ಮೈಸೂರು : ಸುತ್ತೂರು ಮಠಕ್ಕೆ ಇಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ಉಪಾಧ್ಯಕ್ಷರಾದ ಶಂಕರ ಬಿದರಿಯವರು ಭೇಟಿ ನೀಡಿ ಶ್ರೀಗಳ ಆರ್ಶೀವಾದವನ್ನು ಪಡೆದರು. ಈ ಸಂದರ್ಭದಲ್ಲಿ ಮಹಾಸಭೆಯ ಪದಾಧಿಕಾರಿಗಳಾದ ವರುಣಾ ಮಹೇಶ್,ಹಂದನಹಳ್ಳಿ ಸೋಮಶೇಖರ, …
ಮೈಸೂರು : ಸುತ್ತೂರು ಮಠಕ್ಕೆ ಇಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ಉಪಾಧ್ಯಕ್ಷರಾದ ಶಂಕರ ಬಿದರಿಯವರು ಭೇಟಿ ನೀಡಿ ಶ್ರೀಗಳ ಆರ್ಶೀವಾದವನ್ನು ಪಡೆದರು. ಈ ಸಂದರ್ಭದಲ್ಲಿ ಮಹಾಸಭೆಯ ಪದಾಧಿಕಾರಿಗಳಾದ ವರುಣಾ ಮಹೇಶ್,ಹಂದನಹಳ್ಳಿ ಸೋಮಶೇಖರ, …
ಮಂಡ್ಯ : ಜಿಲ್ಲೆಯ ಪ್ರಸಿದ್ದ ಸ್ಥಳವಾದ ಮೇಲುಕೋಟೆಯಲ್ಲಿ ತೆಲುಗು ಸಿನಿಮಾ ಚಿತ್ರತಂಡವು ಚಿತ್ರೀಕರಣಕ್ಕಾಗಿ ಪ್ರಾಚ್ಯ ಸ್ಮಾರಕವನ್ನೇ ಬಾರ್ ಆಗಿ ಪರಿವರ್ತಿಸಿದ ಘಟನೆ ನಡೆದಿದೆ. ಈ ಮೂಲಕ ಐತಿಹಾಸಿಕ ಪಾರಂಪರೆ, ಸಂಸ್ಕೃತಿಗೆ ದಕ್ಕೆಯನ್ನುಂಟುಮಾಡಿದೆ.ಸಿನಿಮಾ ತಂಡ. ಪಾರಂಪರಿಕ ಸ್ಥಳವಾದ ರಾಯಗೋಪುರದಲ್ಲಿ ಬಾರ್ ರೀತಿಯ ಸೆಟ್ …
ಹನೂರು: ತಾಲೂಕಿನ ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ಕಾಣೆಯಾಗಿದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ . ಬಸವನಗುಡಿ ಗ್ರಾಮದ ಅನಿಲ್ ಕುಮಾರ್ ರವರು ಅಕ್ಟೋಬರ್ 5 ರ ಬೆಳಿಗ್ಗೆ 6ಗಂಟೆ ಸಮಯದಲ್ಲಿ ಪರಿಚಯಸ್ಥರಾದ ಸರೋಜಮ್ಮಳನ್ನು ಕೊಳ್ಳೆಗಾಲಕ್ಕೆ ಹೋಗಿ ಮೈಸೂರು ಬಸ್ ಹತ್ತಿಸಿ …
ಹನೂರು: ಆದಿಕವಿ ಮಹರ್ಷಿ ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ವಾಲ್ಮೀಕಿ …
ಮೈಸೂರು : ನಗರದ ಮಹದೇವಪುರ ಬಡಾವಣೆಯ ಮನೆಯೊಂದರಲ್ಲಿ ಶೂ ಒಳಗೆ ನಾಗರಹಾವೊಂದು ಅಡಗಿ ಕುಳಿತು ಮನೆಮಂದಿಯನ್ನೆಲ್ಲ ಗಾಬರಿ ಬೀಳಿಸಿತ್ತು. ಮನೆ ಮುಂಭಾಗ ಇಟ್ಟಿದ್ದ ಚಪ್ಪಲಿ ಸ್ಟ್ಯಾಂಡ್ ನಲ್ಲಿ ಶೂ ಒಳಗೆ ಅಡಗಿ ಕುಳಿತಿದ್ದ ಹಾವನ್ನು ಕಂಡು ಬೆಚ್ಚಿಬಿದ್ದ ಮನೆಯವರು ಬಳಿಕ ಉರಗ …
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಯ ಬಾರಿ ನಟಿಸಿರುವ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ. ಈ ಸಿನಿಮಾಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ …
ಮೈಸೂರು : ಬೆಸ್ತರ ಬ್ಲಾಕ್ ವಿದ್ಯಾರಣ್ಯಪುರಂ ಇವರ ಆಶ್ರಯದಲ್ಲಿ ಮೈಸೂರು ನಗರದ ಕಂಸಾಳೆ ಮಹದೇವಯ್ಯ ವೃತ್ತದಲ್ಲಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಆಚರಿಸಲಾಯಿತು.ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ರವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ವೇಳೆ ಕುಮಾರ್ ನಾಯಕ್,ಮೂರ್ತಿ,ಚಪಾತಿ …
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಗಂಧದ ಗುಡಿ ಸಿನಿಮಾದ ಟ್ರೈಲರ್ ಇಂದು ಬಿಡುಗಡೆಗೊಂಡಿದೆ. ಅಕ್ಟೋಬರ್ 28, 2022 ರಂದು ದೊಡ್ಡತೆರೆಯ ಮೇಲೆ ಕಾಣಿಸಿಕೊಳ್ಳಲಿರುವ ಈ ಸಿನಿಮಾದ ಟ್ರೈಲರ್ …
ಮೈಸೂರು : ನಗರದ ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿ ಮಹಾರಥೋತ್ಸವವು ಅದ್ದೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಜಂಬೂಸವಾರಿ ಬಳಿಕ ಮೊದಲ ಹುಣ್ಣಿಮೆಯಲ್ಲಿ ಬೆಟ್ಟದಲ್ಲಿ ಜರುಗುವ ಮಹಾರಥೋತ್ಸವವು ಇಂದು ಬೆಳಿಗ್ಗೆ 7.50 ರಿಂದ 8.10ರೊಳಗೆ …
ಜೋಹನ್ ಬರ್ಗ್: ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟ್ ಆಟಗಾರ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ಅವರ ಪುತ್ರಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ನಿಧನರಾಗಿದ್ದಾರೆ. ಡೇವಿಡ್ ಮಿಲ್ಲರ್ ಅವರು ಭಾರತದಲ್ಲಿ ಏಕದಿನ ಸರಣಿಯಲ್ಲಿ ಆಡುತ್ತಿರುವಾಗಲೇ. ದಕ್ಷಿಣ ಆಫ್ರಿಕದಲ್ಲಿ ತಮ್ಮ ಮಗಳು ನಿಧನ ರಾಗಿರುವ …