Mysore
25
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolanait

Home/andolanait
andolanait

andolanait

ಜೋಡೊ ರಸ್ತೆ ಬದನವಾಳುವಿನಲ್ಲಿರುವ ಮಹಾತ್ಮ ಗಾಂಧೀಜಿ ಅವರು 1927 ರಲ್ಲಿ ಭೆೇಟಿ ನೀಡಿದ್ದ ರಸ್ತೆಯನ್ನು  ಕಳೆದ 29 ವರ್ಷಗಳ ಹಿಂದಿನ ಅಹಿತಕರ ಘಟನೆಯಿಂದ ಸಂಪರ್ಕವೇ ಇಲ್ಲದೆ ಮುಚ್ಚಲಾಗಿತ್ತು. ರಾಹುಲ್ ಗಾಂಧಿ ಅವರು ಭಾರತ್ ಜೋಡೊ ಯಾತ್ರೆ ಕೈಗೊಂಡು ಈ ರಸ್ತೆಯನ್ನು ಜನಸಂಪರ್ಕಕ್ಕೆ …

ಭುವನೇಶ್ವರ : ಫಿಫಾ ಅಂಡರ್-17 ಮಹಿಳಾ ವಿಶ್ವಕಪ್‌ಗೆ ಭಾರತೀಯ 21 ಆಟಗಾರ್ತಿಯರ ಹೆಸರನ್ನು ತಂಡದ ಮುಖ್ಯ ಕೋಚ್ ಥಾಮಸ್ ಡೆನ್ನರ್ಬಿ ಪ್ರಕಟಿಸಿದ್ದಾರೆ. ಅಕ್ಟೋಬರ್ 11ರಿಂದ 17 ವರ್ಷದೊಳಗಿನವರ ವಿಶ್ವ ಕಪ್​ ಆರಂಭವಾಗಲಿದೆ. ಆತಿಥೇಯ ಭಾರತವು ಯುಎಸ್‌ಎ, ಮೊರಾಕೊ ಮತ್ತು ಬ್ರೆಜಿಲ್​ನೊಂದಿಗೆ ಎ …

ಹನೂರು: ನಾಡ ಬಂದೂಕು ಮತ್ತು ಹೈ ಫ್ರೆಶರ್ ಏರ್ ಗನ್ ಹಿಡಿದು ಕಾಡೊಳಗೆ ಓಡಾಡಿದ್ದ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಗೋಪಿನಾಥಂ‌ ಸಮೀಪದ ಆಲಂಬಾಡಿ ಬಳಿ ನಡೆದಿದೆ. ತಾಲೂಕಿನ ಹೊಗೆನಕಲ್ ಗ್ರಾಮದ ಮಾರಿಮುತ್ತು, ನಲ್ಲಾಂಪಟ್ಟಿ ಗ್ರಾಮದ ಕವಿನ್ ಕುಮಾರ್ , …

ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022ರ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು. ಜಂಬೂ ಸವಾರಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಂತೆ ಸೂಕ್ತ ಭದ್ರತೆಗಾಗಿ 5000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರ ನೇತೃತ್ವದಲ್ಲಿ …

ಮೈಸೂರು: ಹಲವು ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯಾಗಿರುವ ಜಂಬೂ ಸವಾರಿಯು ವಿಜಯದಶಮಿಯ ದಿನವಾದ ಇಂದು ನಡೆಯಲಿದ್ದು, ಸಿದ್ಧತೆಗಳು ಭರದಿಂದ ಸಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಮೆರವಣಿಗೆಗೆ ಚಾಲನೆ ನೀಡಲಿದ್ದು, ದಸರಾ ಜಂಬೂಸವಾರಿ ವೈಭವವನ್ನು …

ಇಂದೋರ್​ : ದಕ್ಷಿಣ ಆಫ್ರಿಕಾ ನೀಡಿದ್ದ ಬೃಹತ್​ ಮೊತ್ತವನ್ನು ಭೇದಿಸಲಾಗದೇ ಭಾರತ ಸೋಲು ಕಂಡಿದೆ. ಬ್ಯಾಟಿಂಗ್​ ವೈಫಲ್ಯದಿಂದ ಭಾರತ 178ರನ್​ಗೆ ಆಲ್​ ಔಟ್​ ಆಗಿದೆ. ಈ ಮೂಲಕ ಭಾರತದ ಎದುರು ದಕ್ಷಿಣ ಆಫ್ರಿಕಾ 49ರನ್​ಗಳ ಗೆಲುವು ಸಾಧಿಸಿದೆ. ಟಾಸ್​ ಸೋತು ಬ್ಯಾಟಿಂಗ್​ …

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ ‌14 ರಿಂದ 16 ರವರೆಗೆ ಮಹಾಕುಂಭಮೇಳ ಪುಣ್ಯಸ್ನಾನ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಕ್ಟೋಬರ್ 6 ರಂದು ಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಗುವುದು. ಜ್ಯೋತಿ ಯಾತ್ರೆಯು …

ಚಾಮರಾಜನಗರ : ಜಿಲ್ಲೆಯ ಹರಳುಕೋಟೆ ಜನಾರ್ದನ ದೇವಾಲಯದಲ್ಲಿ ಜನಾರ್ದನ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಿ ಬಸವರಾಜು ಅವರಿಗೆ ನ್ಯಾಯಾಂಗ ಮೇರು ಬಿರುದು ನೀಡಿ ಸನ್ಮಾನಿಸಲಾಯಿತು. ನ್ಯಾಯದೀಶ ಜಿ ಬಸವರಾಜ್ ಅವರು ಈ ಹಿಂದೆಯೂ ಕೂಡ ಚಾಮರಾಜನಗರ ಪ್ರದಾನ …

ರಾಮನಗರ : ಬಿಡದಿಯ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರೊಂದಿಗೆ ಆಯುಧ ಪೂಜೆ ನೆರವೇರಿಸಿದರು. ಸಾಂಪ್ರದಾಯಿಕ ಉಡುಗೆಯನ್ನು ಉಟ್ಟು ಆಯುಧ ಪೂಜೆಯಲ್ಲಿ ಭಾಗಿಯಾದರು. ಅರ್ಚಕ ತ್ಯಾಗರಾಜ ಭಟ್ ಅವರ ನೇತೃತ್ವದಲ್ಲಿ ನಡೆದ ಆಯುಧ ಪೂಜೆಯಲ್ಲಿ, ತೋಟದ ಮನೆಯ ಆಯುಧ, …

error: Content is protected !!