media

ಸೋಮವಾರ, 22 ಜೂನ್ 2026
Light
Dark

Author: andolanait

Home/andolanait
andolanait

andolanait

ಕೆ.ಬಿ.ರಮೇಶನಾಯಕ ಚುನಾವಣೆಯ ವರ್ಷದಲ್ಲಿ ರಾಜಕೀಯ ಪಕ್ಷಗಳಿಂದಾಗಿ ಮೀಸಲಾತಿ, ಒಳ ಮೀಸಲಾತಿಯ ಚರ್ಚೆಯ ವಿಚಾರ ಮತ್ತೊಮ್ಮೆ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಮೀಸಲಾತಿ ಹೆಚ್ಚಿಸುವ ವಿಚಾರವೇ ಮುಂದಿನ ದಿನದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುವುದರಲ್ಲಿ ಯಾವ ಅನುಮಾನವೇ ಇಲ್ಲ. ಏಕೆಂದರೆ …

ಕೊಡವ ವಿಭಿನ್ನ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ರೂಪಿಸಲಾದ ಕೊಡವ ಹೆರಿಟೇಜ್ ಯೋಜನೆ ೧೮ ವರ್ಷ ಕಳೆದರೂ ಕುಂಟುತ್ತಾ ಸಾಗುತ್ತಿದೆ. ಮಂಜಿನಗರಿ ಮಡಿಕೇರಿ ನಗರದಿಂದ ಅನತಿ ದೂರದ ಕರವಲೆ ಬಾಡಗ ಗ್ರಾಮದ (ವಿದ್ಯಾನಗರ) ೫ ಎಕರೆ ಜಾಗದಲ್ಲಿ ೨೦೦೪ರಲ್ಲಿ ಅರಣ್ಯ ವಸತಿ ಮತ್ತು …

ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ …

ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ. ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ …

ಮೈಸೂರು: ದಸರಾ ಮಹೋತ್ಸವದ ಪ್ರಯುಕ್ತ ವಿಜಯದಶಮಿಯಂದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಟೆಂಟ್ ಪೆಗ್ಗಿಂಗ್ ಪ್ರದರ್ಶನ ನೀಡಿದ ತಂಡಕ್ಕೆ ಮಂಗಳವಾರ ಸಂಜೆ ಕೆಎಆರ್ಪಿ ಅಶ್ವಾರೋಹಿ ದಳದ ಕಚೇರಿಯ ಸಭಾಂಗಣದಲ್ಲಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತಾ ಅವರು ಒಂದು ಲಕ್ಷ ರೂ. ಬಹುಮಾನ …

ಹನೂರು: ಕಳೆದ ಒಂದು ವಾರದಿಂದ ಸೋಲಾರ್ ಪ್ಲಾಂಟ್ ಕೆಟ್ಟಿರುರುವುದರಿಂದ ತೋಳಸಿಕೆರೆ ಗ್ರಾಮಸ್ಥರು ಕಗ್ಗತ್ತಲ್ಲಿ ಜೀವನ ಕಳೆಯುವಂತಾಗಿದೆ. ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಇದ್ದರಿಂದ ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ …

ಹನೂರು : ಮಳೆಯಿಲ್ಲದೆ ಸೊರಗುತ್ತಿದ್ದ ಪೈರುಗಳಿಗೆ ಕಳೆದ 4 ದಿನಗಳಿಂದ ಬೀಳುತ್ತಿರುವ ಮಳೆಗೆ ಜೀವಕಳೆ ಬಂದಂತಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು ಕೃಷಿ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಹನೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಹುತೇಕ ಜಮೀನುಗಳು ಖುಷ್ಕಿ ಪ್ರದೇಶದಿಂದ ಕೂಡಿದ್ದು, ಇಲ್ಲಿನ ರೈತರು …

ಬಿದ್ದು ಒದ್ದಾಡುತ್ತಿರುವ ಕಸ ತುಂಬಿರುವ ಪ್ಲಾಸ್ಟಿಕ್ ಕೈಚೀಲ; ಅನೈರ್ಮಲ್ಯದಿಂದ ಕೂಡಿರುವ ಖಾಲಿ ಜಾಗ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಬೃಹತ್ ನೀರಿನ ಟ್ಯಾಂಕ್ ಆವರಣ ಕಸದ ತೊಟ್ಟಿಯಾಗಿ ಪರಿವರ್ತಗೊಂಡಿದ್ದು, ಅನೈರ್ಮಲ್ಯ ತಾಂಡವವಾಡುತ್ತಿದೆ. ಟ್ಯಾಂಕ್ ಸುತ್ತಲೂ ಕಸ ತುಂಬಿದ …

ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಬ್ರಿಟಿಷರ ಲಾಠಿಕ್ಕಿತು ಬಿಸಾಡುತ್ತಿದ್ದ ಜಿಲ್ಲೆಯ ಹಿರಿಯ ಸ್ವಾತಂತ್ರ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ನಿಧನರಾಗಿದ್ದಾರೆ. ವಯೋಜಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಇತ್ತೀಚಿಗಷ್ಟೇ 91ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಅಂದಿನ ಸ್ವಾತಂತ್ರ ಹೋರಾಟದ …

ಚಾ.ನಗರ ಜಿಲ್ಲೆಯಲ್ಲಿ ಒಂದೇ ದಿನ ೩೮.೬ ಮಿ.ಮೀ. ಮಳೆ! ರಾತ್ರಿ ಇಡೀ ಸುರಿದು ಹೊಲಗದ್ದೆಗಳಲ್ಲಿ ಹರಿದಾಡಿದ ನೀರು... ಚಾಮರಾಜನಗರ: ಜಿಲ್ಲೆಯಾದ್ಯಂತ ಹೊಲಗದ್ದೆಗಳಲ್ಲಿ ನೀರು ಹರಿದಾಡುವ ಮಟ್ಟಿಗೆ ಭಾನುವಾರ ರಾತ್ರಿ ಇಡೀ ಜೋರುಮಳೆಯಾಗಿದೆ. ಭಾನುವಾರ ಬೆಳಿಗ್ಗೆ ೮.೩೦ರಿಂದ ಸೋಮವಾರ ಬೆಳಿಗ್ಗೆ ೮.೩೦ರವರೆಗಿನ ಕಳೆದ …

error: Content is protected !!