Mysore
23
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು: ಪ್ರಥಮಾರ್ಧಲ್ಲಿ ವೈಫಲ್ಯಗೊಂಡು ಅಂಕಗಳಿಸದೆ ಅಚ್ಚರಿ ಮೂಡಿಸಿದ್ದ ಪ್ರದೀಪ್‌ ನರ್ವಾಲ್‌ ದ್ವಿತಿಯಾರ್ಧಲ್ಲಿ ಅನುಭವದ ಆಟವಾಡಿ ಅಮೂಲ್ಯ 7 ಅಂಕಗಳನ್ನು ಗಳಿಸುವ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಯುಪಿ ಯೋಧಾಸ್‌ ತಂಡ ಜೈಪುರ ಪಿಂಕ್‌ ಪ್ಯಾಂಥರ್ಸ್‌ ವಿರುದ್ಧ …

ಬೆಂಗಳೂರು: ವಿವೋ ಪ್ರೋ ಕಬಡ್ಡಿ ಲೀಗ್‌ 9ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ 34-29 ಅಂಕಗಳ ಅಂತರದಲ್ಲಿ ಜಯ ಗಳಿಸಿ ಶುಭಾರಂಭ ಕಂಡಿದೆ. ದಕ್ಷಿಣದ ಡರ್ಬಿ ಎಂದೇ ಪ್ರಚಲಿತವಾದ ಈ ಪಂದ್ಯದಲ್ಲಿ …

ಮೈಸೂರು : ಇದೇ ತಿಂಗಳ 10 ನೆ ದಿನಾಂಕದಂದು ನಗರದ ಐಶ್(AIISH)ನಲ್ಲಿ ಪದ್ಮಶ್ರೀ ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ‘ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ಪದ್ಮ ಶ್ರೀ ನಾಡೋಜ, ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ …

ಮೈಸೂರು : ಕ್ರಿಕೆಟ್ ದಿಗ್ಗಜ ಎಂಎಸ್ ಧೋನಿ ಅವರ ಮೇಣದ ಪ್ರತಿಮೆಯನ್ನು ತಯಾರಿಸಿದ ಮೈಸೂರಿನ ಹುಡುಗನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗಿದ್ದಾನೆ. ಹೌದು ಮೇಣದ ಪ್ರತಿಮೆಯನ್ನು ತಯಾರಿಸಿದ ಅಪ್ಪಟ ಎಂಎಸ್ ಧೋನಿ ಅವರ ಅಭಿಮಾನಿಯಾದ ಈ ಹುಡುಗ ಪ್ರತಿಮೆಯ ಬಳಿ …

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ. ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ …

ಮೈಸೂರು: ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಸಂಘಟಿತ ಹೋರಾಟಕ್ಕೆ ಕರ್ನಾಟಕ ಪಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ H.R.ನವೀನ್ ಕುಮಾರ್ ಕರೆ ನೀಡಿದರು. ಕರ್ನಾಟಕ ಪ್ರಾಂತ ರೈತ ಸಂಘದ 2ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. …

ಬೆಂಗಳೂರು : ಇದೇ ತಿಂಗಳ 9 ರಂದು ಕಾಂತಾರ ಚಿತ್ರದ ಟ್ರೈಲರ್ ಹಿಂದಿಯಲ್ಲಿ ಬಿಡುಗಡೆ ಆಗಲಿದೆ. https://twitter.com/hombalefilms/status/1577999706894262272?t=akXWzxACocTgh6JEvRt9Dg&s=08 ಈ ಬಗ್ಗೆ ಹೊಂಬಾಳೆ ಸಂಸ್ಥೆಯು ಟ್ವೀಟ್ ಮಾಡಿದೆ. ಈ ಚಿತ್ರವು ರಿಷಬ್ ಶೆಟ್ಟಿ ಅಮೋಘ ನಟನೆಯೊಂದಿಗೆ ಅದ್ದೂರಿಯಾಗಿ ಮೂಡಿಬಂದಿದೆ. ಸದ್ಯ ಈ ಚಿತ್ರವು …

ಬೆಂಗಳೂರು : ದೇಶದ ಪ್ರಮುಖ ನಗರಗಳಲ್ಲಿ ಏರ್ಟೆಲ್ ಫೈವ್ ಜಿ ಪ್ಲಸ್ ಆರಂಭವಾಗಿದೆ ಎಂದು ಕಂಪನಿಯು ಮಾಹಿತಿ ನೀಡಿದೆ. ಪ್ರಮುಖ ನಗರಗಳಾದ ದೆಹಲಿ, ಮುಂಬೈ, ಚೆನ್ನೈ, ಬೆಂಗಳೂರು, ಹೈದರಾಬಾದ್, ಸಿಲಿಗುರಿ, ನಾಗಪುರ ಮತ್ತು ವಾರಣಾಸಿ ನಗರಗಳಲ್ಲಿ ಗ್ರಾಹಕರು ಹಂತ ಹಂತವಾಗಿ 5ಜಿ  …

ಖ್ಯಾತ ಫುಟ್ಬಾಲ್ ಆಟಗಾರ ಲಿಯೋನಲ್ ಮೆಸ್ಸಿ ಅವರು ತಮ್ಮ ಕ್ರೀಡಾ ವೃತ್ತಿಗೆ ನಿವೃತ್ತಿ ಹೇಳುವ ಸುಳಿವು ನೀಡಿದ್ದಾರೆ. ಹೌದು ಅರ್ಜೆಂಟೇನಾದ ಲಿಯೋನಲ್ ಮೆಸ್ಸಿ ಅವರು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಫಿಫಾ ಪುಟ್ಬಾಲ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಮೂಲಕ ತಮ್ಮ ವೃತ್ತಿ …

ಮಂಡ್ಯ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಮಂಡ್ಯದಲ್ಲಿ ಇಂದು ಭಾರದ್ ಜೋಡೋ ಯಾತ್ರೆ ಮುಂದುವರೆದಿದೆ. ಇಂದು ನಾಗಮಂಗಲ ಪುರಸಭಾ ವ್ಯಾಪ್ತಿಯ ಕೆ ಮಲ್ಲೇನಹಳ್ಳಿಯಿಂದ ಆರಂಭಗೊಂಡ ಭಾರತ ಜೋಡೋ ಯಾತ್ರೆಯಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್, ಕೇಂದ್ರದ …

error: Content is protected !!