Mysore
30
overcast clouds

Social Media

ಭಾನುವಾರ, 21 ಜೂನ್ 2026
Light
Dark

Author: andolanait

Home/andolanait
andolanait

andolanait

ಹನೂರು : ಪ್ರತಿಯೊಬ್ಬರಿಗೂ ಸದೃಢ ದೇಹ ಸದೃಢ ಮನಸು ಇರಬೇಕಾದರೆ ಪೌಷ್ಟಿಕ ಆಹಾರ ಬಹಳ ಮುಖ್ಯ ಈ ವಿಚಾರದ  ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೋಲಿಕ್ರಾಸ್ ಸಂಸ್ಥೆಯ ಸಂಯೋಜಕ ಬಸವರಾಜು ತಿಳಿಸಿದರು. ತಾಲೂಕಿನ ಕೂಡಲೂರು   ಗ್ರಾಮದ ಸರ್ಕಾರಿ …

ಹನೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ದೇಶಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಪಪಂ ಉಪಾಧ್ಯಕ್ಷ ಗಿರೀಶ್ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಲಾಲ್ …

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿತು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಶುಭ ಸುದ್ದಿಯನ್ನು …

ಮುಂಬೈ : ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಲೆಜೆಂಡ್ಸ್ ಲೀಗ್ (RSWS 2022 final) ಕ್ರಿಕೆಟ್ ನಲ್ಲಿ ಭಾರತವು ಶ್ರೀಲಂಕಾ ವಿರುದ್ಧ ಜಯಗಳಿಸಿದೆ. ಫೈನಲ್‍ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಭಾರತದ ನಮನ್ ಓಜಾ ಶತಕ ಸಿಡಿಸಿ ತಮ್ಮ ಅಬ್ಬರದಾಟ ಪ್ರದರ್ಶನದಿಂದ 20 …

ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು   ನಂಜನಗೂಡಿನ ಬದನವಾಳು  ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ರಾಹುಲ್ ಗಾಂಧಿಯವರು ಗಾಂಧಿ …

ರಾಜ್‌ಘಾಟಿನ ಹೊರ ಆವರಣದಲ್ಲಿ ಮುಂಜಾನೆ ಆರರ  ಹೊತ್ತಿಗೆ ಮಹಾತ್ಮ ಬಾಪು ವಾಯುವಿಹಾರ ಹೊರಟಿದ್ದರು. ಸೂರ್ಯೋದಯಕ್ಕೆ ಇನ್ನೂ ಹದಿನೈದು ನಿಮಿಷಗಳಿತ್ತು. ಆದಾಗಲೇ ರಾಜ್ ಘಾಟಿನೊಳಗೆ   ಸಮಾಧಿಯ ಸುತ್ತ ಅಲಂಕಾರ ಮಾಡಿ ಮುಗಿಸಿದ್ದನ್ನು ಕಂಡು ಬಾಪು ನಕ್ಕರು. ಅದೊಂಥರಾ ವಿಷಾದವೂ ನಿರ್ಭಾವವೂ ಇದ್ದ …

ಟಿ ಎಸ್ ವೇಣುಗೋಪಾಲ್ ಗಾಂಧಿಯನ್ನು ಹಲವು ಜನ ಹಲವು ರೀತಿಯಲ್ಲಿ ಅರ್ಥ ಮಾಡಿಕೊಂಡಿದ್ದಾರೆ. ಅದು ಸಹಜ ಕೂಡ. ಗಾಂಧಿ ಮಾತುಗಳು ಎಷ್ಟೋ ಬಾರಿ ಗೋಜಲುಗೋಜಲಾಗಿ ಕಾಣುತ್ತದೆ. ಇಂದು ಮಾತನಾಡಿದ್ದಕ್ಕಿಂತ ನಾಳೆ ಭಿನ್ನವಾಗಿ ಮಾತನಾಡಿರುತ್ತಾರೆ. ಅಥವಾ ಹಾಗೆ ತೋರುತ್ತದೆ. ಅಂದಿನ ಸಂದರ್ಭ ಬೇರೆಯಿತ್ತು …

ಛತ್ತೀಸ್ ಗಢ ರಾಜ್ಯದ ದುರ್ಗ್ ಎಂಬ ಜಿಲ್ಲೆಯ ಅಮಲೇಶ್ವರ ಎಂಬ ಗ್ರಾಮದಲ್ಲಿ ಮೊನ್ನೆ ದಾರುಣ ಘಟನೆಯೊಂದು ಜರುಗಿತು. ಮೂವತ್ತು ವರ್ಷ ವಯಸ್ಸಿನ ಸಂಗೀತಾ ಸೋನವಾಣಿ ಎಂಬ ವಿವಾಹಿತೆ, ತನ್ನ ಪತಿಯನ್ನು  ಕೊಂದು ಹಾಕಿದಳು.  ಪತಿ ಅನಂತ್ ಸೋನವಾಣಿಯು ಸಂಗೀತಾಳನ್ನು ಹೆಜ್ಜೆಹೆಜ್ಜೆಗೆ ಕರಿಯ …

ಮೈಸೂರು: ಹಿರಿಯ ಸಾಹಿತಿ ದಿ.ತ.ಸು.ಶಾಮರಾಯ ಅವರ ಪುತ್ರ ಛಾಯಾಪತಿ ಅವರು‌ ಶನಿವಾರ ರಾತ್ರಿ ಮೈಸೂರಿನಲ್ಲಿ ವಿಧಿವಶರಾದರು. ಅವರಿಗೆ ೭೯ ವರ್ಷ ವಯಸ್ಸಾಗಿತ್ತು. ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನೆಲೆಸಿದ್ದ ಅವರು, ತಳುಕಿನ ವೆಂಕಣ್ಣಯ್ಯನ ಗ್ರಂಥಮಾಲೆ‌ ಎಂಬ ಪ್ರಕಾಶನ ಹೊಂದಿದ್ದು, ೧೦೦೦ಕ್ಕೂ ಅಧಿಕ ಪುಸ್ತಕಗಳನ್ನು …

error: Content is protected !!